ತಪಸ್ಸು ಕಾಲದ ಪವಿತ್ರ ವಾರದಲ್ಲಿ ಪರೀಕ್ಷಾ ಮೌಲ್ಯಮಾಪನ ರದ್ದುಗೊಳಿಸಲು ಕಥೊಲಿಕ್ ಸಭಾ ಒತ್ತಾಯ
ಮನವಿಗೆ ತಕ್ಷಣ ಸ್ಪಂಧಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹತ್ತನೇ ತರಗತಿಯ ಮೌಲ್ಯಮಾಪವನ್ನು ಈ ಬಾರಿ ಏಪ್ರಿಲ್ 15ರಿಂದ 10 ದಿನಗಳ ಕಾಲ ನಡೆಸುವುದು ಕಥೋಲಿಕ ಸಮುದಾಯದ ವ್ಯಾಪಕ ಬೇಸರಕ್ಕೆ ಕಾರಣವಾಗಿದೆ. ಈ ವಾರವು ಕ್ರೈಸ್ತ ಸಮುದಾಯಕ್ಕೆ ಅತ್ಯಂತ ಪವಿತ್ರ ವಾರವಾಗಿದೆ. ತಪಸ್ಸು ಕಾಲದ ಕಟ್ಟ ಕಡೆಯ ವಾರದ ಶುಭ ಗುರುವಾರದಂದು ಏಸುಕ್ರಿಸ್ತರ ಭೋಜನ ಹಾಗೂ ಶುಕ್ರವಾರದಂದು (ಗುಡ್ ಫ್ರೈಡೆ) ಏಸುಕ್ರಿಸ್ತರು ಶಿಲುಬೆಯಲ್ಲಿ ನಿಧನ ಹೊಂದಿದ ದಿನವಾಗಿ ಮತ್ತು ಶನಿವಾರ ಸಾಯಂಕಾಲದಂದೇ ಪ್ರಪಂಚದಾದ್ಯಂತ ಈಸ್ಟರ್ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಿರುವಾಗ […]













