ಸಾಮಾಜಿಕ ಮಾಧ್ಯಮಗಳಿಂದ ದೂರ ಇದ್ದು ನ್ಯಾಯಾಧೀಶರು ಸಂತರಂತೆ ಇರಬೇಕು – ಜಡ್ಜ್‌ಗಳ ವಜಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಭಿಮತ
ನ್ಯಾಯಾಧೀಶರು ಸನ್ಯಾಸಿಗಳಂತೆ ಬದುಕಬೇಕು, ಕುದುರೆಗಳಂತೆ ಕೆಲಸ ಮಾಡಬೇಕು – ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟಿನಿಂದ ಇಬ್ಬರು ಮಹಿಳಾ ನ್ಯಾಯಾಂಗ ಅಧಿಕಾರಿಗಳನ್ನು ವಜಾಗೊಳಿಸಿದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎಂ. ಕೋಟೀಶ್ವರ ಸಿಂಗ್ ಅವರಿದ್ದ ವಿಭಾಗಿಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಾಂಗದಲ್ಲಿ ಪ್ರದರ್ಶನಕ್ಕೆ ಅವಕಾಶವಿಲ್ಲ. ನ್ಯಾಯಾಂಗ ಅಧಿಕಾರಿಗಳು ಫೇಸ್ ಬುಕ್ ಸಹಿತ ಸಾಮಾಜಿಕ ಜಾಲತಾಣಗಳನ್ನು ಬಳಸಬಾರದು. ಸಾಮಾಜಿಕ ಮಾಧ್ಯಮದಿಂದ ಅಂತರ ಕಾಯ್ದುಕೊಳ್ಳಬೇಕು, ಒಂದು ರೀತಿಯಲ್ಲಿ ಸಂತನಂತೆ ಬದುಕಬೇಕು ಮತ್ತು ಕುದುರೆಯಂತೆ […]













