November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಪ್ಪಾರಪಡವು ಜಾಮಿಅ: ಇರ್ಫಾನಿಯ್ಯಾ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ – ಮಸೂದ್ ಸಾಲ್ಮರ ಪ್ರಥಮ

2024-25 ರ ಶೈಕ್ಷಣಿಕ ವರ್ಷದ ಮೌಲವಿ ಫಾಝಿಲ್ ಇರ್ಫಾನಿ ಹಾಗೂ ತಖಸ್ಸುಸ್ ಸ್ನಾತಕೋತ್ತರ ಕರ್ಮ ಶಾಸ್ತ್ರ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕರ್ನಾಟಕದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ತಖಸ್ಸುಸ್ ಕರ್ಮ ಶಾಸ್ತ್ರ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಮಸೂದ್ ಇರ್ಫಾನಿ ಸಾಲ್ಮರ ಪಡೆದುಕೊಂಡರೆ, ದ್ವೀತಿಯ ಸ್ಥಾನವನ್ನು ಬಿಲಾಲ್ ಇರ್ಫಾನಿ ವಿಟ್ಲರವರು ತನ್ನದಾಗಿಸಿಕೊಂಡಿದ್ದಾರೆ. ತೃತೀಯ ಸ್ಥಾನದಲ್ಲಿ ಮುಹಮ್ಮದ್ ಇರ್ಫಾನಿ ಕೇರಳ ಭಾಗದವರು ತೃಪ್ತಿ ಕೊಂಡರೆ, ಮುತವ್ವಲ್ ಕೋರ್ಸಿನಲ್ಲಿ ಅಜ್ಮಲ್ ಮಾಟ್ಟೂಲ್, ಮುಖೀತ್ ಮೇಲಾಟೂರ್, ಅಸ್ಕರ್ ಇರಿಕ್ಕೂರ್, ಸಲ್ಮಾನ್ ಬೆಂಗ್ರೆ  ಇವರು ಕ್ರಮನುಸಾರವಾಗಿ […]

News

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಿತಿ – ಪಿಡಿಓ, ಗ್ರಾಮ ಲೆಕ್ಕಿಗರಿಂದ ಸ್ವತಃ ಪರಿಶೀಲಿಸಲು ಆದೇಶ

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಮನೆ ಮನೆ ಪರಿಶೀಲನೆ ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಮನೆಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಪಿಎಲ್ ಕಾರ್ಡ್ ಹೊಂದಿರುವರ ಪೈಕಿ ಸುಮಾರು 20 ಲಕ್ಷ ಅನರ್ಹರಿದ್ದಾರೆ ಇವರೆಲ್ಲರೂ ಎಪಿಎಲ್ ಕಾರ್ಡ್ ಪಡೆಯಬೇಕಿತ್ತು. ಈ […]

News

ಪಿಲಿಕುಳದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾಮಂಜೂರು ಧರ್ಮಜ್ಯೋತಿ ಸಮಾಜ ಸೇವಾ ಕೇಂದ್ರ ಮತ್ತು ಸೌಹಾರ್ದ ಮಹಿಳಾ ಒಕ್ಕೂಟದ ಸಹಕಾರದೊಂದಿಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಮಾರ್ಚ್ 8ರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು ಲನಿರ್ಂಗ್ ಲಿಂಕ್ಸ್ ಫೌಂಡೇಶನ್ ಮ್ಯಾನೇಜರ್ ಅನುರಾಧ ನಿತಿನ್ ಮಾತನಾಡಿ,  ಮಹಿಳೆಯರು ಜಗತ್ತಿಗೆ ಬೆಳಕಾಗಿದ್ದಾರೆ ಹಾಗೂ ಅಪ್ರತಿಮ ಸಾಧನೆಯನ್ನು ಹಲವಾರು ಕ್ಷೇತ್ರಗಳಲ್ಲಿ ಮಾಡಿದ್ದಾರೆ ಎಂದು ಹೇಳುತ್ತಾ ಹಲವು ಮಹಿಳಾ ಸಾಧಕಿಯರ […]

News

ಮದುವೆಯಾದ ರಾತ್ರಿಯೇ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ

ಮದುವೆಯಾದ ರಾತ್ರಿಯೇ ಪತ್ನಿಯನ್ನು ಕೊಂದು ನವವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಯೋಧ್ಯೆ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ್ ಎಂಬಾತ ಶಿವಾಣಿ ಎಂಬ ಯುವತಿಯನ್ನು ಮಾರ್ಚ್ 8ರಂದು ಶನಿವಾರ ವಿವಾಹವಾಗಿದ್ದ. ವಿವಾಹ ಸಮಾರಂಭ ಮುಗಿದ ಬಳಿಕವೇ ಇಬ್ಬರೂ ಮೃತಪಟ್ಟಿದ್ದಾರೆ. ಮದುವೆ ಸಮಾರಂಭದ ಬಳಿಕ ಎಲ್ಲರೂ ಮಧ್ಯಾಹ್ನದ ವೇಳೆಗೆ ವರನ ಮನೆಗೆ ಆಗಮಿಸಿದ್ದರು. ಮನೆಯಲ್ಲಿ ಕೆಲವು ಶಾಸ್ತ್ರಗಳನ್ನು ನಡೆಸಲಾಗಿದೆ. ಎಲ್ಲಾ ಶಾಸ್ತ್ರಗಳು ಮುಗಿದ ಬಳಿಕ ವಧು ಮತ್ತು […]

News

Mount Carmel’s Jesnia Correa Honored with Prestigious “Hoysala and Keladi Chennamma Award” for Roller Skating

Mangaluru : Jesnia Correa, a talented roller skater of grade 8 from Mount Carmel Central School, Mangaluru, has been honored with the esteemed Hoysala and Keladi Chennamma Award 2024-25 for her outstanding achievements in roller skating. The prestigious award with a certificate and cash prize of Rs 10,000/- was conferred on her by the Dakshina […]

News

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ – ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಸಿವಿಲ್ ಸರ್ವೀಸ್ ಸೇವೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸಲು ನೇರ ನೇಮಕಾತಿಯನ್ನು ಕೈಗೊಳ್ಳುವ ಘೋಷನೆ ಮಾಡಿರುವುದು ಶ್ಲಾಘನೀಯ. ಸಂಬಂಧ ಪಟ್ಟ ಇಲಾಖೆಗಳು ಸಮುದಾಯದ ಸಹಭಾಗಿತ್ವದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ […]

News

ಮಂಗಳೂರಿನ ಪಾಲ್ದಾನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಇಂದು ಮಾರ್ಚ್ 9 ರಂದು ಆದಿತ್ಯವಾರ ಆಚರಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳು ಮತ್ತು ಮಕ್ಕಳ ಪ್ರತಿನಿಧಿಯಾಗಿ ಬಾಲಕಿ ಇವಾ ಡಿಮೆಲ್ಲೊ ಹಾಗೂ ಬಾಲಕ ರೀವನ್ ಮೊಂತೇರೊ ದೀಪ ಬೆಳಗಿಸಿದರು. ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಆಲ್ಬನ್ ಡಿಸೋಜಾರವರು ಮಕ್ಕಳಿಗೆ ಹಿತ ವಚನ ನುಡಿದರು. ವೇದಿಕೆಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ […]

News

ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಲು ಆಗದೆ ಮನೆ ಬಿಟ್ಟ ದಿಗಂತ್ – ಜಿಲ್ಲಾ ಎಸ್.ಪಿ. ಪತ್ರಿಕಾ ಗೋಷ್ಠಿ

ಉಡುಪಿಯಲ್ಲಿ ಸಿಕ್ಕ ದಿಗಂತ್ ನನ್ನು ಮಂಗಳೂರಿಗೆ ಕರೆತಂದ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಶೇಷ ತಂಡಗಳು ತನಿಖೆ ನಡೆಸಿದಾಗ ದಿಗಂತ್ ಅವನಿಗೆ ಮಾರ್ಚ್ 3ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇದ್ದು, ಅದನ್ನು ಎದುರಿಸಲು ಆಗದೆ, ಮನೆ ಬಿಟ್ಟು ಹೋಗಿದ್ದಾನೆ ಎಂದು ಇಂದು ಮಾರ್ಚ್ 9ರಂದು ಆದಿತ್ಯವಾರ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಎಸ್. ಪಿ. ಯತೀಶ್ ಎನ್. ಹೇಳಿದ್ದಾರೆ. ಇಡೀ ರಾಜ್ಯಾದ್ಯಂತ ಸುದ್ದಿಯಾಗಿದ್ದ ಫೆಬ್ರವರಿ 25ರಂದು ನಿಗೂಢವಾಗಿ ಕಾಣೆಯಾದ 17 ವರ್ಷದ ದಿಗಂತ್ ಕೊನೆಗೂ ಉಡುಪಿ ಪರಿಸರದಲ್ಲಿ ಪೊಲೀಸರಿಗೆ […]

News

ಫರಂಗಿಪೇಟೆಯ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ

ಸುರಕ್ಷಿತವಾಗಿ ಕರೆತರುತ್ತಿರುವ ಪೊಲೀಸರು ಮಂಗಳೂರು: ನಗರದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಕೊನೆಗೂ ಪತ್ತೆಯಾಗಿದ್ದಾನೆ. ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಪಶ್ಚಿಮ ‌ವಲಯ ಐ.ಜಿ. ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ‌ಕನ್ನಡ ಜಿಲ್ಲಾ ಎಸ್ಪಿ ಯತೀಶ್‌ ನೇತೃತ್ವದಲ್ಲಿ ‌ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು. ಜಿಲ್ಲೆಯ ವಿವಿಧ ಠಾಣೆಗಳ ಸಬ್ ಇನ್ಸ್ ಪೆಕ್ಟರ್ ‌ಗಳು ಮತ್ತು ಜಿಲ್ಲೆಯ ವಿವಿಧ ಠಾಣೆಗಳ ಕ್ರೈಮ್ ವಿಭಾಗದಲ್ಲಿ ಕರ್ತವ್ಯ ಮಾಡುತ್ತಿರುವ […]

News

ಜನಸಾಮಾನ್ಯರ  ಸಮತೋಲನದ ಎಲ್ಲಾ ವರ್ಗಗಳ ಏಳಿಗೆಯ ಪೂರಕ ಬಜೆಟ್‌ – MLC ಐವನ್ ಡಿಸೋಜ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ 16ನೇ ಬಜೆಟ್‌ ಜನಸಾಮಾನ್ಯರ  ಸಮತೋಲನದ ಎಲ್ಲಾ ವರ್ಗಗಳ ಏಳಿಗೆಯ ಪೂರಕ ಬಜೆಟ್‌ ನಾಲ್ಕು ಕೋಟಿ ಓಂಬತ್ತು ಲಕ್ಷ ಕೋಟಿಗಳ ಬಜೆಟ್‌ ಜ್ಯದ ಪ್ರಗತಿಯ ದಿಕ್ಸೂಚಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಸಮಾಜದ ಎಲ್ಲಾ ವರ್ಗಗಳ ಜನರಿಗೆ ಪಂಚ ಗ್ಯಾರಂಟಿಗಳಿಗೆ 51 ಕೋಟಿ ಮೀಸಲಿಡುವ ಮೂಲಕ ಗ್ಯಾರಂಟಿಗಳನ್ನು ಸಂಪೂರ್ಣವಾಗಿ ನುಷ್ಠಾನಗೊಳಿಸುವ ಚುನಾವಣೆಯಲ್ಲಿ ಕೊಟ್ಟಂತಹ ಪ್ರನಾಳಿಕೆಯನ್ನು ಮುಂದುವರಿಸುವ ಜೊತೆಗೆ ರಾಜ್ಯದ ಏಲ್ಲಾ ವರ್ಗಗಳಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿಗಳಗೆ ಶಿಕ್ಷಣಕ್ಕೆ, ಹಾಸ್ಟೆಲ್‌ಗಳಿಗೆ ರೈತರಿಗೆ, ಕಾರ್ಮಿಕರಿಗೆ ಅಲ್ಪಸಂಖ್ಯಾತರಿಗೆ ಏಲ್ಲಾ ವರ್ಗಗಳ ಜನರ ಅಭಿವೃದ್ದಿ […]

You cannot copy content of this page