November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ರಾಜ್ಯ ಸರಕಾರ ದಲಿತ ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆಯಾದ ಮೋಹನ್ ಚಂಡ್ತಿಮಾರ್

ಮಂಗಳೂರು : ಕರ್ನಾಟಕ ರಾಜ್ಯ ಘನ ಸರ್ಕಾರದ ಉಪ ನಿರ್ದೇಶಕ ಕಛೇರಿ ಸಮಾಜ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಉಸ್ತುವಾರಿ ಮತ್ತು ಜಾಗೃತಿ ಸಮಿತಿಯ ಜಿಲ್ಲಾ ಸಮಿತಿಗೆ ನಾಮ ನಿರ್ದೇಶನ ಸದಸ್ಯರಾಗಿ ಬಂಟ್ವಾಳ ತಾಲೂಕು ಚೆಂಡ್ತಿಮಾರ್ ಮೋಹನ್ ಚಂಡ್ತಿಮಾರ್ ಆಯ್ಕೆಯಾಗಿದ್ದಾರೆ. ಈ ಸಮಿತಿಯು ಜಿಲ್ಲಾಧಿಕಾರಿಯರವ ಅಧ್ಯಕ್ಷತೆಯಲ್ಲಿ ಜರುಗುತ್ತದೆ. ಪ್ರತಿ ತಿಂಗಳು ನಿಗದಿತ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿ […]

News

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ‘ಪ್ರೆಸ್ ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾರ್ಚ್ 18ರಂದು ಮಂಗಳಾವಾರ ಬೆಳಗ್ಗೆ 11.30 ಕ್ಕೆ  ನಗರದ ಪತ್ರಿಕಾ ಭವನದಲ್ಲಿ ನಡೆಯುವ ‘ಪ್ರೆಸ್ ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ, ಪರಿಸರವಾದಿ ಡಾ. ಆರ್.ಕೆ. ನಾಯರ್   ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ […]

News

LCS COLLOQUIUM 2025

 “The roots of education are bitter, but the fruit is sweet’’ – Aristotle LCS COLLOQUIUM 2025, a significant event of Lourdes Central School aimed at honouring the achievers of classes IX and XI, was held on Saturday, March 15th at the Bejai Church Hall. The event was graced by distinguished dignitaries, Chief guest Dr Melwin […]

News

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

“ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು” ಮುಖ್ಯ ಅತಿಥಿಯಾಗಿ ಆಗಮಿಸಿದ ಅಡ್ವಕೇಟ್ ಕೆ. ಪೃಥ್ವಿರಾಜ್ ರೈ, ಮಾಜಿ ಅಧ್ಯಕ್ಷರು, ವಕೀಲರ ಸಂಘ ಮಂಗಳೂರು ಮಾತನಾಡಿ ಹೇಳಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಇಂದು ಮಾರ್ಚ್ 15ರಂದು ಶನಿವಾರ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯು […]

News

ಮಂಗಳೂರಿನಲ್ಲಿ ಕಾರು ಢಿಕ್ಕಿ ಹೊಡೆಸಿ ಕೊಲೆ ಯತ್ನ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಮಾರ್ಚ್ 13ರಂದು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು […]

News

An Intercollegiate Cultural Fest organized by the Cultural Association at Saint Aloysius Degree College

Srujanotsav 2025, an annual intercollegiate cultural fest, was held at Saint Aloysius Degree College, Cox town, Bengaluru under the aegis of the Cultural Association. The event aimed to bring together students from various colleges to showcase their artistic talents and foster creativity. The fest served as a platform to promote cultural exchange, team spirit and […]

News

ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕರಿಸಿದ 6 ಮಂದಿ ಪೊಲೀಸರ ವರ್ಗಾವಣೆ

ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ […]

News

ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ ಮಾಹಿತಿ ತಂತ್ರಜ್ಞಾನದಲ್ಲಿನ ಪ್ರಸ್ತುತ ಪ್ರವೃತ್ತಿಗಳ ಕುರಿತು ಅಂತರಾಷ್ಟ್ರೀಯ ಸಮ್ಮೇಳನ

ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಸಂಸ್ಥೆ, “ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಪ್ರಗತಿ ಸಮ್ಮೇಳನವನ್ನು ಮಾರ್ಚ್ 10 ಮತ್ತು 11ರಂದು ಯಶಸ್ವಿಯಾಗಿ ಆಯೋಜಿಸಿತು. ಸಮ್ಮೇಳನದ ಪ್ರಾರಂಭದಲ್ಲಿ ಪ್ರಾರ್ಥನೆ, ವಿಶ್ವವಿದ್ಯಾಲಯ ಗೀತೆ ಮತ್ತು ದೀಪ ಬೆಳಗಿಸಿ ಸಮಾರಂಭವನ್ನು ಆರಂಭಿಸಲಾಯಿತು. ಡಾ. ಆನಿ ಸಿರಿಯನ್ ಅವರು ಉಪನ್ಯಾಸ ನೀಡಿ ಅಕಾಡೆಮಿಕ್ ಸಹಕಾರ ಮತ್ತು ಜ್ಞಾನ ವಿನಿಮಯದ ಮಹತ್ವವನ್ನು ವಿವರಿಸಿದರು. ಹಂಗಾಮಿ ಉಪಕುಲಪತಿ ಡಾ. ರೊನಾಲ್ಡ್ ಮಸ್ಕರೇನ್ಹಸ್, ಕಂಪ್ಯೂಟರ್ ವಿಜ್ಞಾನ ಮತ್ತು ರಸಾಯನಶಾಸ್ತ್ರದ ನಡುವಿನ ಬೆಳೆಯುತ್ತಿರುವ ಸಮನ್ವಯತೆಯ ಬಗ್ಗೆ ತಿಳಿಸಿದರು.  ಪ್ರೊ-ಉಪಕುಲಪತಿ […]

News

Saint Philomena College (Autonomous) Secures Four Ranks in Mangalore University Examinations

Saint Philomena College Puttur, has achieved a remarkable feat in the Mangalore University undergraduate and postgraduate examinations for the academic year 2023-24, securing four ranks. In the Bachelor of Science (B.Sc.) stream, Sanmathi S. secured the second rank by scoring an impressive 4,042 marks, achieving a 97.4% score. She hails from Kemmanje, Puttur, and is […]

News

ಸೂರಿಕುಮೇರು ಜಂಕ್ಷನ್ ಬಳಿ ರಿಕ್ಷಾ ಮತ್ತು ಕಾರು ಅಪಘಾತ

ಮಾಣಿ ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ಅತೀ ವೇಗವಾಗಿ ಬಂದ ಕಾರೊಂದು ರಿಕ್ಷಾವೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಇಂದು ಮಾರ್ಚ್ 14ರಂದು ಶುಕ್ರವಾರ ಬೆಳಿಗ್ಗೆ ಸೂರಿಕುಮೇರುವಿನಲ್ಲಿ ನಡೆದಿದೆ. ಕಲ್ಲಡ್ಕ ಬಳಿಯ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿರುತ್ತಾರೆ. ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

You cannot copy content of this page