November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Advocate M.P. Noronha appointed as Principal District Government Pleader of Dakshina Kannada

Advocate M.P. NORONHA, B.A. (Law) LLB appointed as Principal DISTRICT GOVERNMENT PLEADER OF DAKSHINA KANNADA. A top rank holder from Mangalore university, M.P. Noronha is an eminent legal luminary and a trusted Advocate for thousands of clients and also for several financial, commercial and educational institutions. In recognition of his relentless service and vast experience […]

News

ವಿಕಲಚೇತನರ ಬಸ್‍ಪಾಸ್ ನವೀಕರಣ

ಮಂಗಳೂರು, ಜನವರಿ 1:  2024ನೇ ಸಾಲಿನಲ್ಲಿ ವಿತರಿಸಿರುವ ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ ಪಾಸುಗಳ ಅವಧಿಯು ಮುಕ್ತಾಯಗೊಂಡಿದ್ದು, 2025ನೇ ಸಾಲಿಗಾಗಿ ಬಸ್ಸು ಪಾಸುಗಳನ್ನು ಜನವರಿ 1ರಿಂದ ನವೀಕರಿಸಲು ಕ್ರಮಕೈಗೊಳ್ಳಲಾಗಿದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಕಾಲಮಿತಿ ನೀಡುವ ಉದ್ದೇಶದಿಂದ 2024ನೇ ಸಾಲಿನಲ್ಲಿ ವಿತರಿಸಿದ ಪಾಸುಗಳು ಫೆಬ್ರವರಿ 28ರವರೆಗೆ ಮಾನ್ಯವಾಗಿರುತ್ತದೆ. ವಿಕಲಚೇತನರ ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ […]

News

ಉಡುಪಿ – ಕಾಸರಗೋಡು 400ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹೋರಾಟದಲ್ಲಿ ಆಶಾದಾಯಕ ಬೆಳವಣಿಗೆ – ರೈತರ ಪರ ಸದನದಲ್ಲಿ ಧ್ವನಿ ಎತ್ತಿದ್ದ ಮಂಜುನಾಥ ಭಂಡಾರಿ

ರೈತರ ತೀವ್ರ ವಿರೋಧದ ನಡುವೆಯೂ ಉಡುಪಿ – ಕಾಸರಗೋಡು 400ಕೆವಿ ವಿದ್ಯುತ್ ಪ್ರಸರಣ ಮಾರ್ಗ ರಚನೆಯ ಕಾರ್ಯ ನಡೆಯುತ್ತಿದ್ದು, ಇದೆ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರೊಬ್ಬರು ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಎಂ.ಎಲ್.ಸಿ. ಮಂಜುನಾಥ ಭಂಡಾರಿ ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಾತನಾಡಿದ್ದು. ಜನರಿಗೆ ತೊಂದರೆಯಾಗುವ ಈ ಯೋಜನೆಯ ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ತಮ್ಮ ಕೃಷಿ ಜಮೀನಿನ ರಕ್ಷಣೆಗಾಗಿ ಜಿಲ್ಲಾಡಳಿತ ಸೇರಿ ವಿವಿಧ ಇಲಾಖೆಗೆ ಎಡತಾಕುತ್ತಿರುವ ರೈತರಿಗೆ ಈ ಬೆಳವಣಿಗೆ ಆನೆ ಬಲ ನೀಡಿದೆ. […]

News

ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯಲು ನಮ್ಮ ಪ್ರಯತ್ನ ನಿರಂತರವಾಗಿರಬೇಕು – ಹಾಜಿ ಬಿ.ಎಚ್. ಖಾದರ್ ಬಂಟ್ವಾಳ

ಬಂಟ್ವಾಳ : ಸುಮಾರು 25 ಲಕ್ಷಕ್ಕಿಂತಲೂ ಅಧಿಕವಾಗಿರುವ ಬ್ಯಾರಿ ಜನಾಂಗದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರದ ವತಿಯಿಂದ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್ ಹೇಳಿದರು.  ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಜನವರಿ 08ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಬ್ಯಾರಿ ಪ್ರತಿನಿಧಿಗಳ ಜಿಲ್ಲಾ ಸಮಾವೇಶದ ಬಿತ್ತಿ ಪತ್ರವನ್ನು ಬಂಟ್ವಾಳದ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಕಛೇರಿಯಲ್ಲಿ ಬಿಡುಗಡೆಗೊಳಿಸಿ […]

News

ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿಯಿಂದ ಸದಸ್ಯತ್ವ ಸಡಗರ ಪೋಸ್ಟರ್ ಪ್ರದರ್ಶನ 

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿ ವತಿಯಿಂದ ಸದಸ್ಯತ್ವ ಸಡಗರದ ಸರ್ಕಲ್ ಕಾರ್ಯಾಗಾರ ಮತ್ತು ಪೋಸ್ಟರ್ ಪ್ರದರ್ಶನ ಕಾರ್ಯಕ್ರಮವು ಮಾಣಿ ದಾರುಲ್ ಇರ್ಶಾದ್ ಮದ್ರಸಾ ಹಾಲ್ ನಲ್ಲಿ ನಡೆಯಿತು. ಹೈದರ್ ಸಖಾಫಿ ಶೇರಾ ಅಧ್ಯಕ್ಷತೆ ವಹಿಸಿ ದುಆ ನಡೆಸಿದರು. ಉಮರುಲ್ ಫಾರೂಕ್ ಹನೀಫಿ ಪರ್ಲೊಟ್ಟು ಸ್ವಾಗತಿಸಿ, ರಫೀಕ್ ಮದನಿ ಪಾಟ್ರಕೋಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಿವಿಶನ್ ನಾಯಕರಾದ ಅಬ್ದುಲ್ ಅಝೀಝ್ ಚೆನ್ನಾರ್ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಸಿಂ ಮುಸ್ಲಿಯಾರ್ ಸೂರ್ಯ, ಸಂಶುದ್ದೀನ್ […]

News

Bishop Peter Paul Saldanha Hosts Inspiring Interfaith Celebration of Love and Forgiveness

Mangaluru December 31: Amidst the festive atmosphere of Christmas, the Bishop’s House in Kodialbail, Mangalore became a beacon of unity and peace on December 30, 2024, as Most Rev. Dr Peter Paul Saldanha, Bishop of Mangalore, hosted the ‘Bandhutva’ celebration—an initiative aimed at fostering interfaith harmony and promoting peace in a world fraught with discord. […]

News

Diocese of Shivamogga inaugurates Jubilee Year – 2025

On December 29, 2024 marked a significant day in the history of the Diocese of Shimoga. On this day, the inauguration of the Jubilee year -2025 took place with pomp & gay. The inaugural rite took place at Saint Thomas CSI Church, near Shivappa Naik Circle, Shimoga City. In the beginning, Rev. Fr Santhosh Almeida […]

News

One-day Student Literary Conference organizing at Saint Aloysius college on 4th January 2025

Konkani Bhasha Mandal Karnataka (KBMK), in association with Saint Aloysius Deemed to be University (SAU), is organizing a one-day Student Literary Conference on January 4, 2025 commemorating its foundation day. Students from Karnataka and Goa, with Konkani as their mother tongue, are participating and over a thousand Konkani students have registered for the event. The […]

News

ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿರುವ ಅರಣ್ಯ

ಮಂಗಳೂರು : ಡಿಸೆಂಬರ್ 21ರಿಂದ ನಗರದಲ್ಲಿ  ಆರಂಭವಾಗಿರುವ ಕರಾವಳಿ ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಂದ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ಕೃತಕವಾಗಿ ಸೃಷ್ಟಿ ಮಾಡಿರುವ ಕಾಡು ವೀಕ್ಷಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿವೆ. ಕಾಡಿನಲ್ಲಿರುವಂತೆ ವಿವಿಧ ಮರ ಗಿಡಗಳು ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದು ನೀರು ಹರಿಯುವ ಶಬ್ಧ ವೀಕ್ಷಕರ ಕಿವಿಗೆ ಮುದ ನೀಡುತ್ತಿವೆ. ಕಾಡಿನ ಒಳಗೆ ಕಾಲಿಡುವ ಆರಂಭದಲ್ಲೇ ಹುಲಿಯ ಬಾಯೊಳಗೆ ಹೋದಂತಹ ಥ್ರಿಲ್. ಋಷಿಮುನಿಗಳು ತಪಸ್ಸಿನಲ್ಲಿ ಮಗ್ನರಾಗಿರುವ ದೃಶ್ಯವನ್ನು ಕಾಣಬಹುದು. ವಿವಿಧ ಜಿಲ್ಲೆಯ ಬೆಟ್ಟ ಗುಡ್ಡಗಳ ರಚನೆಗಳು ಹಾಗೂ ಚಾರಣದ […]

News

ಸರಕಾರದ ನಿಯಮಗಳನ್ನು ಪಾಲಿಸದೇ ಅಕ್ರಮ ಆಸ್ತಿ ನೋಂದಾವಣೆ – ಇಬ್ಬರು ಉಪ ನೊಂದಣಾಧಿಕಾರಿಗಳ ಅಮಾನತು

ಡಿಸೆಂಬರ್ 30:  ರಾಜ್ಯ ಸರಕಾರ ರೂಪಿಸಿದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದೆ ಆಸ್ತಿ ನೋಂದಣಿ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಉಪ ನೊಂದಣಾಧಿಕಾರಿಗಳ ಅಮಾನತು ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ಉತ್ತರ ಬೆಂಗಳೂರಿನ ಹೇಸರಘಟ್ಟದ ಹಿರಿಯ ಉಪನೋಂದಣಾಧಿಕಾರಿ ಎನ್. ಮಂಜುನಾಥ್ ಮತ್ತು ಕಾಚರಕನಹಳ್ಳಿ ನಾಗವಾರ ಇಲ್ಲಿ ಉಪ ನೊಂದಣಾಧಿಕಾರಿಯಾಗಿದ್ದ ಕುಮಾರಿ ರೂಪ ಅವರು ಅಮಾನತುಗೊಂಡ ಅಧಿಕಾರಿಗಳು. ಡಿಸೆಂಬರ್ 24ರಂದು ಈ ಅಮಾನತು ಆದೇಶ ಹೊರಡಿಸಲಾಗಿದ್ದು ಅಕ್ರಮ ಆಸ್ತಿ ನೋಂದಣಿಯಲ್ಲಿ ಇವರು ಸಹಕಾರ ನೀಡಿದ್ದರು ಎಂಬ […]

You cannot copy content of this page