November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Youth Red Cross Awards to Padua College

Padua College of commerce and Management, Nanthur Mangaluru recieved 5 prestigious awards Vedavyasa Kamath – MLA of Mangalore North, during the National Youth day celebration organised by Indian Red Cross Society and YRC Mangalore University at University college, Hampankatte. District Level Indian Red Cross Society Best YRC Unit award District Level IRCS Best Program Officer […]

News

“ಗುಬ್ಬಚ್ಚಿ ಗೂಡು ಅಭಿಯಾನ” 302 ನೇ ಕಾರ್ಯಕ್ರಮ

ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ – ನಿತ್ಯಾನಂದ ಶೆಟ್ಟಿ ಬಂಟ್ವಾಳ : ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ, ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಭೂಮಿಯಲ್ಲಿರುವ ಇತರ ಜೀವಿಗಳನ್ನು ನಾಶ ಮಾಡುತ್ತಿದ್ದಾನೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲನಗಲ ಉಳಿವಿಗಾಗಿ ಸಸ್ಯ ರಾಶಿಗಳ ಮಹತ್ವದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ […]

News

ಮಂಗಳೂರಿನಲ್ಲಿ ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಇಂದು ಶಿಲಾನ್ಯಾಸ

ಮಂಗಳೂರು:- ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ರವರು ಜನವರಿ 17ರಂದು ಶುಕ್ರವಾರ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ ಇದು ಮಹತ್ವದ ಹೆಜ್ಜೆ ಕೂಡ ಆಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ […]

News

ಬೆನಕ ಆಸ್ಪತ್ರೆಯ ರಜತ ಸಂಭ್ರಮ – ಆಧುನಿಕ ತಂತ್ರಜ್ಞಾನದ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಉಜಿರೆ : “ರೋಗಿಗಳ ಸೇವೆಗೆ ಕೇಂದ್ರೀಕೃತವಾಗಿ ಅತ್ಯುತ್ತಮ ದರ್ಜೆಯ ಅರೋಗ್ಯ ಸುಶ್ರೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಆಸ್ಪತ್ರೆಯಾಗಿ ಬೆಳೆಯಬೇಕು ಎಂಬುವುದು ನಮ್ಮ ಸಂಕಲ್ಪ” ಎಂದು ಬೆನಕ ಆಸ್ಪತ್ರೆಯ ಡಾ. ಗೋಪಾಲಕೃಷ್ಣ ಕೆ. ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬೆನಕ ಆಸ್ಪತ್ರೆಯು ರಜತ ಮಹೋತ್ಸವದ ಸಂಭ್ರಮದಲ್ಲಿದೆ, ವಿಸ್ತ್ರತ ನೂತನ ಕಟ್ಟಡ ಕಾಮಗಾರಿ ಕೂಡ ಮುಗಿದಿದ್ದು ಉದ್ಘಾಟನೆಯು ಜನವರಿ 18ರಂದು ನಡೆಯಲಿದೆ. ಈ ಪ್ರಯುಕ್ತ ಪತ್ರಿಕಾಗೋಷ್ಠಿ ನಡೆಸಿದ ಡಾ. ಗೋಪಾಲಕೃಷ್ಣ ಕೆ. “ಕೇವಲ 7 ಹಾಸಿಗೆಗಳ […]

News

ರಾಜ್ಯ ಮಟ್ಟದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆ ಬೆಥನಿ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ಜನವರಿ 8 ಮತ್ತು 9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಾದ ಆದ್ಯ ಕೆ., ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ ಎಚ್. ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಸಮನ್ವಿ, ಹಿತಾಶ್ರೀ, ಜೆರುಷ, ರೇಯ ಇವರಿಗೆ ಶಾಲಾ ಸಂಚಾಲಕಿ ಭಗಿಣಿ […]

News

ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಗೆ ಸಾರ್ವಜನಿಕರಿಂದ ಭಾರೀ ವಿರೋಧ ಮತ್ತು ಆಕ್ರೋಶ

ಯೋಜನೆ ನಿಲ್ಲಿಸದಿದ್ದಲ್ಲಿ ರೈತರಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ ಮಂಗಳೂರು: ಪ್ರಸ್ತಾವಿತ ಉಡುಪಿ- ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಯೋಜನೆ ವಿರೋಧಿಸಿ, ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಗುವುದು ಎಂದು ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇನ್ನಾ ಚಂದ್ರಶೇಖರ್ ಶೆಟ್ಟಿ ಹೇಳಿದರು. ಈ ಯೋಜನೆಗೆ ಸಾರ್ವಜನಿಕರಿಂದ ಭಾರೀ ವಿರೋಧ ಮತ್ತು […]

News

Saint Philomena Autonomous College NSS Unit Bags Taluk-Level Best NSS Unit Award

Puttur : The National Service Scheme (NSS) Unit of Saint Philomena Autonomous College, Puttur, has been honoured with the prestigious Taluk-Level Best NSS Unit Award for the year 2025. The recognition was conferred by the Puttur Taluk Youth Federation in collaboration with the Department of Youth Empowerment and Sports. The award was presented during the […]

News

ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ ಎಲ್ಲಾ ಪ್ರಕರಣಗಳನ್ನು ಮುಂದಿನ 6 ತಿಂಗಳಲ್ಲಿ ಇತ್ಯರ್ಥ –  ಕೃಷ್ಣ ಬೈರೇಗೌಡ

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಮುಂದಿನ ಆರು ತಿಂಗಳ ಒಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ ಬೈರೇಗೌಡ ಅಧಿಕಾರಿಗಳಿಗೆ ಗಡುವನ್ನು ನಿಗದಿಗೊಳಿಸಿದರು. ಜನವರಿ 13ರಂದು ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನು ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ […]

News

ಎರಡು ಬೈಕ್ ಗಳ ಮುಖಮುಖಿ ಡಿಕ್ಕಿ – ಸಹ ಪ್ರಯಾಣಿಕೆ ಬಾಲಕಿ ಇಸ್ಮತ್ ಆಯಿಶಾ ಮೃತ್ಯು

ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜನವರಿ 14ರಂದು ಮಂಗಳವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ  13 ವರ್ಷ ಪ್ರಾಯದ ಇಸ್ಮತ್ ಆಯಿಶಾ ಮೃತಪಟ್ಟ ಬಾಲಕಿ. ಬೈಕ್ ಸವಾರ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ […]

You cannot copy content of this page