November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Free Speech and Hearing Camp inaugurated at Father Muller

A Free Speech and Hearing Camp, organized by Father Muller Medical College Hospital on the occasion of International Hearing-Impaired Week, was inaugurated on September 21 at the hospital premises. The programme was presided over by Rev. Fr Faustine Lucas Lobo, Director, Father Muller Charitable Institutions (FMCI), with Dr Venkatesha B.M., Vice Dean, Father Muller Medical […]

News

ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ

ಕಾರು ಹಾಗೂ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಬಿ. ರಮಾನಾಥ ರೈ ಮತ್ತು ಅವರ ಆಪ್ತ ಸಹಾಯಕರ ಆರೋಗ್ಯವನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು. ಕಾರ್ಕಳ ತಾಲೂಕಿನ ಸಾಣೂರು ರಾಮಮಂದಿರ ಡಿವೈಡರ್‌ ಕ್ರಾಸ್‌ ಬಳಿ ನಿನ್ನೆ ಸೆಪ್ಟೆಂಬರ್ 20ರಂದು ಭಾನುವಾರ ಸಂಭವಿಸಿದ ಅಪಘಾತದಲ್ಲಿ ರಮಾನಾಥ ರೈ, ಕಾರು ಚಾಲಕ ಹಾಗೂ ಆಪ್ತ ಸಹಾಯಕ ಗಾಯಗೊಂಡಿದ್ದರು. […]

News

Father Muller Welcomes 33rd Batches of Allied Health and Physiotherapy Students

A new generation of aspiring healthcare professionals began their academic journey at Father Muller as the 33rd batches of Father Muller College of Allied Health Sciences (FMCOAHS) and Father Muller College of Physiotherapy (FMCOP) were inaugurated on Monday at the Father Muller Convention Centre. The inaugural ceremony was attended by around 500 new students along […]

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದು, ಕಾರು ಚಾಲಕ ಹಾಗೂ ಆಪ್ತ ಸಹಾಯಕ ಸೇರಿದಂತೆ […]

News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ, 12,400 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಮೂಲಕ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಿಗೆ ರಾಜಿ ಹಾಗೂ ಸೌಹಾರ್ದಯುತ ಪರಿಹಾರದ ದಾರಿ ತೆರೆದಿದೆ. ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಅನಿಲ್ ಪ್ರಕಾಶ್ ಎಂ.ಪಿ., ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್. […]

News

ಆರೋಗ್ಯದತ್ತ ಕಾಳಜಿಯ ಹೆಜ್ಜೆ – ಇಂದು ಸೆಪ್ಟೆಂಬರ್ 20ರಂದು ಉಚಿತ ವೈದ್ಯಕೀಯ ಶಿಬಿರ

ಕಿವಿ–ಮೂಗು–ಗಂಟಲು, ಕಣ್ಣು ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ; ರಕ್ತದಾನಕ್ಕೂ ಅವಕಾಶ   ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಇವರ ಸಹಯೋಗದಲ್ಲಿ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಉಚಿತ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಮಣ್ಣಗುಡ್ಡೆ ಜಿಲ್ಲಾ ಪಂಚಾಯತ್ […]

News

ತುಳುವಿಗೆ ಆಡಳಿತ ಭಾಷೆ ಮಾನ್ಯತೆ – ಕರಾವಳಿಯ ಅಭಿವೃದ್ಧಿಗೆ ಹೊಸ ಮುನ್ನುಡಿ

ಸಚಿವ ಸಂಪುಟದ ಮಹತ್ವದ ನಿರ್ಧಾರಗಳಿಗೆ ದಕ್ಷಿಣ ಕನ್ನಡ ಕಾಂಗ್ರೆಸ್ ಸ್ವಾಗತ – ಪದ್ಮರಾಜ್ ಆರ್. ಪೂಜಾರಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವುದು ಸೇರಿದಂತೆ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ಹಲವು ಮಹತ್ವದ ನಿರ್ಧಾರಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮರಾಜ್ ಆರ್. ಪೂಜಾರಿ ಅವರು ಸ್ವಾಗತಿಸಿದ್ದಾರೆ. ಇಂದು ಸೆಪ್ಟೆಂಬರ್ 19ರಂದು ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ […]

News

ವೈವಾಹಿಕ ಕಲಹದ ಬೆನ್ನಲ್ಲೇ ಮಕ್ಕಳನ್ನು ಬಾವಿಗೆ ಎಸೆದ ಆರೋಪ – 3 ವರ್ಷದ ಮಗು ಸಾವು

ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ತನ್ನ ಗಂಡನ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ಇಂದು ಸೆಪ್ಟೆಂಬರ್ 19ರಂದು ಶನಿವಾರ ನಡೆದಿದೆ. ಪೆರ್ನೆಯಲ್ಲಿ ವಾಸವಾಗಿರುವಪೆರ್ನೆ 32 ವರ್ಷ ಪ್ರಾಯದ ಸಿನಾನ್ ಹಾಗೂ 28 ವರ್ಷ ಪ್ರಾಯದ ನೂರುನ್ನಿಸಾ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಈ ವೇಳೆ […]

News

ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ; ದಕ್ಷಿಣ ಕನ್ನಡಕ್ಕೆ ‘ಮಂಗಳೂರು ಜಿಲ್ಲೆ’ ಹೆಸರು?

ಜನಾಭಿಪ್ರಾಯ ಸಂಗ್ರಹಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಕರಾವಳಿಗೆ ₹32,611 ಕೋಟಿ ಅಭಿವೃದ್ಧಿ ಯೋಜನೆಗಳ ಘೋಷಣೆ ಕರಾವಳಿ ಭಾಗದ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲು ನಿರ್ಧರಿಸಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಕ್ರಿಯೆಗೂ ಚಾಲನೆ ನೀಡಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲು ಸರ್ಕಾರ ಮುಂದಾಗಿದೆ. ಮಂಗಳೂರಿನ ಪ್ರಜಾಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

News

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿಗೆ A+ ಮಾನ್ಯತೆ

ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನೆ ಹಾಗೂ ಗುಣಮಟ್ಟದ ಹೋಮಿಯೋಪಥಿಕ್ ಶಿಕ್ಷಣಕ್ಕೆ ಪ್ರತಿಷ್ಠಿತ ಗೌರವ ಮಂಗಳೂರು: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು 2025–26ನೇ ಶೈಕ್ಷಣಿಕ ಸಾಲಿನಲ್ಲಿ ಹೋಮಿಯೋಪಥಿ ರಾಷ್ಟ್ರೀಯ ಆಯೋಗದ (NCH) ಮೆಡಿಕಲ್ ಅಸೆಸ್ಮೆಂಟ್ ಆ್ಯಂಡ್ ರೇಟಿಂಗ್ ಬೋರ್ಡ್ ಫಾರ್ ಹೋಮಿಯೋಪಥಿಯಿಂದ ಪ್ರತಿಷ್ಠಿತ A+ ಗ್ರೇಡ್ ಪಡೆದುಕೊಂಡಿದೆ. ಶೈಕ್ಷಣಿಕ ಗುಣಮಟ್ಟ, ಹೋಮಿಯೋಪಥಿಕ್ ಶಿಕ್ಷಣ, ಸಂಶೋಧನೆ, ಆರೋಗ್ಯ ಸೇವೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಸಮಾಜಕ್ಕೆ ಸೇವೆ ಸಲ್ಲಿಸುವ ಸಂಸ್ಥೆಯ ಬದ್ಧತೆಗೆ ಈ ಮಾನ್ಯತೆ ಮತ್ತೊಂದು ಹೆಮ್ಮೆಯ ಗರಿಯಾಗಿದೆ. ವಂದನೀಯ ಫಾದರ್ […]

You cannot copy content of this page