ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ಇದರ ಅಧ್ಯಕ್ಷರಾಗಿ ಜೀವನ್ ಲೊಯ್ಡ್ ಪಿಂಟೊ ಮತ್ತು ಉಪಾಧ್ಯಕ್ಷರಾಗಿ ವಲೇರಿಯನ್ ಬರೆಟ್ಟೊ ಪುನರಾಯ್ಕೆ
ಮುಂದಿನ ಐದು ವರ್ಷಗಳಿಗೆ ಸತತ 2ನೇ ಬಾರಿಗೆ ಅಧಿಕಾರ ಗಿಟ್ಟಿಸಿಕೊಂಡ ಅಧ್ಯಕ್ಷ – ಉಪಾಧ್ಯಕ್ಷ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ., ಬಿ.ಸಿ. ರೋಡ್ ಇದರ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಗೆ 2ನೇ ಬಾರಿಗೆ ಅಧ್ಯಕ್ಷರಾಗಿ ಜೀವನ್ ಲೊಯ್ಡ್ ಪಿಂಟೊ ಮತ್ತು 2ನೇ ಬಾರಿಗೆ ಉಪಾಧ್ಯಕ್ಷರಾಗಿ ವಲೇರಿಯನ್ ಬರೆಟ್ಟೊ ಅವಿರೋಧವಾಗಿ ಸರ್ವಾನುಮತದಿಂದ ಪುನರಾಯ್ಕೆಗೊಂಡಿದ್ದಾರೆ. ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಡಾ. ಜ್ಯೋತಿ ಡಿ., ಸಹಕಾರ ಅಭಿವೃದ್ದಿ ಅಧಿಕಾರಿ, ಬಂಟ್ವಾಳ […]













