November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿರುವ ‘ಕನಾ೯ಟಕ ಕ್ರೀಡಾಕೂಟ – 2025’ ಯಶಸ್ಸಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ಕರೆ

ಮಂಗಳೂರು : ಜನವರಿ 17 ರಿಂದ 23ರ ತನಕ ನಡೆಯಲಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ತಿಳಿಸಿದರು. ಅವರು ಜನವರಿ 11ರಂದು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ […]

News

ಅಂತರಾಜ್ಯ ಮನೆ ಕಳ್ಳತನ ಆರೋಪಿಯನ್ನು ಬಂಧಿಸಿದ ಪುತ್ತೂರು ಗ್ರಾಮಾಂತರ, ವಿಟ್ಲ, ಕಡಬ ಪೊಲೀಸರು

ಚಿನ್ನಾಭರಣ ಸಮೇತ ರೂಪಾಯಿ 21 ಲಕ್ಷ ಮೌಲ್ಯದ ಸೊತ್ತು ವಶ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿಸೆಂಬರ್ 20ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಮಧ್ಯೆ ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡ್ರೇಜನ್ನು ಮೀಟಿ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ರೀತಿಯ ಕಳ್ಳತನ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ […]

News

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

ಬಂಟ್ವಾಳ : ಕರ್ನಾಟಕ  ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರ ಯೋಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಏರ್ಪಡಿಸಿರುವ “ಕರ್ನಾಟಕದ ದರ್ಶನ’  ಎಂಬ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಕಾರ್ಯಕ್ರಮವು ಬಂಟ್ವಾಳ ತಾಲೂಕಿನಿಂದ ಹಮ್ಮಿಕೊಳ್ಳಲಾಯಿತು. ದೇಶ ಸುತ್ತು ಕೋಶ ಓದು ಎಂಬ ಮಾತಿನಂತೆ ತರಗತಿ […]

News

“ಕೋಸ್ಟಲ್ ಬಿಗ್ ಭಾಷ್ ಲೀಗ್”ಕ್ರಿಕೆಟ್ ಪಂದ್ಯಾಟ, ಹರಾಜು ಮೂಲಕ ಆಟಗಾರರ ಆಯ್ಕೆ

ಮಂಗಳೂರಿನಲ್ಲಿ ಜನವರಿ 25ರಿಂದ ಫೆಬ್ರವರಿ 1ರ ತನಕ ನಡೆಯಲಿರುವ “ಕೋಸ್ಟಲ್ ಬಿಗ್ ಭಾಷ್ ಲೀಗ್” ಕ್ರಿಕೆಟ್ ಪಂದ್ಯಾಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕುಳಾಯಿ ರೆಡ್ ಹಾಕ್ಸ್ ತಂಡಕ್ಕೆ ಕೆಸಿ ಕರಿಯಪ್ಪ, ನವೀನ್ ಎಂ.ಜಿ., ಕಾರ್ತಿಕ್ ಎಸ್.ಯು., ಜಹಾನ್ ಪಿ.ಸಿ., ಕೆ.ಎಸ್. ದೇವಯ್ಯ, ನಿಖಿಲ್ ಐತಾಳ್, ನಿಶ್ಚಿತ್ ಎನ್. ಪೈ, ಸ್ವಸ್ತಿಕ್ ಸುಂದರ ಎಂ., ಪವನ್ ಜೆ. ಗೋಖಲೆ, ಗೌರವ್ ಅಪ್ಪಣ್ಣ, ಮೋಹಿತ್ ಎಂ., ಶ್ರೀರಾಜನ್ ಪಿ. ಅಮೀನ್, ಪ್ರಸನ್ನ ಕುಮಾರ್, […]

News

ಬೈಂದೂರಿನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಟ್ಲದ ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ಶಿಷ್ಯರು ವಿಜೇತ

ಬೈಂದೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಟ್ಲದ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಅವರ ಶಿಷ್ಯರು ಭಾಗವಹಿಸಿದ್ದು ಪದಕ ವಿಜೇತರಾಗಿದ್ದಾರೆ. ಈ ಮಕ್ಕಳಿಗೆ ದಿಲೀಪ್, ಸುರೇಶ್, ರೋಹಿತ್ ಎಸ್.ಎನ್, ನಿಖಿಲ್ ಕೇ.ಟಿ., ಪಾವನ್, ಭವಿಶ್, ಸುಧೀನ್ ಆಚಾರ್ ತರಬೇತಿ ನೀಡಿದ್ದು ಭಾಗವಹಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ ಇದೆ:- ಜನಪ್ರಿಯ ಸೆಂಟ್ರಲ್ ಸ್ಕೂಲ್ : 1.ಮೊಹಮ್ಮದ್ ರಫಾನ್ ಕಟಾ:2nd ಕುಮಿಟೇ:1st, ದಿಶಾನ್ ಎಸ್ ಕಟಾ:3rd ಕುಮಿಟೇ:1st,3. ಝೀವಾ ಸೆಹೃಶ್ ಕಟಾ:3rd […]

News

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ನೇಮಕ

ಮಂಗಳೂರು: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ಅವರನ್ನು ನೇಮಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಜನವರಿ 9ರಂದು ಗುರುವಾರ ಆದೇಶಿಸಿದ್ದಾರೆ. ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್. ಧರ್ಮಸೇನಾ ಅವರ ನಿರ್ದೇಶನದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾರ್ಗದರ್ಶನದ ಮೇರೆಗೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ […]

News

ರಾಜ್ಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ ಸ್ಥಾನ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜನವರಿ  8 ಮತ್ತು 9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ತಂಡದಲ್ಲಿ ಆದ್ಯ ಕೆ., ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ ಎಚ್. ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು […]

News

PRERANA 2025 – A Milestone Medical Health Exhibition by Father Muller Homoeopathic Medical College, Deralakatte, January 10th & 11th, 2025

Celebrating 40 years of excellence in healing, education and service in the field of Homoeopathy, Father Muller Homoeopathic Medical College & Hospital, Deralakatte, marked its Ruby Jubilee by organizing PRERANA 2025 – A Medical Health Exhibition on January 10th and 11th, 2025. The event was inaugurated by Dr Udaya Kumar, Medical Superintendent, Father Muller Medical […]

News

ಮಂಗಳೂರು ಮತ್ತು ಉಡುಪಿಯಲ್ಲಿ ಜನವರಿ 17ರಿಂದ 23ರ ತನಕ ‘ಕರ್ನಾಟಕ ಕ್ರೀಡಾಕೂಟ – 2025’

ಸನ್ಮಾನ್ಯ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ಮಂಗಳೂರು ಮತ್ತು ಉಡುಪಿಯಲ್ಲಿ ಜನವರಿ 17ರಿಂದ 23ರ ತನಕ ಒಂದು ವಾರದವರೆಗೂ ಕರ್ನಾಟಕ ಕ್ರೀಡಾಕೂಟ 2025, ನಡೆಯಲಿದೆ ಎಂದು ರಾಜ್ಯ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು ಹೇಳಿದ್ದಾರೆ. ಜನವರಿ 9ರಂದು ಗುರುವಾರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, “ಈ ಹಿಂದೆ ರಾಜ್ಯ ಒಲಿಂಪಿಕ್ಸ್ ಎಂದು ಕರೆಯಲಾಗುತ್ತಿದ್ದ ಈ ಕ್ರೀಡಾಕೂಟಕ್ಕೆ ಈಗ ಕರ್ನಾಟಕ ಕ್ರೀಡಾಕೂಟ 2025 ಎಂದು ಹೆಸರಿಸಲಾಗಿದೆ. ಎರಡು ವರ್ಷಗಳ ಹಿಂದೆ ಯೋಜಿಸಲಾದ ಈ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ […]

News

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ಹೋಬಳಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ನಿಯುಕ್ತಿ

ಬಹುಭಾಷಾ ಸಾಹಿತಿಗಳು, ಹದಿನೈದು ಪುಸ್ತಕಗಳ ಪ್ರಕಾಶನ ಮಾಡಿದ, ಕಳೆದ ನಲ್ವತ್ತು ವರ್ಷಗಳ ಹಿರಿಯ ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ಹೋಬಳಿ ಅಧ್ಯಕ್ಷರನ್ನಾಗಿ ಮಾಡಿ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ ಆದೇಶ ನೀಡಿದ್ದಾರೆ. “ಪತಿ ಪತ್ನಿ ಸುತಾಲಯ” (ಡೈವರ್ಸ್ ಆಗದ ಹಾಗೆ ಸೂತ್ರಗಳು) ಬಹುಚರ್ಚಿತ ಲೈಬ್ರರಿ ಸ್ವೀಕೃತ ಹಾಗೂ ಕೊಂಕಣಿ, ತುಳು, ಬ್ಯಾರಿ ಭಾಷೆಯಲ್ಲಿ ವಿಮರ್ಶೆಗೆ ಬೇಡಿಕೆಯ ಪುಸ್ತಕವೂ ಸೇರಿದಂತೆ ಸಕಲಾಭರಣ, ಆಭರಣಗಳು ಗದ್ಯ ಪುಸ್ತಕಗಳನ್ನು ಹಾಗೂ […]

You cannot copy content of this page