November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೆಬ್ರವರಿ 28ರಂದು ಅವಳಿ ಸಂಭ್ರಮಾಚರಣೆ – ದೇವರ ಸೇವಕ ರೈಮಂಡ್ ಫ್ರಾನ್ಸಿಸ್ ಕಾಮಿಲಸ್ ಮಸ್ಕರೇನ್ಹಸ್‌ರವರ 150ನೇ ಜನ್ಮ ಮಹೋತ್ಸವ ಮತ್ತು 125ನೇ ಗುರುದೀಕ್ಷಾ ಮಹೋತ್ಸವ

ಮಂಗಳೂರು ಸೈಂಟ್ ಸೆಬಾಸ್ಟಿಯನ್ ಬೆಂದೂರ್ ಚರ್ಚ್ ನಲ್ಲಿ ಆದ್ದೂರಿ ಸಂಭ್ರಮ ಅತೀ ವಂದನೀಯ ಡಾ. ಫಿಲಿಪ್ ನೆರಿ ಕಾರ್ಡಿನಲ್ ಫೆರಾವೊ ಹಾಗೂ ಇತರ ಧರ್ಮಾಧ್ಯಕ್ಷರಿಂದ  ಸಂಭ್ರಮದ ಬಲಿಪೂಜೆ ಮಂಗಳೂರು ಬೆಥನಿ ಸಂಸ್ಥೆಯ ಸಂಸ್ಥಾಪಕ ದೇವರ ಸೇವಕ ರೈಮಂಡ್ ಫ್ರಾನ್ಸಿಸ್ ಕಮಿಲಸ್ ಮಸ್ಕರೇನ್ಹಸ್ ಅವರ 150ನೇ ಜನ್ಮಮಹೋತ್ಸವ ಮತ್ತು 125ನೇ ಗುರುದೀಕ್ಷಾ ಮಹೋತ್ಸವವನ್ನು ಫೆಬ್ರವರಿ 28ರಂದು ಶುಕ್ರವಾರ ಸಾಯಂಕಾಲ 4.30ಕ್ಕೆ ನಗರದ ಬೆಂದೂರ್ ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ ಭಕ್ತಿಪೂರ್ಣ ಮತ್ತು ಸಂತಸದ ಸಂಭ್ರದೊಂದಿಗೆ ಜರುಗಲಿದೆ ಎಂದು ಮಂಗಳೂರು […]

News

“ಬೆಳ್ತಂಗಡಿಯಲ್ಲಿ ಅತೀ ಬೇಡಿಕೆಯ ಡಿಪ್ಲೋಮಾ ಮತ್ತು ಪಿ.ಜಿ. ಡಿಪ್ಲೋಮಾ ಕೋರ್ಸುಗಳು – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಹೊಸ ಯೋಜನೆ”

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ MIFSE (Mangalore Institute of Fire and Safety Engineering) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಬೆಳ್ತಂಗಡಿಯಲ್ಲಿ ಡಿಪ್ಲೊಮಾ, ಪಿ.ಜಿ. ಡಿಪ್ಲೋಮಾ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ತರಬೇತಿ ಸಂಸ್ಥೆ ಬೆಳ್ತಂಗಡಿಯ ಸಂತೆಕಟ್ಟೆ ಶ್ರೀರಾಮ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭ. ತಲ್ ಹತ್ ಎಂ.ಜಿ. ಸವಣಾಲು ಇವರು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಅನುಗ್ರಹ ಎಜುಕೇಶನ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (ರಿ.) ಇದರ ಅಂಗ ಸಂಸ್ಥೆಯಾದ ಕಳೆದ ಹತ್ತು ವರ್ಷಗಳಿಂದ […]

News

ಆರೋಪಿಗಳ ಜೊತೆಗೆ ಸೆಲ್ಫಿ ತೆಗೆದು ಸಸ್ಪೆಂಡ್ ಆದ ಉರ್ವಾ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಪೀಟರ್ ಡಿಸೋಜ

ಮಂಗಳೂರು ಫೆಬ್ರವರಿ 26: ಸೈಬ‌ರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ತಿರುಗಾಟ ನಡೆಸಿದ್ದಲ್ಲದೆ ಅವನ ಜೊತೆ ಸೆಲ್ಫಿ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉರ್ವಾ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಘಟನೆ ಸಂಬಂಧ ಉರ್ವ ಠಾಣೆಯ ಇನ್‌ಸ್ಪೆಕ್ಟರ್ (ಭಾರತಿ) ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮಕೈಗೊಂಡಿದ್ದಾರೆ. ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಗಳನ್ನು ಕಸ್ಟಡಿಗೆ ಪಡೆದ […]

News

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ವಿರುದ್ಧ ಧರಣಿ ಸತ್ಯಾಗ್ರಹದ ಮೂಲಕ ಹೋರಾಟ ಮುಂದುವರಿಸಿದ SDPI

ನಾಡಿನ ಸಾಮಾಜಿಕ ಹೋರಾಟಗಾರರು, ಧರ್ಮ ಗುರುಗಳು ಭಾಗಿ ಬಿ.ಸಿ. ರೋಡ್: ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಫೆಬ್ರವರಿ 25ರಂದು ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಳಿ ಬೆಳಗ್ಗಿನಿಂದ ಸಂಜೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಾಯಿತು. ನ್ಯಾಯವಾದಿಗಳು ಹಾಗೂ ಮಡಿಕೇರಿ ಬೆಟ್ಟಳ್ಳಿ ಚರ್ಚ್ ಧರ್ಮಗುರುಗಳಾದ ಜೆರಾಲ್ಡ್ ಸಿಕ್ವೇರಾರವರು ಬ್ಯಾಂಡ್ ಬಾರಿಸುವ ಮೂಲಕ ಧರಣಿ ಸತ್ಯಾಗ್ರಹಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು ಮತ್ತು ಧರಣಿಯ ಕುರಿತು ಮಾತನಾಡಿದರು. ಈ […]

News

ಶ್ರೀ ಮಹಾಭಾರತ ಸರಣಿಯಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದಿಂದ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ದಿನದ ಪ್ರಯುಕ್ತ ಫೆಬ್ರವರಿ 24ರಂದು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದಿಂದ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ ಜರಗಿತು. ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ (ಕುಮುದಾಕ್ಷಿ) ಭಾಸ್ಕರ ಬಾರ್ಯ (ಹನುಮಂತ) ಶ್ರೀಧರ ಎಸ್. ಪಿ. ಸುರತ್ಕಲ್ (ಕರ್ಣ) ಜಿನೇಂದ್ರ ಜೈನ್ ಬಳ್ಳಮಂಜ (ಗಾರ್ಗ್ಯ ಮುನಿ ಮತ್ತು ಕುಂಜರ) ಶ್ರೀಮತಿ ಗೀತಾ (ಚಂದ್ರಸೇನ1,) ಸತೀಶ್ ಶಿರ್ಲಾಲು (ದ್ರೋಣ ) ಗುಡ್ಡಪ್ಪ ಬಲ್ಯ (ಅರ್ಜುನ) ಜಯರಾಮ ಬಲ್ಯ (ಭೀಮ) ರವೀಂದ್ರ ದರ್ಬೆ (ಕೌರವ ) […]

News

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ

ಇಚ್ಛಾಶಕ್ತಿ ಇದ್ದರೆ ಸರ್ಕಾರಿ ಸವಲತ್ತುಗಳನ್ನು ಜನರಿಗೆ ತಲುಪಿಸಲು ಸಾಧ್ಯವಿದೆ – ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇಚ್ಛಾಶಕ್ತಿ ಇದ್ದರೆ ಸರ್ಕಾರಿ ಸವಲತ್ತುಗಳನ್ನು ಜನರಿಗೆ ತಲುಪಿಸಲು ಸಾಧ್ಯವಿದೆ. ಕಳೆದ ನಾಲ್ಕು ವರ್ಷಗಳಿಂದ ಮಾಣಿ ಗ್ರಾಮ ಪಂಚಾಯತ್ ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ. ಇದು ಅಭಿನಂದನಾರ್ಹ ಎಂದು ಮಾಣಿ ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು. ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮುಖ್ಯ […]

News

ಶಿಕ್ಷಕಿಯ ಮೇಲೆ ಹಗೆ ತೀರಿಸಿಕೊಳ್ಳಲು ಸ್ಕೂಲ್ ವಾಶ್ ರೂಮ್‌ನಲ್ಲಿ ಬಾಂಬ್ ಬ್ಲಾಸ್ಟ್ ಸಂಚು

ವಿದ್ಯಾರ್ಥಿನಿಯರ ಮಾಸ್ಟರ್ ಪ್ಲ್ಯಾನ್ ಬಯಲು – ಬೆಚ್ಚಿಬಿದ್ದ ಪೊಲೀಸರು ನಾಲ್ವರು ವಿದ್ಯಾರ್ಥಿನಿಯರ ಬಂಧನ ಟೀಚರ್ ಮೇಲಿನ ಕೋಪಕ್ಕೆ ವಾಶ್‌ರೂಮ್‌ನಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಹೋಗಿ ಐದು ವಿದ್ಯಾರ್ಥಿಗಳು ಪೊಲೀಸರ ಅತಿಥಿಯಾಗಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಭಾವನಾತ್ಕಕ ಸಂಬಂಧ ಇರಬೇಕು. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ಹೇಳುತ್ತಾರೆ. ಆದರೆ ಶಿಕ್ಷಕರೊಬ್ಬರ ನಡೆಯಿಂದ ತೀವ್ರವಾಗಿ ಬೇಸರಗೊಂಡಿದ್ದ ವಿದ್ಯಾರ್ಥಿಗಳು, ಅವರ ಮೇಲೆಯೇ ಸಂಚು ರೂಪಿಸಿದ್ದು ವಿಪರ್ಯಾಸವೇ ಸರಿ. ಈ […]

News

ಬೆಂಗಳೂರು-ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣ- ಪ್ರಯಾಣ ಸಮಯ ಅರ್ಧಕರ್ಧ ಇಳಿಕೆ

ಬೆಂಗಳೂರು ಮತ್ತು ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ NHAI ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ […]

News

Live Musical Concert Raises Funds for Kidney Dialysis Patients at Father Muller Hospital Mangalore

A charity musical concert organized by Father Muller Charitable Institutions (FMCI) in association with Vincent Fernandes Cascia’s Mogachi Lahran and Team Donating Love successfully raised funds for kidney dialysis patients in need. The event, held on February 23, at the Father Muller Convention Centre, witnessed an overwhelming response from the public. The concert featured performances […]

News

ಮೊಗರ್ನಾಡ್ ನ ದೇವ ಮಾತಾ ಚರ್ಚ್ ನಲ್ಲಿ ಸಂಭ್ರಮದಿಂದ ‘ಹಿರಿಯರ ದಿನ’ ಆಚರಣೆ

ಹಿರಿಯರ ತ್ಯಾಗ, ಬಲಿದಾನವನ್ನು ಬಣ್ಣಿಸಲು ಅಸಾಧ್ಯ. ವೃದ್ಧಾಪ್ಯದಲ್ಲಿ ಸೇವಾ ಮನೋಭಾವ ಇರಬೇಕು – ಫಾದರ್ ಮನೋಹರ್ ಡಿಸೋಜ ಬಂಟ್ವಾಳ : 250ನೇ ವರ್ಷದ ಬೆಳ್ಳಿಹಬ್ಬದ ಆಚರಣೆಯಲ್ಲಿರುವ ಮೊಗರ್ನಾಡ್ ಕರಿಂಗಾನ ದೇವ ಮಾತಾ ಚರ್ಚ್ ನಲ್ಲಿ ಫೆಬ್ರವರಿ 16ರಂದು ಆದಿತ್ಯವಾರ ಹಿರಿಯರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಳೆದ 250 ವರ್ಷಗಳಲ್ಲಿ ದೇವರು ನೀಡಿದ ಆಶೀರ್ವಾದಗಳಿಗೆ ಕೃತಜ್ಞತಾಪೂರ್ವಕವಾಗಿ ದಿವ್ಯ ಬಲಿಪೂಜೆಯನ್ನು ನಡೆಸಲಾಯಿತು. ಪ್ರಧಾನ ಧರ್ಮಗುರುಗಳಾಗಿ ಫರಂಗಿಪೇಟೆಯ ಕಾಪುಚಿನ್ ಧರ್ಮಗುರು ವಂದನೀಯ ಫಾದರ್ ಮನೋಹರ್ ಡಿಸೋಜ ಹಾಗೂ ಮೊಗರ್ನಾಡ್ ಚರ್ಚ್ ನ […]

You cannot copy content of this page