ವಿಟ್ಲ ವಲಯದ ಮಾನೆಲಾ ಧರ್ಮಕೇಂದ್ರದಲ್ಲಿ ವಿಶ್ವ ಮಹಿಳಾ ದಿನ ಆಚರಣೆ
ವಿಟ್ಲ ವಲಯದ ಕ್ರಿಸ್ತರಾಜ ದೇವಾಲಯ ಮನೆಲಾ ಇಲ್ಲಿ ಮಾರ್ಚ್ 2ರಂದು ಆದಿತ್ಯವಾರ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾದರ್ ಸ್ಟ್ಯಾನಿಸ್ಲಸ್ ರೊಡ್ರಿಗಸ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರಿನ ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಫ್ಲಾವಿಯ ಆಲ್ಬುಕರ್ಕ್ ಆಗಮಿಸಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಆಧುನಿಕ ಯುಗದಲ್ಲಿ ಮಹಿಳೆಯರು ಹಿಂದಕ್ಕೆ ಹೋಗದೆ ಪ್ರತಿಯೊಂದರಲ್ಲಿಯೂ ಮುಂದೆ ಬಂದು ತಮ್ಮ ಹಕ್ಕುಗಳಿಗೋಸ್ಕರ ಧ್ವನಿಯೆತ್ತುವಂತೆ’ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಚರ್ಚ್ […]













