November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Saint Joseph’s University hosted the grand inauguration of SYNTAXIA-2025

The Department of Computer Science, School of Information Technology, Saint Joseph’s University, hosted the grand inauguration of SYNTAXIA-2025, the inter-college festival, on January 16th, 2025. The event marked a vibrant beginning to a celebration of innovation, collaboration and talent. The chief guest, Ashok Pereira, an eminent technologist, graced the occasion alongside other dignitaries, including Rev. […]

News

ಜನಸಾಗರದಲ್ಲಿ ಸಂಪನ್ನಗೊಂಡ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಕಾರದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವವು ಬಂಟ್ವಾಳ ಭಂಡಾರಿಬೆಟ್ಟು ಎಸ್‌ವಿಎಸ್‌ ಕ್ರೀಡಾಂಗಣದಲ್ಲಿ ಸಹಸ್ರಾರು ಸಂಖ್ಯೆಯ ಜನಸಾಗರದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು. ದೀಪ ಬೆಳಗುವುದರ ಮೂಲಕ ಕ್ರೀಡೋತ್ಸವ ಉದ್ಘಾಟಿಸಿದ ಭಾರತ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅತ್ಯಂತ ವ್ಯವಸ್ಥಿತವಾಗಿ ಕ್ರೀಡಾಕೂಟ ಆಯೋಜಿಸಿದ ಸಮಾಜದ ಸಂಘಕ್ಕೆ ಕೃತಜ್ಞತೆ ಅರ್ಪಿಸುತ್ತೇನೆ ಎಂದರು. ತಾಲೂಕು ಬಿಲ್ಲವ […]

News

ನೊಬೆಲ್ ವರ್ಲ್ಡ್ ರೆಕಾರ್ಡ್ ದಾಖಲಿಸಿರುವ ಫಾತಿಮಾ ನಜಫ್ ರಿಗೆ ಸನ್ಮಾನ

ಸುರತ್ಕಲ್: ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ಇವರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ್ರದ ಉಂಗುರ ಕೊಟ್ಟು ಸನ್ಮಾನಿಸಲಾಯಿತು. ಈ ವೇಳೆ ಸುರತ್ಕಲ್ ಠಾಣಾಧಿಕಾರಿ ರಘು ನಾಯಕ ಅವರು ಬಾಲಕಿಯನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತಾಡಿದ ಅವರು, “ಶಿಕ್ಷಣದ ಜೊತೆಗೆ ಮಕ್ಕಳು ಬಾಲ್ಯದಲ್ಲೇ ಇಂತಹ ಸಾಧನೆಯಲ್ಲಿ ತಮ್ಮನ್ನು […]

News

ಮಂಗಳೂರಿನ ಉಳ್ಳಾಲದ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಉಳ್ಳಾಲದ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ಬಳಿ ಬಂಧಿಸಿದ್ದು, ದರೋಡೆಕೋರರನ್ನು ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ.  

News

ಹಣ ಮತ್ತು ಆಸ್ತಿಗಾಗಿ ಜನ್ಮ ನೀಡಿದ ತಾಯಿಯನ್ನೇ ಕೊಲೆಗೈದ ಮಗ

ಯುವಕನೋರ್ವ ಹೆತ್ತ ತಾಯಿಯನ್ನು ಹತ್ಯೆಗೈದ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ತಾಮರಶ್ಶೇರಿಯಲ್ಲಿ ಜನವರಿ 18ರಂದು ಶನಿವಾರ ನಡೆದಿದೆ. ತನ್ನ ತಾಯಿಯನ್ನು ಕೊಲೆಗೈದು “ತನಗೆ ಜನ್ಮ ನೀಡಿದ್ದಕ್ಕೆ ಹತ್ಯೆ ಮಾಡಿದೆ” ಎಂದು ಯುವಕ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ಝುಬೈದಾ ಕಾಯಿಕ್ಕಲ್ ಮೃತ ಮಹಿಳೆ. ಜನವರಿ 19ರಂದು ಭಾನುವಾರ ಅದಿವಾರಂ ಟೌನ್ ಜುಮಾ ಮಸ್ಜಿದ್‌ನಲ್ಲಿ ಝುಬೈದಾ ಅವರ ಅಂತ್ಯ ಸಂಸ್ಕಾರ ನಡೆದಿದೆ. ಕಳೆದ 23 ವರ್ಷಗಳ ಹಿಂದೆಯೇ ಪತಿಯಿಂದ ವಿಚ್ಛೇದನ ಪಡೆದಿದ್ದ ಝುಬೈದಾ ಅವರು, ಬ್ರೈನ್‌ ಟ್ಯೂಮರ್‌ ಶಸ್ತ್ರಚಿಕಿತ್ಸೆಯ ನಂತರ […]

News

ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 61ನೇ ತಾಳಮದ್ದಳೆ ಮಧ್ಯಮ ವ್ಯಾಯೋಗ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ ರಾವ್. ಬಿ., ಹರೀಶ ಆಚಾರ್ಯ ಬಾರ್ಯ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಜಯರಾಮ ಬಲ್ಯ (ಭೀಮ) ಹರೀಶ ಆಚಾರ್ಯ ಬಾರ್ಯ (ಧರ್ಮರಾಯ)  ಪೂರ್ಣಿಮ ರಾವ್ ಬೆಳ್ತಂಗಡಿ (ಕೇಶವ ದಾಸ) ದಿವಾಕರ ಆಚಾರ್ಯ ಗೇರುಕಟ್ಟೆ (ಕೇಶವ […]

News

ಮಕ್ಕಳಿಗೆ ಭಾಷಣ ಸ್ಪರ್ಧೆಯೊಂದಿಗೆ ನಾಗರಿಕ ಹಾಗೂ ಸರ್ಕಾರಿ ಸೇವೆಗಳಲ್ಲಿ ಉನ್ನತ ಹುದ್ದೆ ಪಡೆಯುವಂತೆ ಮಕ್ಕಳನ್ನು ಪ್ರೇರೇಪಿಸಬೇಕು – ಫಾದರ್ ಐವನ್ ಎಂ. ರೊಡ್ರಿಗಸ್

ಮಂಗಳೂರು ಧರ್ಮಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಧರ್ಮಕೇಂದ್ರಗಳ ಮಕ್ಕಳಿಗೆ ಭಾಷಣ ಸ್ಪರ್ಧೆ ಕ್ರೈಸ್ತ ಸಮುದಾಯದ ಮಕ್ಕಳನ್ನು ಸಮಾಜದಲ್ಲಿ ಉತ್ತಮ ಭಾಷಣಕಾರರನ್ನಾಗಿ ರೂಪಿಸುವ ಸಲುವಾಗಿ ವರ್ಷಂಪ್ರತಿ ಮಂಗಳೂರು ಧರ್ಮಕ್ಷೇತ್ರದ ಎಲ್ಲಾ ಧರ್ಮಕೇಂದ್ರಗಳ ಮಕ್ಕಳಿಗಾಗಿ ಭಾಷಣ ಸ್ಪರ್ಧೆಯನ್ನು ಕೊಂಕಣಿ ಮತ್ತು ಕನ್ನಡ ಭಾಷೆಗಳಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇವರು ಆಯೋಜಿಸುತ್ತಾರೆ. 2024-25ನೇ ಸಾಲಿನ ಈ ಸ್ಪರ್ಧೆಯು ವಿಟ್ಲ ವಲಯದ ವಿಟ್ಲದಲ್ಲಿನ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 19ರಂದು ಭಾನುವಾರ ಬಹಳ ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಈ […]

News

ಶಿಕ್ಷಕಿಯೊಂದಿಗೆ ಹೆಡ್‌ ಮಾಸ್ಟರ್‌ ಶಾಲಾ ಕಚೇರಿಯಲ್ಲೇ ರೊಮ್ಯಾನ್ಸ್

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕಿದ್ದ ಶಿಕ್ಷಕರೇ ನಾಚಿಕೆಗೇಡಿನ ಕೃತ್ಯ ಎಸಗಿದ್ದಾರೆ. ಶಾಲಾ ಕಚೇರಿಯಲ್ಲಿ ಹೆಡ್‌ ಮಾಸ್ಟರ್‌ ಶಿಕ್ಷಕಿಯೊಂದಿಗೆ ಸರಸ ಸಲ್ಲಾಪದ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಶಾಲೆಯಲ್ಲಿ ಹೇಯ ಕೃತ್ಯ ಎಸಗಿದ ಶಿಕ್ಷಕರಿಬ್ಬರ ನಡೆಗೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಗಂಗ್ರಾರ್ ಬ್ಲಾಕ್‌ನ ಸಲೇರಾ ಎಂಬಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಕರ್ತವ್ಯ ಪ್ರಜ್ಞೆಯನ್ನು ಮರೆತು ರೊಮ್ಯಾನ್ಸ್‌ ಮಾಡಿದ್ದಾರೆ. ಮುಖ್ಯ […]

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್. ನಂಜುಂಡಯ್ಯ ಚಾಮರಾಜನಗರ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಚಾಮರಾಜನಗರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ […]

News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜನವರಿ 24ರಿಂದ ಆರಂಭಗೊಂಡು ಫೆಬ್ರವರಿ 2ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಜನವರಿ 17ರಂದು ಶುಕ್ರವಾರ ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು. ಇಬ್ರಾಹಿಂ ಅವರು ಮಾತನಾಡಿ, ಕಾಜೂರು […]

You cannot copy content of this page