ಇಂಡಿಯನ್ ಸಮೂಹ ಸಂಸ್ಥೆಗಳ 20 ವರ್ಷದ ಸಂಭ್ರಮಾಚರಣೆ
ನಮ್ಮ ಕುಡ್ಲ 24×7 ಸಹಯೋಗದಲ್ಲಿ ಮಾಸ್ ಮೀಡಿಯಾ ತರಬೇತಿ | LAPT ಅಂತರಾಷ್ತ್ರೀಯ ಪ್ರಶಸ್ತಿ ಮಾನ್ಯತೆ | ರಾಜಮ್ಮ ಮೆಮೊರಿಯಲ್ ಟ್ರಸ್ಟ್ ನ ಉದ್ಘಾಟನೆ ಇಂಡಿಯನ್ ಸಮೂಹ ಸಂಸ್ಥೆಗಳ 20ನೇ ವರ್ಷದ ಸಂಭ್ರಮಾಚರಣೆ IGI – ಸಂಭ್ರಮ್ 2025, ಮಂಗಳೂರಿನ ಹೋಟೆಲ್ ದೀಪಾ ಕಂಫರ್ಟ್ಸ್‌ನ ಶಹನಾಯಿ ಸಭಾಂಗಣದಲ್ಲಿ ಮಾರ್ಚ್ 16 ರಂದು ಸಂಜೆ 4.00 ಗಂಟೆಗೆ ಬಹಳ ವಿಜೃಂಭಣೆಯಿಂದ ಜರುಗಿತು. 2005ರಲ್ಲಿ ಮಂಗಳೂರಿನ ಪಂಪ್ ವೆಲ್‌ನಲ್ಲಿ ಸ್ಥಾಪನೆಯಾದ ಇಂಡಿಯನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಂಸ್ಥೆಯನ್ನು, ಆಂದಿನ ಸೇವಾದಳದ […]













