November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MLC ಐವನ್‌ ಡಿಸೋಜಾರವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್‌ ಕೂಟ

ಮಂಗಳೂರು ಪಂಪ್ ವೆಲ್ ಬಳಿಯ ಫಾದರ್‌ ಮುಲ್ಲರ್‌ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ನೇತೃತ್ವದಲ್ಲಿ 10ನೇ ವರ್ಷದ ಸೌಹಾರ್ಧ ಇಪ್ತಾರ್‌ ಕೂಟವನ್ನು ಮಾರ್ಚ್ 23ರಂದು ಆದಿತ್ಯವಾರ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಮೂಡಬಿದರೆ ಶ್ರೀ ಕೆಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿಯವರು ಮಾತನಾಡಿ ನಾವು ಒಳ್ಳೆಯ ಮನಸ್ಸಿನಿಂದ ನೀಡಿದ್ದಲ್ಲಿ ನಮಗೆ ಒಳ್ಳೆಯ ಪ್ರತಿಫಲವೇ ಸಿಗುತ್ತದೆ. ಉತ್ತಮ ಹೃದಯ ಇದ್ದಲ್ಲಿ ಜಗತ್ತು ಗೆಲ್ಲಲು ಸಾಧ್ಯವಿದೆ ಸಮಾಜಕ್ಕೆ ಏನು ನೀಡುತ್ತೇವೆ ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ […]

News

ಮೊಗರ್ನಾಡ್ ಚರ್ಚ್ ನ ‘ಹೊಸಾನ್ನ ವಲಯ’ದಲ್ಲಿ ಸಂಬ್ರಮದ ಮಹಿಳಾ ದಿನಾಚರಣೆ

ದೇವಮಾತ ಮೊಗರ್ನಾಡ್ ಚರ್ಚ್ ಸ್ಥಾಪನೆಯ 250 ವರ್ಷದ ಜುಬಿಲಿ ಆಚರಣೆ ಪ್ರಯುಕ್ತ ಮಾರ್ಚ್ ತಿಂಗಳಲ್ಲಿ 16 ವರ್ಷ ಮೇಲ್ಪಟ್ಟ ಕುವರಿಯರಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಂತೆಯೇ ಚರ್ಚ್ ನ ಐದು ವಲಯಗಳಲ್ಲಿ ಒಂದಾದ ಹೊಸಾನ್ನ ವಲಯದ ನೇತೃತ್ವದಲ್ಲಿ ಮಾರ್ಚ್ 22 ರಂದು ಶನಿವಾರ ಸಂಜೆ ಮಹಿಳಾ ಸಮಾವೇಶ ಬಹಳ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಚರ್ಚ್ ಪ್ರಧಾನ ಧರ್ಮ ಗುರುಗಳಾದ ವಂದನೀಯ ಫಾದರ್ ಅನಿಲ್ ಕೆನ್ಯೂಟ್ ಡಿಮೆಲ್ಲೊ ಮಾತನಾಡಿ “ಹೆಣ್ಣು ಹೀಗೆಯೇ […]

News

Father Muller Scholarships Disbursement 2025

The Father Muller Charitable Institutions (FMCI) held its annual scholarship disbursement to students of merit and low income category on 24 March 2025 in the Decennial Memorial Hall. Stany Alavres president of the Karnataka Konkani Sahitya Academy was the chief guest and presided over by Rev. Fr Richard Aloysius Coelho Director FMCI. Scholarships amounting to […]

News

ಮಾರ್ಚ್ 30ರಿಂದ ಎಪ್ರಿಲ್ 6ರ ತನಕ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದಲ್ಲಿ 65 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಜಾತ್ರಾ ಮಹೋತ್ಸವ

ಧರ್ಮಸ್ಥಳ : ಶ್ರೀ ಗುರುದೇವ ಮಠ ದೇವರಗುಡ್ಡ, ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ 65 ನೇ ವರ್ಷದ  ಶ್ರೀ ರಾಮ ತಾರಕ ಮಂತ್ರ ಸಪ್ತಾಹ, ಪ್ರತಿಷ್ಠಾ ಜಾತ್ರಾ ಮಹೋತ್ಸವ  ಹಾಗೂ ಮಹಾ ಬ್ರಹ್ಮ ರಥೋತ್ಸವ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ  ಸ್ಮರಣೆಯೊಂದಿಗೆ ಮಾರ್ಚ್ 30ರಿಂದ ಎಪ್ರಿಲ್ 6ರ ತನಕ ನಡೆಯಲಿದೆ ಎಂದು ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು. ಅವರು ಶ್ರೀ […]

News

Saint Philomena College in Puttur Celebrates the Inauguration of its Autonomous Status

Saint Philomena College, Puttur managed by the Catholic Board of Education, Mangaluru, proudly announced its official recognition as an Autonomous College under Mangalore University with approval from both the Government of Karnataka and the University Grants Commission (UGC). To mark this milestone, a grand inaugural ceremony of the autonomous status was held in the college […]

News

ಒಳ್ಳೆಯ ಪ್ರಸ್ತಾವನೆಗಾಗಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ MLC ಐವನ್ ಡಿಸೋಜರವರಿಗೆ ಅಭಿನಂದನೆ

ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರ ನಿಯೋಗದಿಂದ ಸನ್ಮಾನ ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಮಂಗಳೂರು ಇವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮವು ಮಂಗಳೂರಿನಲ್ಲಿ ನಿನ್ನೆ ಮಾರ್ಚ್ 22ರಂದು ಶನಿವಾರ ನಡೆಯಿತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ […]

News

ಬೈಕ್ ಮೇಲೆ ಮರದ ಕೊಂಬೆ ಮುರಿದುಬಿದ್ದು ಬ್ಯಾಂಕ್ ಉದ್ಯೋಗಿ ಮೃತ್ಯು

ಬೆಳ್ತಂಗಡಿ: ಸಂಚಾರದಲ್ಲಿದ್ದ ಬೈಕ್ ಮೇಲೆ ಮರದ ಕೊಂಬೆಯೊಂದು ಮುರಿದುಬಿದ್ದು ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ಮಾರ್ಚ್ 20ರಂದು ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಬೆಳಾಲು ಗ್ರಾಮದ ನಿವಾಸಿ 25ವರ್ಷ ಪ್ರಾಯದ ಪ್ರವೀಣ್ ಮೃತಪಟ್ಟ ಯುವಕ. ಪ್ರವೀಣ್ ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಎಂದಿನಂತೆ ಕೆಲಸ ಮುಗಿದ ಬಳಿಕ ಬೈಕ್‌ನಲ್ಲಿ ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಮನೆಯತ್ತ ತೆರಳುತ್ತಿದ್ದರು. ಆದರೆ ಜಾರಿಗೆಬೈಲು ಎಂಬಲ್ಲಿ ಬರುತ್ತಿದ್ದಾಗ […]

News

Leprosy Book by Dr Derek Released at Father Muller

The Department of Dermatology, Venereology & Leprosy at Father Muller Medical College, in collaboration with the Karavali Dermatology Society, organized a distinguished event—the book release of Heroes & Heroines of 20th Century Leprosy Work in India—on 22 March 2025 in the Decennial Memorial Hall, Knowledge Centre, Father Muller Charitable Institutions, Kankanady. The event was graced […]

News

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿರುವ ಗಣ್ಯರನ್ನು ಪರಿಗಣಿಸಿ ರಚನಾ ಪ್ರಶಸ್ತಿ 2023-25 ಕ್ಕೆ ಅರ್ಜಿ/ ನಾಮಪತ್ರ ಆಹ್ವಾನ

ರಚನಾ’ – ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ, ಮಂಗಳೂರು ಮೂಲದ ವಿವಿಧೆಡೆಗಳಲ್ಲಿ ಹಬ್ಬಿಕೊಂಡಿರುವ ಕ್ಯಾಥೊಲಿಕ್ ಕ್ರೈಸ್ತ ಸಮುದಾಯದ, ತಂತಮ್ಮ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗಳನ್ನು ಮಾಡಿರುವ ಗಣ್ಯರನ್ನು ಪರಿಗಣಿಸಿ, ಆಯ್ದು ‘ರಚನಾ’ ಪ್ರಶಸ್ತಿಯನ್ನು ನೀಡುವ ಮೂಲಕ ಪುರಸ್ಕರಿಸುತ್ತಿದೆ. 2023-25ನೇ ಸಾಲಿನ ಈ ಕೆಳಗಿನ ಪ್ರಶಸ್ತಿಗಳಿಗಾಗಿ ನಾಮಪತ್ರಗಳನ್ನು ಆಹ್ವಾನಿಸಲಾಗಿದೆ. ರಚನಾ ಕೃಷಿಕ ರಚನಾ ವೃತ್ತಿಪರ (ವೈದ್ಯರು, ವಕೀಲರು, ಇಂಜಿನಿಯರ್ಸ್, ಚಾಟರ್ಡ್ ಎಕೌಂಟೆಂಟ್ಸ್) ರಚನಾ ಉದ್ಯಮಿ ರಚನಾ ಅನಿವಾಸಿ ಉದ್ಯಮಿ/ ವೃತ್ತಿಪರ ರಚನಾ ವಿಶೇಷ ಮಹಿಳಾ ಸಾಧಕಿ (ಉದ್ಯಮಿ, […]

News

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಮನೆಯಲ್ಲಿ ಸಿಕ್ತು ಕಂತೆ ಕಂತೆ ನೋಟು

ನ್ಯಾಯಾಂಗದಲ್ಲಿ ಭಾರಿ ವಿವಾದಕ್ಕೆ ಚರ್ಚೆಗೆ ಕಾರಣವಾದ ಘಟನೆ ಕೂಡಲೇ ಸಭೆ ಸೇರಿ ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್ ಕೊಲಿಜಿಯಂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಅಧಿಕೃತ ನಿವಾಸದಲ್ಲಿ ಭಾರಿ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾಗಿವೆ. ಇದು ನ್ಯಾಯಾಂಗ ವಲಯದಲ್ಲಿ ಭಾರಿ ಪ್ರಮಾಣದ ಆತಂಕ ಸೃಷ್ಟಿಸಿದೆ. ಇಷ್ಟೊಂದು ದೊಡ್ಡ ಮೊತ್ತದ ದುಡ್ಡು ಪತ್ತೆಯಾಗಲು ಕಾರಣವಾಗಿರುವ ಘಟನೆ ಬಹಳ ಕುತೂಹಲಕಾರಿ ಆಗಿದೆ. ನ್ಯಾಯಮೂರ್ತಿಗಳಾದ ಯಶವಂತ್ ವರ್ಮ ನಗರದಿಂದ ಹೊರಗಿರುವಾಗ ಅವರ ಮನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಕೂಡಲೇ ಮನೆಯವರು ಪೊಲೀಸರಿಗೆ ಹಾಗೂ […]

You cannot copy content of this page