November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹಾಭಾರತ ಸರಣಿ ತಾಳಮದ್ಧಳೆ – ಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್ ಬಿ. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ (ಚಿತ್ರವಾಹನ) ಜಯರಾಮ ಬಲ್ಯ (ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್.ಪಿ. ಸುರತ್ಕಲ್ (ಅರ್ಜುನ) ಪೂರ್ಣಿಮಾ ರಾವ್ ಬೆಳ್ತಂಗಡಿ […]

News

ಸಾರ್ವಜನಿಕರೇ ಗಮನಿಸಿ – ಸರಕಾರಿ ಸ್ವತ್ತು ಕಬಳಿಸಿದರೆ ಜೈಲು ಗ್ಯಾರಂಟಿ

ರಾಜ್ಯದಲ್ಲಿ ಸರ್ಕಾರಿ ಸ್ವತ್ತು ಅಕ್ರಮವಾಗಿ ಆಕ್ರಮಿಸಿಕೊಳ್ಳೋದು, ಮಾರಾಟ ಮಾಡೋದು, ಕಬಳಿಸೋದು, ಸ್ವಾಧೀನ ಮಾಡೋದು ಅಪರಾಧ. ಆ ಎಲ್ಲಾ ಅಪರಾಧಗಳಿಗೆ ಸಾರ್ವಜನಿಕರಿಗೆ ಏನೆಲ್ಲ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಈ ಸಂಬಂಧ ಕರ್ನಾಟಕ ಭೂ ಕಂದಾಯ ಅಧಿನಿಯ 1964ರ 192-ಎ ಅಡಿಯಲ್ಲಿ ಸರ್ಕಾರಿ ಸ್ವತ್ತಿನ ಕುರಿತಂತೆ ಮಹತ್ವದ ಮಾಹಿತಿ ನೀಡಲಾಗಿದೆ. ಈ ಕಾಯ್ದೆಯಲ್ಲಿ ಏನೇ ಒಳೊಳಗೊಂಡಿದ್ದರೂ ಅಥವಾ ನಿಯಮಗಳು ಏನೇ ಇದ್ದರೂ ಯಾವನೊಬ್ಬ ವ್ಯಕ್ತಿ, ಈ ಕೆಳಗಿನ ಪಟ್ಟಿ ಕಲಂ (2) ರಲ್ಲಿ ನಿರ್ದಿಷ್ಟ ಪಡಿಸಲಾದ ಅಪರಾಧ ಎಸಗಿದರೇ […]

News

ಇಂದು ಗೌರವಾನ್ವಿತ ಉಪರಾಷ್ಟ್ರಪತಿಗಳು ಧರ್ಮಸ್ಥಳಕ್ಕೆ

ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ರವರು ಇಂದು ಜನವರಿ 7ರಂದು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 1.05 ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ತೆರಳಿ 1.45 ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮನ. 2 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದರ್ಶನ, 2 ಗಂಟೆಯಿಂದ ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮಾಡಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 3.15 ಕ್ಕೆ ಹೆಲಿಪ್ಯಾಡ್‍ನಿಂದ ನಿರ್ಗಮಿಸಲಿದ್ದಾರೆ. […]

News

Rare Case of Quadruplet Pregnancy at Father Muller Medical College Hospital, Mangalore

In a remarkable and inspiring story, Teja and Banoth Durga, a couple from Telangana who have made Mangalore their home, have been blessed with a rare quadruplet pregnancy. Their journey, filled with hope and resilience, was closely monitored and managed by a dedicated team of medical professionals at Father Muller Medical College Hospital, Mangalore. Why […]

News

ಮಾತೃ ಭಾಷೆ ಉಳಿವಿಗಾಗಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಅಗತ್ಯಗಳು ಎಲ್ಲಾ ಭಾಷೆಗಳಿಗೆ ಇದೆ – ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಅಭಿಮತ.

ಜನರು ಮಾತೃಭಾಷೆಗಳನ್ನು ಉಪಯೋಗ ಮಾಡುತ್ತಿಲ್ಲ ಎಂದು ಕೊರಗುವ ಬದಲು ಇಂಗ್ಲಿಷ್ ಕಲಿಯುವ ಅನಿವಾರ್ಯದ ಜೊತೆಯಲ್ಲಿ ಮಾತೃಭಾಷೆಯ ವಿವಿಧ ಆಕರ್ಷಕ ಕಾರ್ಯಕ್ರಮಗಳವನ್ನು ಇಟ್ಟು ಮಾತೃಭಾಷೆಯ ಶಬ್ದಗಳನ್ನು ಕಲಿಕೆಯ ಸಂಗಡ ಉಪಯೋಗಿಸುವ ಹಾಗೆ ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ನುಡಿದರು. ಅವರು ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇವರ ಐವತ್ತೊಂದನೆಯ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಮತ್ತು ಅವರ ಕೊಂಕಣಿ ಸಂಸ್ಥೆಯ ಜೊತೆಯಲ್ಲಿ […]

News

ಜನವರಿ 8ರಂದು ಕಲ್ಲೇಗದಲ್ಲಿ ಸಯ್ಯಿದುಲ್ ಉಲಮಾರ ನೇತೃತ್ವದಲ್ಲಿ ಸಮಸ್ತ ಯುವ ಸಮಾವೇಶ

ಬಂಟ್ವಾಳ : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರ ಸಮಿತಿಯ ವತಿಯಿಂದ ಜನವರಿ 8ರಂದು ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯ ವಠಾರದ ಶಂಸುಲ್ ಉಲಮಾ ನಗರ ಪುತ್ತೂರು ತಂಙಳ್ ವೇದಿಕೆಯಲ್ಲಿ ಸಮಸ್ತ ಯುವ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಸ್ತ ಕರ್ನಾಟಕ ಮುಶಾವರದ ಕಾರ್ಯದರ್ಶಿ ಕೆ.ಐ. ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಹೇಳಿದರು. ಬಿ.ಸಿ. ರೋಡ್ ನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸನ್ನಿವೇಶದಲ್ಲಿ ಯುವ ಸಮೂಹ ಮಾದಕ ದ್ರವ್ಯದ […]

News

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ

ಉಜಿರೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಅನುಗ್ರಹ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಜಿರೆ ಇಲ್ಲಿಯ 20 ಮಕ್ಕಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ 100% ಫಲಿತಾಂಶ ಪಡೆದಿದೆ. ನವ್ಯ 74%, ಶ್ರೇಯ 70% ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರನ್ನು ಶಾಲೆಯ ಚಿತ್ರಕಲಾ ಶಿಕ್ಷಕಿಯಾದ ಸುಮನ ಇವರು ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ವಂದನೀಯ ಫಾದರ್ ಅಬೆಲ್ ಲೋಬೊ, ಪ್ರಾಂಶುಪಾಲರಾದ ವಂದನೀಯ ಫಾದರ್ ವಿಜಯ್ […]

News

ಮಂಚಿಯಲ್ಲಿ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಫಾರ್ವರ್ಡ್, ಲೈಕ್, ಶೇರ್, ಕಮೆಂಟುಗಳ ಯುಗದಲ್ಲಿ ಓದುವ-ಬರೆಯುವ ಸಾಹಿತ್ಯ ಬಳಲಿ ಬೆಂಡಾಗಿರುವುದು ದುರಂತ – ಡಾ ನಾಗವೇಣಿ ವಿಷಾದ ಆಹಾರ ನೀಡಿ ದೈಹಿಕವಾಗಿ ಮಕ್ಕಳನ್ನು ಬೆಳೆಸುವಂತೆ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯವನ್ನು ಉಣಬಡಿಸಿ – ಸಮ್ಮೇಳನಾಧ್ಯಕ್ಷ ಮುಳಿಯ ಶಂಕರ್ ಭಟ್ಟ ಅಭಿಮತ ಬಂಟ್ವಾಳ, ದಿವಂಗತ ಗಂಗಾಧರ ರೈ ಬೋಳಂತೂರು ಮುಖ್ಯ ದ್ವಾರ, ದಿವಂಗತ ಕನ್ನಡ ಪಂಡಿತ್ ಎ.ಪಿ. ತಿಮ್ಮಯನ್ ವೇದಿಕೆ, ದಿವಂಗತ ಕಲ್ಲಾಡಿ ವಿಠಲ ಶೆಟ್ಟಿ ಪ್ರವೇಶ ದ್ವಾರ, ಬಿ.ವಿ. ಕಾರಂತ ಸಭಾಂಗಣ, ದಿವಂಗತ ನಾರಾಯಣ ಭಟ್, ನೂಜಿಬೈಲು […]

News

ಪತ್ರಕರ್ತನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಅರಣ್ಯ ಅಧಿಕಾರಿಯ ಬಂಧನ

  ಛತ್ತೀಸ್ ಗಢದ ಧಮ್ತಾರಿ ಜಿಲ್ಲೆಯ ಅರಣ್ಯ ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅರಣ್ಯ ಅಧಿಕಾರಿಯನ್ನು ಜನವರಿ 5ರಂದು ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾದೇಶಿಕ ಸುದ್ದಿ ವಾಹಿನಿಯ ವರದಿಗಾರ ಸಂದೀಪ್ ಶುಕ್ಲಾ ನೀಡಿದ ದೂರಿನ ಮೇರೆಗೆ ಸೀತಾನದಿ ಅರಣ್ಯ ವಲಯದ ವಲಯ ಅಧಿಕಾರಿ ನರೇಶ್ಚಂದ್ರ ಡಿಯೋನಾಗ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉದಂತಿ ಸೀತಾನದಿ ಹುಲಿ ಮೀಸಲು […]

You cannot copy content of this page