November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ    ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಎಪ್ರಿಲ್ 2ರಂದು ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ  ಪದಕ ಪ್ರದಾನ ಮಾಡಲಾಯಿತು. 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ […]

News

Blessings of the Renovated Chapel at Queen of Apostles Convent at Vamanjoor – A Sacred Celebration of Renewal and Grace

It was a moment of profound spiritual joy for Missionary Sisters of the Queen of the Apostles (SRA) and gratitude filled the air as the newly renovated chapel at Queen of Apostles Convent at Vamanjoor was solemnly blessed and inaugurated in a sacred Eucharistic celebration. This milestone event marked a renewal of faith and grace. […]

News

ನೀರ್ಮಾರ್ಗದ ಚರ್ಚ್‌ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಕೇಶ ದಾನ ಆಂದೋಲನ

ನೀರ್ಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನ ಮಹಿಳಾ ಆಯೋಗ, ಮದರ್ ಮೇರಿ ಮಹಿಳಾ ಸಂಘಟನೆ, ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡೀಸ್ ಸಲೊನ್ ಹಾಗೂ ಫ್ಲೈ ಹೈ ಚಾರಿಟೇಬಲ್ ಟ್ರಸ್ಟ್ ಸಂಯುಕ್ತವಾಗಿ ಆಯೋಜಿಸಿದ ಕೇಶ ದಾನ ಶಿಬಿರವು ಮಾರ್ಚ್ 30ರಂದು ಆದಿತ್ಯವಾರ ನೀರ್ಮಾರ್ಗದ ಚರ್ಚ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕೇಶ ದಾನ ಆಂದೋಲನವು ಎಲ್ಲರಿಗೂ ಮುಕ್ತವಾಗಿತ್ತು. ಜಾತಿ, ಮತ ಮತ್ತು ಧರ್ಮದ ಗಡಿಗಳನ್ನು ಮೀರಿ ಎಲ್ಲರನ್ನೂ ಒಳಗೊಂಡಿತ್ತು. ದಾನಿಗಳು ಒಟ್ಟಾಗಿ ಸೇರಿ, ತಮ್ಮ ಉದಾರತೆ […]

News

ಆರ್‌ಟಿಐ ಕಾಯ್ದೆ ವಿಳಂಬ ಮಾಹಿತಿಗೆ ಶಿಕ್ಷೆ – ತಹಶೀಲ್ದಾರ್‌ಗೆ 25 ಸಾವಿರ ರೂಪಾಯಿ ದಂಡ

ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗಾಗಿ ಮಾಹಿತಿ ಒದಗಿಸದೆ 240ಕ್ಕೂ ಹೆಚ್ಚು ದಿನ ವಿಳಂಬ ಮಾಡಿದ ತಹಶೀಲ್ದಾರ್‌ಗೆ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದ ತಹಶೀಲ್ದಾರ್ ಎಸ್. ಸಂತೋಷ್ ಅವರು ಈ ಶಿಕ್ಷೆಗೊಳಗಾದವರು. ಈ ದಂಡದ ಮೊತ್ತವನ್ನು ಒಂದೇ ಕಂತಿನಲ್ಲಿ ತಹಶೀಲ್ದಾರ್ ಅವರ ಮುಂದಿನ ಸಂಬಳದಲ್ಲೇ ಕಡಿತ ಮಾಡಿ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಲಾಗುವುದು. ಜಮಾ ಮಾಡಿದ ರಶೀದಿಯೊಂದಿಗೆ ವರದಿ ಸಲ್ಲಿಸಲು ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರಿಗೆ ಆಯೋಗ […]

News

ದಕ್ಷಿಣ ಕನ್ನಡ ಜಿಲ್ಲಾ SP ಯತೀಶ್ ಎನ್. ಸಹಿತ ಜಿಲ್ಲೆಯ ಇತರ ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಪೋಲಿಸ್ ಕರ್ತವ್ಯದಲ್ಲಿ ಅಪರಿಮಿತ ಸಾಧನೆಗೈದಾಗ ಅವರಿಗೆ ನೀಡುವ ಮುಖ್ಯಮಂತ್ರಿ ಪದಕದ ಪಟ್ಟಿಯಲ್ಲಿ 2022, 2023 ಹಾಗೂ 2024ರ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಪದಕವು ದಕ್ಕಿದೆ. 2022ರ ಪದಕವು ಕಠಿಣ ಪರಿಶ್ರಮ ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸಿದ ಆಜಡ್ಕ ಪರಮೇಶ್ವರ ಗೌಡ ASI ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ; ಪದ್ಮಯ ರಾಣೆ ಪೊಲೀಸ್ ಇನ್ಸ್ ಪೆಕ್ಟರ್ ವೈಯರ್ ಲೆಸ್ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ; ನಾಗರಾಜ್ ಹೆಚ್.ಇ. ಪೊಲೀಸ್ […]

News

Women’s Day celebrated at Mogarnad church

On the occasion of the 250th Jubilee Anniversary, Women’s Day was organized to celebrate and appreciate the ladies of the Parish. The event emphasized the spiritual and moral upliftment of the community, focusing on family unity and collective well-being. The Women’s Day event was held on March 30, 2025, at 9:30 AM, with the Holy […]

News

Father Muller Charitable Institutions Set to Host Grand Graduation Ceremonies essayed in the In-House Press Meet

Father Muller Charitable Institutions (FMCI) is set to host multiple graduation ceremonies, celebrating the achievements of its students across various disciplines between 3rd to 5th April 2025. The 35th Graduation Ceremony of Father Muller Homoeopathic Medical College & Hospital will take place on April 3, 2025, at the Father Muller Convention Centre.. Rev. Dr Praveen […]

News

ಆಕ್ಷೇಪಣೆ ಸಲ್ಲಿಕೆಗೆ ಲಂಚ ಸ್ವೀಕಾರ – ಸಹಾಯಕ ಸರ್ಕಾರಿ ಅಭಿಯೋಜಕನ ಬಂಧನ

ಮರಳು ಸಾಗಣೆಯ ವಾಹನದ ಬಿಡುಗಡೆಗೆ ಸಂಬಂಧ ಪಟ್ಟಂತೆ ನ್ಯಾಯಾಲಯಕ್ಕೆ ಅರ್ಜಿದಾರರು ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಲಂಚ ಪಡೆದುಕೊಂಡ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ನಾಯಕ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಲಂಚ ಪಡೆದ ಆರೋಪಿ ವಕೀಲರಾದ ಗಣಪತಿ ನಾಯ್ಕ ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದರು. ದೂರುದಾರ ವ್ಯಕ್ತಿಯು ತಮ್ಮ ಪರಿಚಯದ ವ್ಯಕ್ತಿಯೊಬ್ಬರ ವಾಹನದಲ್ಲಿ ಮುಲ್ಕಿಯಿಂದ ಉಡುಪಿಗೆ ಮರಳು ಸಾಗಿಸುತ್ತಿದ್ದರು. ಉಡುಪಿ ನಗರ ಪೊಲೀಸರು ಅಕ್ರಮವಾಗಿ […]

News

ವಿಟ್ಲ ದಲಿತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ

ಸಮಗ್ರ ತನಿಖೆಗೆ ಒತ್ತಾಯಿಸಿ ಆರೋಪಿ ಮಹೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ಎಪ್ರಿಲ್ 3ರಂದು ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ವಿಟ್ಲದ ಮುರುವ ಪ್ರದೇಶದಲ್ಲಿ ಭೂಮಾಲ ಮಹೇಶ್ ಭಟ್ ಎಂಬಾತ ತನ್ನ ತೋಟದಲ್ಲಿ ದುಡಿಯುತ್ತಿದ್ದ ದಲಿತ ಕೂಲಿ ಕಾರ್ಮಿಕನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವು ಮಾಣಿಲ ಮುರುವ ಭಾಗದ ದಲಿತ ಸಮುದಾಯದೊಳಗೆ ಆಕ್ರೋಶವನ್ನು ಸೃಷ್ಟಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ವಾರ ಕಳೆದರೂ ಆರೋಪಿ ಮಹೇಶ್ […]

You cannot copy content of this page