November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿರುವ ಸರಕಾರಿ ವಸತಿ ಶಾಲಾ ಕಾರ್ಯಕ್ರಮಕ್ಕೆ ಶಿಕ್ಷಕ ಅರುಣ್ ಉಳ್ಳಾಲರ ಆಹ್ವಾನಕ್ಕೆ ಪೋಷಕರ ವಿರೋಧ

ಕಾರ್ಯಕ್ರಮವನ್ನೇ ರದ್ದುಪಡಿಸಿದ ಪ್ರಾಂಶುಪಾಲ ಬೆಳ್ತಂಗಡಿ : ಸಾರ್ವಜನಿಕ ಸಭೆಯಲ್ಲಿ ಕೋಮು ದ್ವೇಷದ ಭಾಷಣ ಮಾಡಿರುವ ಆರೋಪ ಹೊಂದಿರುವ ಶಿಕ್ಷಕ ಡಾ. ಅರುಣ್ ಉಳ್ಳಾಲ್ ಎಂಬವರನ್ನು ಸರಕಾರಿ ವಸತಿ ಶಾಲೆಯೊಂದು ಸಂವಾದ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಹ್ವಾನಿಸಿ ಪೇಚಿಗೆ ಸಿಲುಕಿ, ಕೊನೆ ಕ್ಷಣದಲ್ಲಿ ಕಾರ್ಯಕ್ರಮವನ್ನೇ ರದ್ದುಗೊಳಿಸಿದ ಘಟನೆ ಗುರುವಾರ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹೊಸಂಗಡಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಟ್ಟ ಇಂದಿರಾ ಗಾಂಧಿ ಸರಕಾರಿ ವಸತಿ ಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗಾಗಿ ಫೆಬ್ರವರಿ 6ರಂದು ಗುರುವಾರ […]

News

ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಆದರ್ಶ ಮಹಿಳಾ ರತ್ನ ಪ್ರಶಸ್ತಿಗೆ ಆಯ್ಕೆ

ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಬೆಂಗಳೂರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡುವ ಆದರ್ಶ ಮಹಿಳಾ ರತ್ನ ರಾಜ್ಯ ಪ್ರಶಸ್ತಿಗೆ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ, ಸಮಾಜ ಸೇವಕಿ, ಸಂಘಟಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮಾರ್ಚ್ 9ರಂದು ಬೆಂಗಳೂರಿನ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಅಡಿಟೋರಿಯಂನಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರಧಾನವನ್ನು ರಾಜ್ಯಸಭಾ ಸದಸ್ಯರು ಹಾಗೂ ಇನ್ಫೋಸಿಸ್ ಫೌಂಡೇಶನ್ ಸ್ಥಾಪಕ ಅಧ್ಯಕ್ಷರಾದ ಸುಧಾ ಮೂರ್ತಿ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ […]

News

ಬೇಡನ್ ಪೋವೆಲ್ ರವರ ಮೊಮ್ಮಗನಿಂದ ಜಿಲ್ಲಾ ತರಬೇತಿ ಕೇಂದ್ರ ಪಿಲಿಕುಳದಲ್ಲಿ ಯುವ ಶಕ್ತಿ ಕೇಂದ್ರ ಉದ್ಘಾಟನೆ

ಮುಂಬೈನಲ್ಲಿರುವ ಸೀ ಸ್ಕೌಟಿಂಗ್ ಕೇಂದ್ರವನ್ನು ಕರಾವಳಿಯ ಮಂಗಳೂರಿಗೆ ಸ್ಥಳಾಂತರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕದ ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದ್ದಾರೆ. ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಯುವ ಶಕ್ತಿ ಕೇಂದ್ರ ಲೋಕಾರ್ಪಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಕೌಟ್ ಗೈಡ್ಸ್‌ನಲ್ಲಿ ಸೀ ಸ್ಕೌಟ್ ವಿಭಾಗವೂ ಇದೆ. ಇಲ್ಲಿ ಕರಾವಳಿ ಸಮುದ್ರ ತೀರ ಹಾಗೂ ಸುಸಜ್ಜಿತ ಈ ಯುವ ಶಕ್ತಿ […]

News

 ಗ್ರಾಮ ಸಭೆ ಕರೆಯಲು ಹೊಸ ನಿಯಮ ರೂಪಿಸಿದ ರಾಜ್ಯ ಸರಕಾರ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಭೆಗಳನ್ನು ಕರೆಯಲು ಸರ್ಕಾರ ಹೊಸ ನಿಯಮ ರೂಪಿಸಿದ್ದು, ಈ ನಿಯಮವನ್ನು ಪಾಲಿಸುವಂತೆ ತಿಳಿಸಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಪ್ರತಿ ಕಂದಾಯ ಗ್ರಾಮ ಹಾಗೂ ಅದರಡಿಯ ಉಪ ಗ್ರಾಮಗಳ ಗ್ರಾಮ ಸಭೆಯನ್ನು ವರ್ಷದಲ್ಲಿ 4 ಬಾರಿ ಕರೆಯತಕ್ಕದ್ದು ಪರಂತು ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯಡಿಯಲ್ಲಿ ಬರುವ ಕಂದಾಯ ಗ್ರಾಮಗಳಲ್ಲಿ ವಾಸಿಸುವ ಮನೆಗಳು ಕಡಿಮೆ ಇರುವ ಕಾರಣ ಸಮೀಪದಲ್ಲಿರುವ ಮತ್ತೊಂದು ಕಂದಾಯ ಗ್ರಾಮವನ್ನು ಸೇರಿಸಿಕೊಂಡು ಗ್ರಾಮ ಸಭೆಯನ್ನು ನಡೆಸುವುದು. […]

News

ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಇವರಿಗೆ ಕನ್ನಡ ಭವನದಿಂದ ಗೌರವಾರ್ಪಣೆ

“ಮನೆಗೊಂದು ಗ್ರಂಥಾಲಯ, ಮಹತ್ ಯೋಜನೆಯ ರೂವಾರಿ ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸರವರಿಗೆ ಕಾಸರಗೋಡು ಕನ್ನಡ ಭವನದಿಂದ, ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ – ಸಂದ್ಯಾ ರಾಣಿ ದಂಪತಿ ಗೌರವಾರ್ಪಣೆ ಸಲ್ಲಿಸಿದರು. ಕ. ಸಾ. ಪ. ಗಡಿನಾಡು ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ, ಪ್ರೋ. ನಾರಾಯಣ ಮೂಡಿತಾಯ, ಪ್ರೋ. ಎ. ಶ್ರೀನಾಥ್, ಶಿಕ್ಷಣ ತಜ್ಞ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ ಶ್ರೀ ವಿ. ಬಿ. ಕುಲಮರ್ವ, […]

News

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ಮಕ್ಕಳ ಗ್ರಾಮ ಸಭೆ

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ಮಕ್ಕಳ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಫೆಬ್ರವರಿ 4ರಂದು ಮಂಗಳವಾರ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಸರಕಾರಿ ಪ್ರಾಥಮಿಕ ಶಾಲೆ, ಮಜಿಯ ವಿದ್ಯಾರ್ಥಿ ನಾಯಕಿ ಧನ್ವಿತಾ ವಹಿಸಿದ್ದರು. ಸುಗ್ರಾಮ ಸಂಯೋಜಕರಾದ ಚೇತನ್ ಮಕ್ಕಳ ಗ್ರಾಮಸಭೆಯ ಮಹತ್ವದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರೂಪಕಲಾ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಇಲಾಖೆಯಲ್ಲಿ ಸಿಗುವಂತ ಸೌಲಭ್ಯ, ರಕ್ಷಣೆಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ […]

News

ಫೆಬ್ರವರಿ 8ರಂದು “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ

ಮಂಗಳೂರು: “ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ಶನಿವಾರ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದ್ದು ರಾತ್ರಿ 8:30ರವರೆಗೆ ಕಾರ್ಯಕ್ರಮ ನಡೆಯಲಿದೆ”ಎಂದು ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬೆಳಿಗ್ಗೆ 8.40ರಿಂದ 9.30 ರವರೆಗೆ ವಿಭಾ […]

News

ಫೆಬ್ರವರಿ 22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ – ಮಂಜುನಾಥ ಭಂಡಾರಿ

ಮಂಗಳೂರು: ಫೆಬ್ರವರಿ 22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು” ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ವಿಧಾನ ಪರಿಷತ್ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷ ಮಂಜುನಾಥ ಭಂಡಾರಿ ಅವರು […]

News

ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಮಾಣಿ ನೇಮಕ – ಘನತವೆತ್ತ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ ಬದ್ರುದ್ದೀನ್ ಕೆ. ಮಾಣಿ ಸಹಿತ 8 ಮಂದಿಯನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಅಶಿತ್ ಮೋಹನ್ ಪ್ರಸಾದ್ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಬದ್ರುದ್ದೀನ್ ಫೆಬ್ರವರಿ 4ರಂದು ಮಂಗಳವಾರ ಘನತವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಯ್ಲೋಟ್ ರವರಿಂದ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬದ್ರುದ್ದೀನ್ ಅವರು ಕಳೆದ 3 ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ನೀಡಿ ಜನಮನ್ನಣೆಯನ್ನು […]

You cannot copy content of this page