ಭೀಮ್ ರಾವ್ ಸುಂಗಲ್ಕರ್ ಯಾದಗಿರಿ ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ
ಕಾಸರಗೋಡು : ಸಂಘಟಕ ಸಾಹಿತಿ ಕಲಾವಿದ, ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ ಜನಪ್ರಿಯರಾಗಿರುವ ಭೀಮ್ ರಾವ್ ಸುಂಗಲ್ಕರ್ ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರ್ ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ […]













