ಜಾಮೀನಿಗಾಗಿ ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರು ದುರ್ಬಳಕೆ
ಜಡ್ಜ್ 50 ಲಕ್ಷ ರೂಪಾಯಿ ಲಂಚ ಕೇಳಿದ್ದಾರೆಂದ ಮಹಿಳಾ ವಕೀಲರ ವಿರುದ್ಧ ವಂಚನೆ ಕೇಸು ವಕಲಾತ್ತು ರದ್ದುಪಡಿಸಲು ಬಾರ್ ಕೌನ್ಸಿಲ್‌ಗೂ ಸೂಚನೆ ಆರೋಪಿಯೊಬ್ಬರ ಬಿಡುಗಡೆಗೆ ಜಾಮೀನು ಮಂಜೂರು ಮಾಡಬೇಕಿದ್ದರೆ ಹೈಕೋರ್ಟ್ ಜಡ್ಜ್ 50 ಲಕ್ಷ ರೂಪಾಯಿ ಲಂಚ ಕೇಳಿದ್ದಾರೆಂದ ಮಹಿಳಾ ವಕೀಲರ ವಿರುದ್ಧ ವಂಚನೆ ಕೇಸು ದಾಖಲಾಗಿದೆ. ನ್ಯಾಯಮೂರ್ತಿ ಹೆಸರು ದುರ್ಬಳಕೆ ಮಾಡಿದ ಹಾಗೂ ಇತರ ಆರೋಪದ ಮೇಲೆ ಮಹಿಳಾ ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಆರೋಪಿ ವಕೀಲರ ವಕಲಾತ್ತು ರದ್ದುಪಡಿಸಲು ಹೈಕೋರ್ಟ್ ಬಾರ್ […]













