November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸಿರಿಲ್ ಸಿಕ್ವೇರಾ ಆಯ್ಕೆ

ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಪಣಕಜೆ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮಜಲು ಹಾಗೂ ಉಪಾಧ್ಯಕ್ಷರಾಗಿ ಸಿರಿಲ್ ಸಿಕ್ವೇರಾ ಅವಿರೋಧವಾಗಿ ಆಯ್ಕೆಗೊಂಡರು. ಆಡಳಿತ ಮಂಡಳಿಯ ನಿರ್ದೇಶಕರಾಗಿ ಪದ್ಮನಾಭ ಶೆಟ್ಟಿ, ಲೂಸಿ ಡಿಸೋಜಾ, ಗಣೇಶ್ ಪ್ರಭು, ಮೈಕಲ್ ಡಿಸೋಜಾ, ಅರುಣ್ ಬಂಗೇರ, ದಿನೇಶ್ ಪ್ರಭು, ಕೇಶವ ಮೂಲ್ಯ, ಭವ್ಯ, ಚಂದ್ರ ಮತ್ತು ಶಿವರಾಜ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

News

ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ ಮಧುಗಿರಿ ಡಿವೈಎಸ್ಪಿಯ ಕಾಮದಾಟ

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಗೃಹ ಇಲಾಖೆ ತಲೆ ತಗ್ಗಿಸುವ ಘಟನೆ ನಡೆದಿದೆ. ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ ಡಿವೈಎಸ್ಪಿಯ ಕಾಮದಾಟದ ವಿಡಿಯೋ ವೈರಲ್ ಆಗಿದೆ. ಮಧುಗಿರಿ ಡಿವೈ‌ಎಸ್‌ಪಿ ಕಚೇರಿಯಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಇದೀಗ ವೈರಲ್ ಆಗಿದ್ದು ಡಿವೈಎಸ್‌ಪಿ ಕಚೇರಿಯಲ್ಲೇ‌ ಮಹಿಳೆಯೊಂದಿಗೆ ಡಿವೈಎಸ್ಪಿ ರಾಸಲೀಲೆ ನಡೆಸಿದ ವಿಡಿಯೋ ಸೆರೆಹಿಡಿದಿದ್ದಾರೆ. ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ‌ ನಡೆಸಿರುವ ಡಿವೈಎಸ್ಪಿಯನ್ನು ರಾಮಚಂದ್ರಪ್ಪ ಎಂದು ಗುರುತಿಸಲಾಗಿದೆ. ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಮಹಿಳೆ ಬಂದಿದ್ದು […]

News

ಕೇಂದ್ರ ಇಂಧನ ಖಾತೆ ಸಚಿವ ಪ್ರಹ್ಲಾದ ಜೋಶಿ ಒಡ್ಡೂರು ಫಾರ್ಮ್ಸ್ ಬಳಿ ಇರುವ ಸಿ‌.ಎನ್.ಜಿ. ಘಟಕಕ್ಕೆ ಬೇಟಿ

ಬಂಟ್ವಾಳ : ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಬಳಿ ಇರುವ ಸಿ.‌ಎನ್.ಜಿ.ಘಟಕಕ್ಕೆ ಜನವರಿ 2ರಂದು ಗುರುವಾರ ಬೇಟಿ ನೀಡಿದರು. ಘಟಕದ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿದ ಅವರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ  ಇಂತಹ ಪ್ರಯತ್ನಗಳು ಸಹಕಾರಿ ಆಗುತ್ತದೆ ಎಂದ ಅವರು ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಉನ್ನತ್ ಆರ್. ನಾಯ್ಕ್ ಘಟಕದಲ್ಲಿ ಅಟೋ […]

News

ಜನವರಿ 05ರಂದು ಕಲಾಂಗಣದಲ್ಲಿ ಆಲನಿ ಮೆಲೊಡಿ ನೈಟ್

ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಕಾರ್ಯಕ್ರಮವು ಜನವರಿ 05ರಂದು ಶಕ್ತಿನಗರದ ಕಲಾಂಗಣದಲ್ಲಿ 6.30 ಗಂಟೆಗೆ ನಡೆಯಲಿದೆ. ಒಂಬತ್ತು ವರ್ಷ ಪ್ರಾಯದ ಮೂಡಬಿದ್ರೆ ತಾಕೊಡೆಯ ಆಲನಿ ಲಿಯೊರಾ ಡಿಸೋಜ ಈ ಕಾರ್ಯಕ್ರಮ ನೀಡಲಿದ್ದು, ಆಕೆ ತಿಂಗಳ ವೇದಿಕೆ ಮುನ್ನಡೆಸುವ ಅತೀ ಚಿಕ್ಕ ವಯಸ್ಸಿನ ಕಲಾವಿದೆಯಾಗಲಿದ್ದಾಳೆ. ಮೂಡಬಿದ್ರೆಯ ಕಾರ್ಮೆಲ್ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಬಹುಮುಖಿ ಪ್ರತಿಭಾವಂತೆ ಆಲನಿ ಕಲಿಕೆಯಲ್ಲಿ ಮುಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹಾಡುಗಾರಿಕೆಯ ಮೂಲಕ ಜನಮೆಚ್ಚುಗೆ ಗಳಿಸಿದ್ದಾಳೆ. ಪಿಯಾನೊ, ವಯೊಲಿನ್, ಗಿಟಾರ್, ಕೀಬೋರ್ಡ್, […]

News

Annual Feast of Infant Jesus 2025

The Annual Feast of Infant Jesus at Infant Jesus Shrine, Carmel Hill, Bikarnakatte – Mangaluru will be celebrated on Jan 14 and 15, 2025. Festal Celebration: The Festal Mass on January 14 at 6.00 pm will be presided over by Rt. Rev. Wilfred Gregory Moras, Bishop of Jhansi Diocese. A special Mass for children will be […]

News

ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಬೆಂಗಳೂರು: ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದು ಘೋಷಿಸಲಾಗಿದೆ. ಆಸ್ತಿ ವಿವರ ನೀಡುವಂತೆ ಈ ಸದಸ್ಯರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಯಾವುದೇ ಉತ್ತರ ನೀಡದ ಕಾರಣ ಸದಸ್ಯತ್ವ ರದ್ದು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಅತ್ತಿಕೂಡಿಗೆ ಗ್ರಾಮ ಪಂಚಾಯತ್ ನ ಚೈತ್ರ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯತ್ ನ ಎಸ್.ಹೆಚ್. ಚಂದ್ರಶೇಖರ, ಕಲಬುರಗಿ ಜಿಲ್ಲೆ ಆಳಂದ […]

News

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಬೈಂದೂರು ತಹಸೀಲ್ದಾರ್ ಹಾಗೂ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಪ್ರಸ್ತುತ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಹಾಕಿದ ರೈತರು ಹಾಗೂ ಸರಕಾರಿ ಜಾಗದಲ್ಲಿ ವಾಸ್ತವ್ಯದ ಉದ್ದೇಶಕ್ಕಾಗಿ ಮನೆ ಕಟ್ಟಿಕೊಂಡ ಬಡವರ ಹಲವಾರು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಈವರೆಗೂ […]

News

ಉಳ್ಳಾಲ ತಾಲೂಕು ಕೃಷಿಕ ಸಮಾಜದ ಸದಸ್ಯರಾಗಿ ಜೋಸೆಫ್ ಕುಟಿನ್ಹಾ ಆಯ್ಕೆ  

ಉಳ್ಳಾಲ ತಾಲೂಕು ಕೃಷಿಕ ಸಮಾಜದ ಸದಸ್ಯರಾಗಿ ಜೋಸೆಫ್ ಕುಟಿನ್ಹಾ ಇವರು ಡಿಸೆಂಬರ್ 2024ರಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಇವರನ್ನು ನರಿಂಗಾನ ಕಂಬಳ ಸಮಿತಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ದೇವದಾಸ್ ಭಂಡಾರಿ ಕುರ್ನಾಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

News

ಪಂಚಾಯತ್ ನಲ್ಲಿ ನಿರಂತರ ಕಿರುಕುಳ – ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆ

ಪಂಚಾಯತ್‌ನ ಅಧಿಕಾರಿಯು ಸಿಬ್ಬಂದಿಗಳಿಗೆ ನಿರಂತರ ಕಿರುಕುಳ ನೀಡುತ್ತಿರುವ ಕಾರಣಕ್ಕೆ ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನ ಬಾಗಿಲು ತೆರೆಯದ ಕಾರಣ ನಿತ್ಯದ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಯಿತು. ಡಿಸೆಂಬರ್ 19ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಅಧಿಕಾರಿಯ ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ […]

You cannot copy content of this page