November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Saint Philomena College Puttur to Celebrate Autonomous Status Inauguration on March 22

Saint Philomena College, a premier institution under the Catholic Board of Education and affiliated with Mangalore University, has officially been granted autonomous status by the Government of Karnataka and the University Grants Commission (UGC). To mark this important milestone in its over six-decades-long history, the College will host a grand Inauguration Ceremony on March 22 […]

News

ಕಮಿಷನರೇಟ್ ವ್ಯಾಪ್ತಿಯ ಹೋಂಸ್ಟೇ ರೆಸಾರ್ಟ್ ಗಳಿಗೆ ಕಡ್ಡಾಯ ನೋಂದಣಿ – ಪೊಲೀಸ್ ಆಯುಕ್ತರು

ದಕ್ಷಿಣ ಕನ್ನಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್ ಹೋಂ ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಯ ಕ್ರಮಗಳ ಬಗ್ಗೆ ಮಂಗಳೂರಿನಲ್ಲಿ ಇಂದು ಮಾರ್ಚ್ 19ರಂದು ಬುಧವಾರ ಸಭೆಯನ್ನು ನಡೆಸಲಾಗಿದೆ. ಕಾನೂನುಬಾಹಿರ ಚಟುವಟಿಕೆ ಹಾಗೂ ಆಹಿತಕರ ಘಟನೆಗಳು ನಡೆಯದಂತೆ, ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರು ಕಡ್ಡಾಯವಾಗಿ ನೋಂದಣಿಯನ್ನು ಮಾಡಿಸಲೇಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ  ಮುಗಿಲನ್ ಅವರು ತಿಳಿಸಿದರು. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ […]

News

ಧರ್ಮ, ಜಾತಿಗಳಿಗಿಂತ ಮೊದಲು ಜೀವ ಉಳಿಸುವ ಬೆಲೆಯನ್ನು ತಿಳಿಯಬೇಕು – ರೇಮಂಡ್ ಡಿಕೂನಾ ತಾಕೊಡೆ

ನಮ್ಮ ಮನೆಯನ್ನು ಸ್ವಚ್ಛ ಇಡಲು ಸುತ್ತಲೂ ಆವರಣದ ಗೋಡೆ ಕಟ್ಟುವ ನಾವು ನೀರು, ಗಾಳಿ, ಮಣ್ಣು ಎಲ್ಲಾ ಜನರು ಹಂಚಿಕೊಂಡು ಬದುಕುವ ಸತ್ಯವನ್ನು ನೆನಪಿಡಬೇಕು. ನನ್ನ ಧರ್ಮ, ನಮ್ಮ ಜಾತಿಗಳು ಶ್ರೇಷ್ಠ ಮಾಡುವಾಗ ಇತರ ಜಾತಿಧರ್ಮವನ್ನು ಗೌರವದಿಂದ ನೋಡಲು ಕಲಿಯಬೇಕು. ಜಾತಿಧರ್ಮಗಳಿಗಿಂತ ಜೀವ ಒಂದು ಬದುಕಿಸುವುದು ಶ್ರೇಷ್ಠ ಕಾರ್ಯ ಎಂದು ಝೋನ್ ಹದಿನೈದರ ಹಿರಿಯ ತರಭೇತುದಾರ ಜೇಸಿ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಮೂಡುಬಿದಿರೆ ಜೈನ ಪ್ರೌಢಶಾಲಾ 125 ವಿಧ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ತರಭೇತಿಯನ್ನು ನೀಡಿ […]

News

ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ – ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಸೂಚನೆ

ಕೆವೈಸಿ ದಾಖಲೆಗಳಿಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಬ್ಯಾಂಕುಗಳಿಗೆ ಒತ್ತಾಯಿಸಿದ್ದಾರೆ. ಈ ಪದ್ಧತಿಯನ್ನು ಅವರು “ತಪ್ಪಿಸಿಕೊಳ್ಳಬಹುದಾದ ಅನಾನುಕೂಲತೆ” ಎಂದು ಉಲ್ಲೇಖಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಆರ್‌ಬಿಐ ಒಂಬುಡ್ಸ್‌ಮೆನ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು ಹಣಕಾಸು ಪ್ರಾಧಿಕಾರದಿಂದ ನಿಯಂತ್ರಿಸಲ್ಪಡುವ ಯಾವುದೇ ಘಟಕಕ್ಕೆ ದಾಖಲೆಗಳನ್ನು ಸಲ್ಲಿಸುವುದರಿಂದ ಇತರರು ಕೇಂದ್ರೀಯ ಡೇಟಾಬೇಸ್‌ನಿಂದ ಅವುಗಳನ್ನು ಪ್ರವೇಶಿಸಲು ಅನುಮತಿಸುತ್ತದೆ ಎಂದು ಹೇಳಿದ್ದಾರೆ. “ಗ್ರಾಹಕರು ಹಣಕಾಸು ಸಂಸ್ಥೆಗೆ ದಾಖಲೆಗಳನ್ನು ಸಲ್ಲಿಸಿದ ನಂತರ, ನಾವು ಮತ್ತೆ […]

News

ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ

ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು […]

News

Saint Philomena’s Students Shine at Mangalore University Inter-Collegiate Weightlifting Championship

Students of Saint Philomena (Autonomous) College displayed an outstanding performance at the Mangalore University-level Inter-Collegiate Weightlifting Championship held at Bhandarkar’s College, Kundapur, securing multiple medals and accolades. In the women’s category, the college secured the Runner-Up Trophy with several remarkable achievements. Spandana, a second-year B.Sc. student, won the gold medal in the 45 kg category. […]

News

ಮಾರ್ಚ್ 21 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ನಿಷೇಧಾಜ್ಞೆ ಮಂಗಳೂರು :- ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮಾರ್ಚ್ 21 ರಿಂದ  ಎಪ್ರಿಲ್ 4ರ ತನಕ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಆದೇಶಿಸಿದ್ದಾರೆ. […]

News

ಸ್ಟೋರ್ ನಲ್ಲಿ ಸಿಕ್ಕಿದ ಅಕ್ಕಿಯನ್ನು (ಆಹಾರಧಾನ್ಯ) ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು – ರಾಜ್ಯ ಸರ್ಕಾರ ಮಹತ್ವದ ಆದೇಶ

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲದಾರರ ಕಛೇರಿ ಅಥವಾ […]

News

ಜೀವನ ಮೌಲ್ಯವನ್ನು ಪ್ರತಿಪಾದಿಸುವ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಳ – ಜಯಲಕ್ಷ್ಮೀ ರಾಯಕೋಡ್

ಬಿ.ಸಿ. ರೋಡಿನಲ್ಲಿ ಭಾರತಾಂಬೆ ಸಂಜೀವಿನಿ ತಾಲೂಕು ಮಟ್ಟದ ಮಹಿಳಾ ಒಕ್ಕೂಟದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬಂಟ್ವಾಳ:- ಜೀವನ ಮೌಲ್ಯವನ್ನು ಪ್ರತಿಪಾದಿಸುವ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿದ್ದು ಅತ್ಯಂತ ಸಂತಸ ಸಂಗತಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಹೇಳಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ, ಭಾರತಾಂಬೆ ಸಂಜೀವಿನಿ ತಾಲೂಕು ಮಟ್ಟದ […]

News

ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲೆಯ 5 ರಿಂದ 16 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮವನ್ನು ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಉರ್ವಸ್ಟೋರ್ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಹುಲಿ ಕುಣಿತ, ಸೃಜನಾತ್ಮಕ ಪ್ರದರ್ಶನ ಕಲೆ (ಭರತನಾಟ್ಯ, ಕರಾವಳಿಯ ಜಾನಪದ, ಯಕ್ಷ ನೃತ್ಯ), ವಾದ್ಯ ಸಂಗೀತ, ಸುಗಮ ಸಂಗೀತ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ಮಕ್ಕಳು ಮಾರ್ಚ್ […]

You cannot copy content of this page