ವಿಶ್ವ ಆರೋಗ್ಯ ದಿನಾಚರಣೆ 2025 ಮತ್ತು ಹೋಮಿಯೋಪಥಿಕ್ ಸಪ್ತಾಹ ಉದ್ಘಾಟನೆ
ವಿಶ್ವ ಆರೋಗ್ಯ ದಿನಾಚರಣೆ 2025 ಹಾಗೂ ಹೋಮಿಯೋಪಥಿಕ್ ಸಪ್ತಾಹದ ಉದ್ಘಾಟನೆ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಎಪ್ರಿಲ್ 07ರಂದು ಮದ್ಯಾಹ್ನ 3:30ಕ್ಕೆ ಕಾಲೇಜು ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಮೊಹಮ್ಮದ್ ಇಕ್ಬಾಲ್, ಜಿಲ್ಲಾ ಆಯುಷ್ ಅಧಿಕಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಯೋಜಿತ ನಿರ್ದೇಶಕರು ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ ಹಾಗೂ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ಫಾದರ್ ಫೌಸ್ಟಿನ್ ಲೂಕಸ್ ಲೋಬೊ, ಡಾ. ಗಿರೀಶ್ ನಾವಡ […]













