ಕೋಟಿ ಚೆನ್ನಯ ಕ್ರೀಡೋತ್ಸವ ಇತಿಹಾಸ ಸೃಷ್ಟಿಸಲಿದೆ – ಬಿ. ಜನಾರ್ದನ ಪೂಜಾರಿ
ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜನವರಿ 19ರಂದು ಬಂಟ್ವಾಳದ ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಮಾತಾಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ. ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿ […]













