November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Sandesha Awards 2025 – Honoring Excellence in Art, Literature, Media and Social Service

Mangalore – The Sandesha Awards 2025, a prestigious recognition of excellence in literature, journalism, arts, education, music, media and social service, was held at the Sandesha Institute Grounds, Mangalore. The event was presided over by Most Rev. Dr Francis Serrao, Bishop of Shivamogga, with Shri Dr T.S. Nagabharana as the Chief Guest.   Chief Guest […]

News

ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ಹುಟ್ಟು ಹಬ್ಬದ ಅಮೃತ್ಸೋವ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ – ವಿಜೃಂಭಣೆಯಿಂದ ಆಚರಣೆ

ಉಡುಪಿ ಧರ್ಮಕ್ಷೇತ್ರದ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋರವರಿಗೆ ಅವಳಿ ಸಂಭ್ರಮ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ಇವರ 75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಫೆಬ್ರವರಿ 9ರಂದು ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಮೈದಾನದಲ್ಲಿ ಅದ್ದೂರಿಯಾಗಿ ವಿಜೃಂಭಣೆಯಿಂದ ಜರುಗಿತು. ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ವಿವಿಧ ಧರ್ಮಕ್ಷೇತ್ರಗಳ ಧರ್ಮಾಧ್ಯಕ್ಷರು, ಧರ್ಮಗುರುಗಳು ಹಾಗೂ ಭಕ್ತಾದಿಗಳೊಂದಿಗೆ ಕೃತಜ್ಞತಾ ದಿವ್ಯ ಬಲಿಪೂಜೆ ಅರ್ಪಿಸಿದರು. ಶಿವಮೊಗ್ಗ […]

News

Inauguration of Centenary Year of Saint Vincent De Paul Society at Bejai Church Hall 

Saint Vincent De Paul Society  a Catholic lay service organization which started in Paris France in the year 1833 by Blessed Fredrick Ozanam which helps the needy irrespective of caste creed colour or religion started in Mangalore in 1926 at Bendore Milagres Rosario and Bejai commenced its Centenary year at Bejai church hall.          Students […]

News

ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕ – ಕೃಷ್ಣಾ ಜೆ. ಪಾಲೆಮಾರ್

ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಸಮಾರಂಭ ಮಂಗಳೂರು: ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕವಾಗಿದೆ ಎಂದು ಮಾಜಿ ಸಚಿವ ಕಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತ ಉತ್ಸವದಲ್ಲಿ ಕಲಾವಿದರನ್ನು ಸನ್ಮಾನಿಸಿ ಮಾತನಾಡಿದರು. ಯುವ ಪೀಳಿಗೆಯಲ್ಲಿ ಸಂಗೀತದ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಸಂಗೀತೋತ್ಸವ […]

News

Briston Mario Rodrigues Elected Vice President of Indian Youth Congress – Mangalore South Assembly

Briston Mario Rodrigues has been elected as the Vice President of the Mangalore South Assembly – Indian Youth Congress.  A resident of Mangaluru and a Parishoner of Holy Cross Church, Cordel, Briston Rodrigues is currently a student at Saint Joseph’s Engineering College, Vamanjoor. Briston Rodrigues brings a strong background in youth leadership to his new […]

News

ಸ್ವಂತ ಮಗಳ ಮೇಲೆಯೇ ಆತ್ಯಾಚಾರವೆಸಗಿ ಗರ್ಭವತಿ ಮಾಡಿದ ಪಾಪಿ ತಂದೆ

ದಿನದಿಂದ ದಿನಕ್ಕೆ ದೇಶದಲ್ಲಿ ಆತ್ಯಾಚಾರ ಲೈಂಗಿಕ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಇಂತಹದ್ದೇ ಒಂದು ಘಟನೆ ಗುಜರಾತ್‌ನ ಅಹ್ಮದಾಬಾದ್ ನಲ್ಲಿ ನಡೆದಿದೆ. ತಂದೆಯೇ ತನ್ನ 14 ವರ್ಷದ ಮಗಳ ಮೇಲೆಯೇ ಆತ್ಯಾಚಾರ ಎಸಗಿ ಆಕೆಯನ್ನು ಗರ್ಭವತಿ ಮಾಡಿದ ಘಟನೆ ನಡೆದಿದೆ. ಮಗಳ ಮೇಲೆ ನಿರಂತರವಾಗಿ ತಂದೆ ಆತ್ಯಾಚಾರವೆಸಗುತ್ತಿದ್ದ. ನಂತರ ಯಾರಲ್ಲೂ ಹೇಳದ ಹಾಗೆ ಬೆದರಿಕೆ ಕೂಡ ಹಾಕುತ್ತಿದ್ದ. ಮಗಳು ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ನಿಜಾಂಶ ಬಯಲಾಯಿತು. ಫೆಬ್ರವರಿ 5ರಂದು ಬುಧವಾರ ಮಗಳು ಒಂದು […]

News

ರಾಜ್ಯಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಕಾರಾವಾರದ ಶಿರ್ವಾಡ್ ನಲ್ಲಿ ಅಖಿಲ ಭಾರತ ಕ್ಯಾಥೊಲಿಕ್ ಯೂನಿಯನ್ (AICU) ಮೊದಲ ಕಾರ್ಯಕಾರಿ ಸಭೆ

ಅಖಿಲ ಭಾರತ ಕ್ಯಾಥೊಲಿಕ್ ಯೂನಿಯನ್ (AICU) ಮೊದಲ ಕಾರ್ಯಕಾರಿ ಸಭೆ ರಾಜ್ಯಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇವರ ನೇತೃತ್ವದಲ್ಲಿ ಕಾರಾವಾರದ ಶಿರ್ವಾಡ್ ಹೋಲಿ ಕ್ರಾಸ್ ಚರ್ಚ್ ಸಭಾಗಂಣದಲ್ಲಿ ಇಂದು ಫೆಬ್ರವರಿ 8ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯಿತು. MSGR ರಿಚ್ಚರ್ಡ್ ರೊಡ್ರಿಗಸ್ ಪ್ರಾರ್ಥನೆಯನ್ನು ನೆರವೇರಿಸಿದರು. ರಾಜ್ಯಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇವರು ವಿವಿಧ ಕಡೆಯಿಂದ ಬಂದ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸ್ವಾಗತಿಸಿ ಸಂಘಟನೆಗಳನ್ನು ಬಲಪಡಿಸಲು ಕರೆಕೊಟ್ಟರು. AICU ನ ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಇವರು […]

News

ಶಾಂಭವಿ ಹೋಟೆಲ್ & ಕನ್ವೆಶ್ಷನ್ ಸೆಂಟರ್ ಉಡುಪಿಯ ಆತ್ರಾಡಿಯಲ್ಲಿ ಇಂದು ಉದ್ಘಾಟನೆ

ವಿನೂತನ ಶೈಲಿಯ, ಅತ್ಯಾಕರ್ಷಕ ವಿನ್ಯಾಸದ, ಶುಚಿ-ರುಚಿಯ ಸ್ವಾದದೊಂದಿಗೆ ಲೋಕಾರ್ಪಣೆ ಉಡುಪಿಯ ಆತ್ರಾಡಿಯಲ್ಲಿ ಶಾಂಭವೀ ಬಿಲ್ಡರ್ಸ್ ಸಂಸ್ಥೆಯಿಂದ ನಿರ್ಮಾಣಗೊಂಡ ಶಾಂಭವೀ ಹೋಟೆಲ್ & ಕನ್ವೆನ್ಷನ್ ಸೆಂಟರ್ ಇದರ ಉದ್ಘಾಟನಾ ಸಮಾರಂಭ ಇಂದು ಫೆಬ್ರವರಿ 8ರಂದು ಸಾಯಂಕಾಲ 4 ಗಂಟೆಗೆ ನೆರವೇರಲಿದೆ. ಸಭಾರಂಭದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಶ್ರೀಗಳಾದ ಶ್ರೀಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಆಗಮಿಸಿ ಶುಭಾಶೀರ್ವಚನ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ […]

News

ಗುರುತತ್ವವಾಹಿನಿ 32 ನೇ ಮಾಲಿಕೆ ನಾರಾಯಣಗುರುಗಳ ಮಾನವ ಸೇವೆ ಸೀಮಾತೀತವಾದದ್ದು – ಬೇಬಿ ಕುಂದರ್

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರುಗಳು ಜೀವನದುದ್ದಕ್ಕೂ ಮಾಡಿದ ಪವಿತ್ರ, ಕಳಂಕರಹಿತ ಮಾನವ ಸೇವೆ ಸೀಮಾತೀತವಾದದ್ದು. ಅದ್ಭುತವಾದದ್ದು. ವರ್ತಮಾನ ಕಾಲದಲ್ಲಿ ಇಷ್ಟೊಂದು ಪ್ರೀತ್ಯಾದಾರ, ಗೌರವಗಳ ಉತ್ತುಂಗ ಏರಿದವರು ಇನ್ನೊಬ್ಬರಿಲ್ಲ. ಇವರು ಮಾತುಗಾರರಲ್ಲ. ಮಾತುಗಳು ಅತ್ಯಲ್ಪ. ತನ್ನ ಉಪಸ್ಥಿತಿಯ ಸಾನಿಧ್ಯ ಪ್ರಭಾವದಿಂದಲೇ ಸರ್ವತ್ರ ಪ್ರೇಮ ಕಿರಣಗಳನ್ನು ಬಿತ್ತರಿಸಿದರು. ನಾರಾಯಣಗುರುಗಳ ಸಂದೇಶಗಳನ್ನು ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಸಂಸ್ಥೆಯ ಕಾರ್ಯ ಇತರರಿಗೆ ಮಾದರಿ ಎಂದು ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ […]

You cannot copy content of this page