November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ  

ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಮಾಣಿ :   ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಜನವರಿ 31ರಂದು ಶುಕ್ರವಾರ ಮದ್ರಸಾ ಹಾಲ್ ನಲ್ಲಿ ನಡೆಯಿತು. ಖತೀಬ್ ಹಸೈನಾರ್ ಸ‌ಅದಿ ದುಆ ನೆರವೇರಿಸಿದರು. ಹಾಜಿ ಅಬ್ದುಲ್ ಹಮೀದ್ ಸೂರಿಕುಮೇರುರವರ ಅಧ್ಯಕ್ಷತೆಯಲ್ಲಿ ಮುಹಮ್ಮದ್ ಅಲೀ ಮುಸ್ಲಿಯಾರ್ ಸೂರಿಕುಮೇರು ಸ್ವಾಗತಿಸಿದರು. ಕಾರ್ಯದರ್ಶಿ ಅಮೀರುದ್ದೀನ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಬಳಿಕ ಸಭೆಯ ಅನುಮೋದನೆ ಪಡೆದು ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿ […]

News

ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ವಿರುದ್ಧ ಇನ್ನೊಂದು ಎಫ್.ಐ.ಆರ್. ದಾಖಲು

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿಯಲ್ಲಿ ಬಂಧನದಲ್ಲಿರುವ ರಾಮ್ ಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮೇಲೆ ಇನ್ನೊಂದು FIR ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು RTI ಕಾರ್ಯಕರ್ತ ಗಂಗರಾಜು ಅವರಿಗೆ ಶಕ್ತಿ ತುಂಬಲು ಪ್ರಾಣಿ ಬಲಿಕೊಟ್ಟಿರುವ ಆರೋಪ ಕೇಳಿ ಬಂದಿದ್ದು, ಇದೀಗ ಮತ್ತೊಂದು FIR ದಾಖಲಾಗಿದೆ. ಮಸಾಜ್ ಪಾರ್ಲರ್ ಮೇಲೆ ದಾಳಿ ಸಂಬಂಧ ರಾಮ್ ಸೇನೆ ಮುಖಂಡ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರ […]

News

ಕೇವಲ 35ರೂಪಾಯಿಗಾಗಿ ನಡೆದ ಕೊಲೆ – 57ವರ್ಷಗಳ ಬಳಿಕ ಆರೋಪಿಯ ಬಂಧನ

ರಾಜಸ್ಥಾನ: ಅಪರಾಧಿಗಳು ಕಾನೂನಿನ ಕೈಯಿಂದ ಎಷ್ಟೇ ಬಚಾವಾಗಲೂ ಯತ್ನಿಸಿದರೂ, ಅಪರಾಧ ಕೃತ್ಯದಲ್ಲಿ ತೊಡಗಿದವರು ಒಂದಲ್ಲಾ ಒಂದು ದಿನ ಕಾನೂನು ಅವರನ್ನು ಹಿಡಿದೇ ಹಿಡಿಯುತ್ತದೆ. ಅದೇ ರೀತಿ ರಾಜಸ್ಥಾನ ಪೊಲೀಸರು 57 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ. 1967ರಿಂದಲೂ ತಲೆಮರೆಸಿಕೊಂಡಿದ್ದ ಈ ಆರೋಪಿ, ಹೊಸ ಗುರುತು ಹಾಗೂ ಬದಲಾದ ವೇಷದೊಂದಿಗೆ ರಾಜಧಾನಿ ನವದೆಹಲಿಯಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಬಳಿಕ ಕೋಟಾದಿಂದ ಪರಾಯಿಯಾಗಿ ದೆಹಲಿಯಲ್ಲಿ ನೆಲೆಸಿದ್ದ: ರಾಜಸ್ಥಾನದ ಕೋಟಾ ಜಿಲ್ಲೆಯ ಸುಕೇತ್ […]

News

ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹುತಾತ್ಮ ದಿನ ಆಚರಣೆ

ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರೂ ಯುವ ಕೇಂದ್ರ ಮಂಗಳೂರು, ಮಂಗಳೂರು ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಚಿತ್ತಾರ ಮಹಿಳಾ ಮಂಡಳಿ ಆಳಪೆ ಪಡೀಲ್ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 30ರಂದು ಮಹಾತ್ಮ ಗಾಂಧಿ ಹುತಾತ್ಮ ದಿನವನ್ನು ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಬಾಳರವರು ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿ ನೆಹರೂ ಯುವ ಕೇಂದ್ರದ ಅಧಿಕಾರಿ ಜಗದೀಶ್, ಕ್ರೀಡಾ […]

News

ನೇರಳಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ

ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 13ಮಂದಿ ಅಭ್ಯರ್ಥಿಗಳಿಗೆ ಗೆಲುವು ಬಂಟ್ವಾಳ: ನೇರಳಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಜನವರಿ 29ರಂದು ಸಂಘದ ವಠಾರದಲ್ಲಿ ನಡೆದಿದ್ದು, ಬಿಜೆಪಿ ಬಂಬಲಿತ ಸಹಕಾರ ಭಾರತಿಯ 13 ಮಂದಿ ಅಭ್ಯರ್ಥಿಗಳು ವಿಜೇತರಾಗಿದ್ದಾರೆ. ಒಟ್ಟು 13 ಸ್ಥಾನಗಳಿಗೆ 38 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 2 ಮಂದಿ ನಾಮಪತ್ರ ಹಿಂಪಡೆದಿದ್ದರು. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 13 ಹಾಗೂ ಕಾಂಗ್ರೆಸ್ ಬೆಂಬಲಿತ 13 ಅಭ್ಯರ್ಥಿಗಳು ಸೇರಿ ಒಟ್ಟು 26 […]

News

ಮಾಣಿ ಬದಿಗುಡ್ಡೆ ನಿವಾಸಿ ಸುಶ್ಮಿತಾ ಶೆಟ್ಟಿ SI ಹುದ್ದೆಗೆ ನೇಮಕ

ಕೃಷಿಕರಾದ ರಾಧಾಕೃಷ್ಣ ಮತ್ತು ಶಾಂತ ಶೆಟ್ಟಿ ದಂಪತಿಯ ಕಿರಿಯ ಪುತ್ರಿ ಬಂಟ್ವಾಳ: ಮಾಣಿ ಗ್ರಾಮದ ಬದಿಗುಡ್ಡೆ ನಿವಾಸಿ ಕೃಷಿಕರಾದ ರಾಧಾಕೃಷ್ಣ ಮತ್ತು ಶಾಂತ ಶೆಟ್ಟಿಯವರ ಮೂವರು ಮಕ್ಕಳಲ್ಲಿ ಕಿರಿಯವರಾದ ಸುಶ್ಮಿತಾ ಶೆಟ್ಟಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ಪರೀಕ್ಷೆ ಬರೆದು ಉತ್ತೀರ್ಣರಾಗಿ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕಗೊಂಡಿದ್ದಾರೆ. ಮೈಸೂರಿನಲ್ಲಿ ತರಬೇತಿಯನ್ನು ಪಡೆಯುವ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕಲ್ಕಡ್ಕದಲ್ಲಿನ ಶ್ರೀರಾಮ ಶಾಲೆಯಲ್ಲಿ ಮುಗಿಸಿ, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿಯನ್ನು ಪಡೆದು, ಮಂಗಳೂರಿನಲ್ಲಿರುವ ರೋಷನಿ […]

News

ಕಳ್ಳನನ್ನು ಹಿಡಿದು ವಿಟ್ಲ ಪೊಲೀಸ್ ಠಾಣೆಗೆ ಒಪ್ಪಿಸಿದ ಅನಂತಾಡಿ ಗ್ರಾಮಸ್ಥರು

ಬಂಟ್ವಾಳ: ಜನವರಿ 30ರಂದು ರಾತ್ರಿ 11 ಗಂಟೆಗೆ ಬಂಟ್ಟಾಳ ತಾಲೂಕಿನ ಅನಂತಾಡಿ ಗ್ರಾಮದ ಡೊಡ್ಡಮನೆ ಎಂಬಲ್ಲಿಗೆ ಕಳ್ಳನೊಬ್ಬ ಪ್ರವೇಶಿಸಲು ಹೊಂಚುಹಾಕುತ್ತಿದ್ದ ಸಮಯದಲ್ಲಿ, ಆತನನ್ನು ಗ್ರಾಮಸ್ಥರು ಹಿಡಿದು ವಿಟ್ಲ ಪೋಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಹು ಪುರಾತನವೂ ಕಾರಣಿಕ ಕ್ಷೇತ್ರವೂ ಆದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಬೆಳ್ಳಿಯ ಮುಖವಾಡ, ಬಂಗಾರದ ಮುಖವಾಡದಂತಹ ಆಭರಣ, ಹಲವಾರು ಬಂಗಾರ, ಬೆಳ್ಳಿಯ ಆಭರಣಗಳು ಅಲ್ಲಿದ್ದವು. ಹಲವಾರು ದಿನಗಳಿಂದ ಅನಂತಾಡಿ ಹಾಗೂ ನೆಟ್ಲಮುಡ್ನೂರು ಗ್ರಾಮದಲ್ಲಿ ಕಳ್ಳರು ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಇದ್ದು ಗ್ರಾಮಸ್ಥರು ಎಚ್ಚರಿಕೆಯಿಂದ […]

News

ಫೆಬ್ರವರಿ 9 ರಿಂದ 13ರ ತನಕ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ -ಭರದಿಂದ ಸಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಫೆಬ್ರವರಿ 9 ರಿಂದ  13ರವರೆಗೆ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಇದರ ಅಂಗವಾಗಿ ದೈವಸ್ಥಾನದಲ್ಲಿ ವಿವಿಧ ಶಾಶ್ವತ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಜೈನ ವಂಶದವರು ಸುಮಾರು 600 ವರ್ಷಗಳ ಕಾಲ ಆರಾಧನೆ […]

News

ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆ ಮಾರ್ಚ್ ಅಂತ್ಯಕ್ಕೆ ಸಂಪೂರ್ಣ – ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಬಂಟ್ವಾಳ: ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣಗೊಳ್ಳಲಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜೊತೆ ಜನವರಿ 30ರಂದು ಗುರುವಾರ ಬಿ.ಸಿ. ರೋಡಿನಿಂದ ಉಪ್ಪಿನಂಗಡಿ ತನಕದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಅವರು ಬಿ.ಸಿ. ರೋಡಿನಿಂದ ಪೆರಿಯಶಾಂತಿವರೆಗೆ ಸುಮಾರು 45 ಕಿ.ಮೀ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು […]

News

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಸಂತ ಎಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮ

ಪ್ರೊಫೆಸರ್ ಸ್ಟೀವನ್ ಕ್ವಾಡ್ರಸ್ ಪೆರ್ಮುದೆಯವರು ಮಹಾತ್ಮ ಗಾಂಧೀಜಿಯವರ ಕುರಿತು ಬರೆದ ಪುಸ್ತಕದ ಲೋಕಾರ್ಪಣೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಗಾಂಧಿ ಸ್ಮೃತಿ ಇಂದು ಜನವರಿ 30ರಂದು ಸಂತ ಎಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಸಂತ ಎಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಗಾಂಧಿ ಸ್ಮೃತಿ ಹಾಗೂ ಪ್ರೊಫೆಸರ್ ಸ್ಟೀವನ್ ಕ್ವಾಡ್ರಸ್ ಪೆರ್ಮುದೆಯವರು ಮಹಾತ್ಮ ಗಾಂಧೀಜಿಯವರ ಕುರಿತು ಬರೆದ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ವಿಜೃಂಬಣೆಯಿಂದ ಜರುಗಿತು. ಸಂತ ಎಲೋಶಿಯಸ್ ಪರಿಗಣಿತ […]

You cannot copy content of this page