November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ ಪತಿ ರಾಕೇಶ್ – ಬೆಂಗಳೂರಿನಲ್ಲಿ ನಡೆದ ಹೃದಯ ವಿದ್ರಾವಕ ಘಟನೆ

ಪತಿಯೋರ್ವನು ತನ್ನ ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿಸಿದ ಹೃದಯ ವಿದ್ರಾವಕ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನ ಹಳ್ಳಿಯಲ್ಲಿ ನಡೆದಿದೆ. ಗೌರಿ ಹತ್ಯೆಗೀಡಾದ ಮಹಿಳೆ. ಕೃತ್ಯ ಎಸಗಿದ ಬಳಿಕ ಪತಿ ರಾಕೇಶ್, ಮಹಾರಾಷ್ಟ್ರದಲ್ಲಿರುವ ಪತ್ನಿ ಗೌರಿ ಪೋಷಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಗೌರಿ ಮನೆಯವರು ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿ ಬೆಂಗಳೂರು ಪೊಲೀಸರಿಗೆ ವಿಷಯ ಹೇಳಿದ್ದಾರೆ. ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ಮಧ್ಯೆ ಜಗಳವಾಗಿ ಪತ್ನಿಯನ್ನು ರಾಕೇಶ್ ತುಂಡು ತುಂಡಾಗಿ ಕತ್ತರಿಸಿದ್ದಾನೆ. ಹುಳುಮಾವು […]

News

ಲೋಕಾಯುಕ್ತ ಬಲೆಗೆ ಬಿದ್ದ ಮಾಹಿತಿ ಆಯೋಗದ ಆಯುಕ್ತ

ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಬ್ಲ್ಯಾಕ್ ಲಿಸ್ಟ್ ನಲ್ಲಿರುವ RTI ಕಾರ್ಯಕರ್ತನ ಹೆಸರು ತೆಗೆಯಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುವಾಗ ಮಾರ್ಚ್ 27ರಂದು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. RTI ಕಾರ್ಯಕರ್ತ ಸಾಯಿಬಣ್ಣ ಅವರ ಹೆಸರನ್ನು ಕಪ್ಪು ಪಟ್ಟಿಯಿಂದ ತೆಗೆಯಲು ಡಾಕಪ್ಪರವರು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ರೂಪಾಯಿ […]

News

ಬಜ್ಪೆ ಚರ್ಚ್ ನ ವಂದನೀಯ ಡಾಕ್ಟರ್ ರೊನಾಲ್ಡ್ ಕುಟಿನ್ಹೊರವರ ಸಮಾಜಹಿತ ಕಾರ್ಯಗಳಿಗೆ ರೋಟರಿ ಸಂಸ್ಥೆಯಿಂದ ಸನ್ಮಾನ

ರೋಟರಿ ಇಂಟರ್ನ್ಯಾಷನಲ್ ನ 3181 ಡಿಸ್ಟ್ರಿಕ್ಟ್ ನ ಜಿಲ್ಲಾ ಗವರ್ನರ್ ವಿಕ್ರಮದತ್ತ ಅವರು ಮಾರ್ಚ್ 25ರಂದು ಬಜ್ಪೆ ರೋಟರಿ ಘಟಕಕ್ಕೆ ಅಧಿಕೃತ ಭೇಟಿಗೆಂದು ಬಂದಾಗ, ಸದಾ ಸಮಾಜಹಿತ ಕಾರ್ಯಗಳನ್ನು ಮಾಡಿದ ಬಜ್ಪೆ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂದನೀಯ ಡಾಕ್ಟರ್ ರೊನಾಲ್ಡ್ ಕುಟಿನ್ಹೊರವರನ್ನು ಬಜ್ಪೆಯ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ “ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸುತ್ತಾ ಎಲೆಮರೆಕಾಯಿಯಂತೆ ಪ್ರತಿಫಲ ಬಯಸದೆ ಮಾಡುವ ಕೆಲಸವು ಜನರ ಮನಸ್ಸಿನಲ್ಲಿ ಇರುತ್ತದೆ. ಧಾರ್ಮಿಕ ಕ್ಷೇತ್ರದಲ್ಲಿದ್ದು ಆಧ್ಯಾತ್ಮಿಕ […]

News

ಜೆಸಿಐ ಇಂಡಿಯಾ ರಾಷ್ಟ್ರೀಯ ಉಪಾಧ್ಯಕ್ಷ JFR ಸೂರ್ಯನಾರಾಯಣ ವರ್ಮ ವಿಟ್ಲ ಘಟಕಕ್ಕೆ ಭೇಟಿ

ಮಾರ್ಚ್ 22ರಂದು ಜೆಸಿಐ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕರಾದ JFR ಸೂರ್ಯ ನಾರಾಯಣ ವರ್ಮಾರವರು ಜೆಸಿಐ ವಿಟ್ಲ ಘಟಕಕ್ಕೆ ಅಧಿಕೃತ ಭೇಟಿ ನೀಡಿದರು. ಇವರನ್ನು ಜೆಸಿಐ ವಿಟ್ಲ ಘಟಕದ ಅಧ್ಯಕ್ಷ ಜೆಸಿಐ ಸೇನೆಟರ್ ಸೌಮ್ಯ ಚಂದ್ರಹಾಸ್ ಹಾಗೂ ಸರ್ವ ಸದಸ್ಯರು ಪ್ರೀತಿ ಪೂರ್ವಕವಾಗಿ ಗಜಾನನ ಸಭಾಭವನದಿಂದ ವಾಹನ ಜಾಥಾದ ಮೂಲಕ ಜೆಸಿ ಆಂಗ್ಲ ಮಾಧ್ಯಮ ಶಾಲೆಗೆ ಕರೆತಂದು, ಶಾಲೆಗೆ ಜೆಸಿಐ ವಿಟ್ಲ ಘಟಕದ ವತಿಯಿಂದ ಜೆಸಿಐ ಶಾಶ್ವತ ಯೋಜನೆಯಡಿಯಲ್ಲಿ ಸಿಸಿಟಿವಿ ಕ್ಯಾಮೆರವನ್ನು ರಾಷ್ಟೀಯ ಉಪಾಧ್ಯಕ್ಷರು ಶಾಲೆಯ ಅಧ್ಯಕ್ಷರಾದ ಜೆಸಿ […]

News

Mount Carmel’s Young Graduates Shine at UKG Convocation Day

With hearts brimming with pride and excitement, Mount Carmel Central School, Mangaluru, celebrated UKG Convocation Day on 26th March 2025 in the school auditorium. This momentous occasion marked a significant milestone in the journey of the little graduates, setting the stage for their bright future. The event commenced with a warm and delightful welcome by […]

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ ಹಿಂಸೆಯನ್ನು ಎಸಗಿರುತ್ತಾನೆ. ಈತನ ವರ್ತನೆ ಬಗ್ಗೆ ಸ್ಥಳೀಯರು ದಲಿತ ಹಕ್ಕುಗಳ ಸಮಿತಿಯ ಮುಖಂಡರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಡಿಎಚ್ಎಸ್ ನ ಜಿಲ್ಲಾ ಮುಖಂಡರುಗಳಾದ ಈಶ್ವರಿ ಶಂಕರ್ ಪದ್ಮುಂಜ ಹಾಗೂ ಕೃಷ್ಣ ತಣ್ಣೀರುಬಾವಿ ಸಂತ್ರಸ್ತ ದಲಿತ ವಿದ್ಯಾರ್ಥಿಯ ಸಮಸ್ಯೆಗಳಿಗೆ ಸ್ಪಂದಿಸಿರುತ್ತಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟು ವಿಟ್ಲ ಪೊಲೀಸ್ ಠಾಣೆಗೆ ಭೇಟಿ […]

News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ಪ್ರಸಾದ್ ಮಲ್ಟಿ ಸ್ಪೆಷ್ಟಾಲಿಟಿ ಐ ಹಾಸ್ಪಿಟಲ್ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಆಯೋಜಿಸಲಾದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸದಾ ಒತ್ತಡದಲ್ಲಿ […]

News

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ

ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ  ಸಂಯುಕ್ತ ಆಶ್ರಯದಲ್ಲಿ  ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಆಯೋಜಿಸಲಾಯಿತು. ಸಂತ ಫಿಲೋಮಿನಾ ವಿಮೆನ್ಸ್‌ ಹಾಸ್ಟೆಲ್‌ನ ವಾರ್ಡನ್‌ ಸಿಸ್ಟರ್‌ ಲೂರ್ದ್‌ ಮೇರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಕಾರಣೀಭೂತರಾದ ಮೇರಿ ಕ್ಯೂರಿ, ಅಗಸ್ಟಾ ಅಡಾ ಮುಂತಾದ ಮಹಿಳೆಯರ ಸಾಧನೆಗಳನ್ನು ಉದಾಹರಿಸಿದ ಅವರು ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಯಾವರೀತಿಯ ಸಾಧನೆ ಮಾಡಿರುತ್ತಾರೆ […]

News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ – ಕೆ.ವಿ. ಪ್ರಭಾಕರ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ಪತ್ರಿಕಾ ಭವನಕ್ಕೆ ಇಂದು ಮಾರ್ಚ್ 25ರಂದು ಮಂಗಳವಾರ ಭೇಟಿ ನೀಡಿದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಮಂಗಳೂರು ಪತ್ರಿಕಾ ಭವನಕ್ಕೆ ಭೇಟಿ ನೀಡಿದಾಗ ಮನೆಗೆ ಬಂದ ಅನುಭವವಾಗುತ್ತದೆ. ಸಮಾಜ, ಜನರ ಪರ […]

You cannot copy content of this page