November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Sr Maria Naveena is the newly elected Provincial Superior of the Apostolic Carmel, Karnataka Province

Mangaluru : On Saturday, January 25th, the sisters of the Apostolic Carmel, Karnataka Province, gathered in reverent prayer at Saint Ann’s Convent Chapel, invoking the Holy Spirit during the Eucharistic celebration presided over by Rt Rev. Peter Paul Saldanha, the Bishop of Mangalore. In the solemn atmosphere of the chapter hall, the provincial chapter delegates […]

News

Farmers are the backbone of our Nation

Recognizing the importance of farmers on January 25th  the Social Service Club of  Saint Raymond’s English Medium High School   acknowledged the countless hours, sacrifices and expertise they put into producing the food that we rely on. The programme commenced with a prayer song led by the members of the Social service club, this was followed […]

News

KSRTC ಪುತ್ತೂರು ವಿಭಾಗದಲ್ಲಿ ‘ನೌಕರರ ಕೂಟ ಸಂಘಟನೆ’ ಸ್ಥಾಪನೆ – ಸ್ಥಾಪಕ ಅಧ್ಯಕ್ಷರಾಗಿ ಜೀವನ್ ಸಂತೋಷ್ ಮಾರ್ಟಿಸ್ ಆಯ್ಕೆ

KSRTC ಪುತ್ತೂರು ವಿಭಾಗದಲ್ಲಿ ‘ನೌಕರರ ಕೂಟ ಸಂಘಟನೆ’ ಜನವರಿ 25ರಂದು ಸ್ಥಾಪನೆ ಆಯಿತು. ಪುತ್ತೂರಿನ ಲಕ್ಷ್ಮಿ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. KSRTC ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಜೀವನ್ ಸಂತೋಷ್ ಮಾರ್ಟಿಸ್ ಇವರನ್ನು ಪುತ್ತೂರು ವಿಭಾಗದ ನೌಕರರ ಕೂಟದ ಸ್ಥಾಪಕ ಅಧ್ಯಕ್ಷರಾಗಿ ಸರ್ವಾನುತದಿಂದ ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಗಳಾಗಿ ಯೊಗೇಂದ್ರ ಬಡಿಗೇರ ಪುತ್ತೂರು, ಉಪಾಧ್ಯಕ್ಷರುಗಳಾಗಿ ಮಧು ಗೌಡ ಮಡಿಕೇರಿ ಮತ್ತು ರಿಜ್ವಾನ್ ಪಾಷ ಧರ್ಮಸ್ಥಳ, ಸಂಘಟನಾ ಕಾರ್ಯದರ್ಶಿಗಳಾಗಿ ಯೊಗೇಶ್ […]

News

ಬಸ್‌ನಿಂದ ತಲೆ ಹೊರಹಾಕಿದ ಮಹಿಳೆ – ಗೂಡ್ಸ್ ಲಾರಿ ಢಿಕ್ಕಿ ಹೊಡೆದು ದೇಹದಿಂದ ಬೇರ್ಪಟ್ಟ ರುಂಡ

ಚಾಮರಾಜನಗರ : ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಿಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಗೂಡ್ಸ್ ಲಾರಿಯೊಂದು ತಲೆಯನ್ನೇ ಕತ್ತರಿಸಿಕೊಂಡು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಇಂದು ಜನವರಿ 25ರಂದು ಶನಿವಾರ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಗೂಡ್ಸ್ ಲಾರಿಯೊಂದು ಮಹಿಳೆಯ ದೇಹದಿಂದ ರುಂಡವನ್ನು ಬೇರ್ಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು […]

News

ಮಂಗಳೂರಿನ ಎಸಿ ಹರ್ಷವರ್ಧನ್ ಅವರಿಗೆ ಅತ್ಯುತ್ತಮ ಎಲೆಕ್ಟ್ರೋಲ್ ರಿಟರ್ನಿಂಗ್ ಆಫಿಸರ್ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಹರ್ಷವರ್ಧನ್ ಅವರಿಗೆ ರಾಷ್ಟ್ರೀಯ ಮತದಾರರ ದಿನದಂದು ಅತ್ಯುತ್ತಮ ಎಲೆಕ್ಟ್ರೋಲ್ ರಿಟರ್ನಿಂಗ್ ಆಫೀಸರ್ ಪ್ರಶಸ್ತಿ ಲಭಿಸಿದೆ. ಇಂದು ಜನವರಿ 25ರಂದು ಶನಿವಾರ ಬೆಂಗಳೂರಿನಲ್ಲಿ ಘನತವೆತ್ತ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ರವರಿಂದ ಈ ಪ್ರಶಸ್ತಿಯನ್ನು ಎಸಿ ಹರ್ಷವರ್ಧನ್ ಸ್ವೀಕರಿಸಿದರು.

News

ಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಕುಂಠಿತಕ್ಕೆ ಬುದ್ಧಿವಂತಿಕೆ ಕೊರತೆ ಕಾರಣ – ಜಿಲ್ಲಾ ನ್ಯಾಯಾಧೀಶರು

ಚುನಾವಣೆಗಳಲ್ಲಿ ಶಿಕ್ಷಿತರು ಮತ್ತು ಶ್ರೀಮಂತರ ಪ್ರದೇಶಗಳಲ್ಲಿಯೇ ಮತದಾನ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು ಅವರಲ್ಲಿ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆಯ ದ್ಯೋತಕವಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೇಳಿದ್ದಾರೆ. ಅವರು ಜನವರಿ 25ರಂದು ಶನಿವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮತದಾನ ಮಾಡಲು ಚುನಾವಣಾ ಆಯೋಗವು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದ್ದರೂ ಮತದಾನ ಮಾಡಲು ಮುಂದೆ ಬಾರದಿರುವುದು […]

News

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಭೇಧಿಸಿದ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ತಂಡಕ್ಕೆ ಅಭಿನಂದನೆ

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನು ಅತೀ ಶೀಘ್ರದಲ್ಲಿ ಬಂಧಿಸಿ ದರೋಡೆಗೈದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿದ ಮಂಗಳೂರು ಪೊಲೀಸ್ ಆಯುಕ್ತರು ಆದ ಅನುಪಮ್ ಅಗರ್ವಾಲ್ ಹಾಗೂ ಅವರ ತಂಡಕ್ಕೆ ಬ್ಯಾಂಕಿನ ನಿಯೋಗ ಇಂದು ಜನವರಿ 25ರಂದು ಭೇಟಿ ನೀಡಿ ಅಭಿನಂದನೆ ಸಲ್ಲಿಸಿರುತ್ತೇವೆ. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಇವರೊಂದಿಗೆ ಉಪಸ್ಥಿತರಿದ್ದರು.

News

ಮುಡಿಪು ಸೈಂಟ್ ಜೋಸೆಫ್ ವಾಜ್ ಚರ್ಚ್ ನಲ್ಲಿ ಕಳ್ಳತನ

ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಜ್ ಚರ್ಚ್ ಗೆ ಜನವರಿ 24ರಂದು ರಾತ್ರಿ ಕಳ್ಳನೋರ್ವ ಚರ್ಚ್ ಬಾಗಿಲನ್ನು ಮುರಿದು ಒಳ ನುಗ್ಗಿ ಬಲಿಪೀಠದಲ್ಲಿರುವ ಪರಮ ಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮ ಪ್ರಸಾದ ಹಂಚುವ ವಸ್ತುಗಳನ್ನು ಕಳವು ಗೈದಿದ್ದು ಮಾತ್ರವಲ್ಲದೆ ಕಾಣಿಕೆಗೆ ಹಾಕಿರುವ ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಕಳ್ಳತನ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಚರ್ಚ್ ಉಪಾಧ್ಯಕ್ಷ ನವೀನ್ ಡಿಸೋಜ, ಕಾರ್ಯದರ್ಶಿ ಸಂತೋಷ್ ಡಿಸೋಜ, ಪಾಲನಾ ಸಮಿತಿ […]

News

ವಲೆನ್ಸಿಯಾದ ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯಲ್ಲಿ ವಿಕಲಚೇತನರ ಬಗ್ಗೆ ಅರಿವು ಮೂಡಿಸಲು ಅಂಗನವಾಡಿ ಶಿಕ್ಷಕಿಯರಿಗೆ ಕಾರ್ಯಗಾರ

ಮಂಗಳೂರು : ವಲೆನ್ಸಿಯಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವೆರೋನಿಕಾ ವಿಹಾರ್ ಘಟಕ, ಕಾರ್ಮೆಲ್ ಸೇವಾ ಟ್ರಸ್ಟ್ ಮಂಗಳೂರು ವತಿಯಿಂದ ಸುರತ್ಕಲ್, ಕಾವೂರು, ಕುಲ್ಶೆಕರ ಹೀಗೆ ಮೂರು ವಲಯದಿಂದ 70 ಮಂದಿ ಅಂಗನವಾಡಿ ಶಿಕ್ಷಕಿಯರಿಗೆ ವಿಕಲಚೇತನರ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರವು ನಡೆಯಿತು. ಸೈಂಟ್ ಆಗ್ನೆಸ್ ಇನ್ಸಿಟ್ಯೂಟ್ ಫೊರ್ ಸ್ಪೆಷಲ್ ಎಡ್ಯುಕೇಶನ್ ಸಂಸ್ಥೆಯ ಶಿಕ್ಷಕಿಯರಾದ ಶಾಂತಿ, ಪಾಯಲ್ ಹಾಗೂ ಫಾತಿಮಾ ಹಮಿಶಾ ಈ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಮೆಲ್ ಸೇವಾ ಟ್ರಸ್ಟ್ ಇದರ ಪ್ರೊಜೆಕ್ಟ್ ಮ್ಯಾನೇಜರ್ ಹಾಗೂ […]

News

150th Birth anniversary of the Servant of God Raymond Francis Camillus Mascarenhas at Sacred Heart Cathedral Shimoga

It was a historic moment of celebration as the Congregation of the Sisters of the Litte Flower of Bethany came together to celebrate the twin jubilee: the 150th birth anniversary and the 125th ordination anniversary of their Founder, the Servant of God Raymond Francis Camillus Mascarenhas.   He was born in Shimoga, Karnataka, on January […]

You cannot copy content of this page