November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Christmas Celebration for Differently Abled and Prison Ministry Held in Mysore Diocese

Mysore, December 15 : The Mysore Diocesan Commissions for the Differently Abled and Prison Ministry India organized a grand Christmas celebration at the Catholic Center Hall, Bannimantap, Mysore. The event began with a solemn Holy Mass presided over by the Apostolic Administrator of the Mysore Diocese, Most Rev. Dr Bernard Moras, Archbishop (Emeritus) Following the […]

News

ಉಪ್ಪಿನಂಗಡಿಯಲ್ಲಿ ಭಾಗವತ ಲೀಲಾವತಿ ಬೈಪಡಿತ್ತಾಯರಿಗೆ ನುಡಿನಮನ ಮತ್ತು ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 57ನೇ ತಾಳಮದ್ದಳೆಯಾಗಿ ಜಟಾಸುರ -ಮಣಿಮಾನ್ಯ ಕಾಳಗ ಜರಗಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಡೆದ ತಾಳಮದ್ದಳೆಯಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್, ಮಲ್ಲಿಕಾಶೆಟ್ಟಿ ಸಿದ್ದಕಟ್ಟೆ, ಸುರೇಶ ರಾವ್ ಬಿ., ನಿತೀಶ್ ಕುಮಾರ್ ವೈ. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಪ್ರಚೇತ್ ಆಳ್ವ ಬಾರ್ಯ ಅರ್ಥಧಾರಿಗಳಾಗಿ ಪೂರ್ಣಿಮ ರಾವ್ ಬೆಳ್ತಂಗಡಿ (ಧರ್ಮರಾಯ) ಗೀತಾಕುದ್ದಣ್ಣಾಯ […]

News

Karwar Diocese Education Society Embraces AI for Transformative Teaching

KARWAR, DECEMBER 15 : The Karwar Diocese Education Society (KDES) hosted a groundbreaking workshop on Artificial Intelligence (AI) to equip educators with the skills and knowledge needed to revolutionise classroom teaching. The workshop, held on Sunday, 15th  December 2024, at St Joseph PU College, Karwar, brought together principals, institutional heads, technical staff and teachers from […]

News

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ

ಬೆಳ್ತಂಗಡಿ : ಯಕ್ಷಧ್ರುವ ಪಟ್ಲಾ ಘಟಕ ಇದರ ವತಿಯಿಂದ ಯಕ್ಷ ಸಂಭ್ರಮ ಕಾರ್ಯಕ್ರಮವು ಡಿಸೆಂಬರ್ 14ರಂದು ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಯಕ್ಷಧ್ರುವ ಪಟ್ಲ ಘಟಕದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ವಹಿಸಿದ್ದರು. ಕಾರ್ಯಕ್ರಮವನ್ನು ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಉದ್ಯಮಿ ಮೋಹನ್ ಕುಮಾರ್ ಉಜಿರೆ, ಮಂಗಳೂರು ಯಕ್ಷಧ್ರುವ ಯಕ್ಷಶಿಕ್ಷಣ ಪ್ರಧಾನ ಸಂಚಾಲಕರು ವಾಸುದೇವ […]

News

ನ್ಯಾಯಪೀಠಕ್ಕೇ ತಪ್ಪು ಮಾಹಿತಿ ನೀಡಿ ತಡೆಯಾಜ್ಞೆ – ಚುನಾವಣಾಧಿಕಾರಿ ಹಾಗೂ ಸಂಘದ ಪದಾಧಿಕಾರಿಗಳಿಗೆ 5 ಲಕ್ಷ ರೂಪಾಯಿ ದಂಡದ ಶಿಕ್ಷೆ

ರಿಟ್ ವಜಾಗೊಳಿಸಿ ಸರ್ಕಾರಿ ನೌಕರರ ಸಂಘದ ಮರುಚುನಾವಣೆಗೆ ಹೈಕೋರ್ಟ್ ನಿರ್ದೇಶನ ದಾಖಲೆಗಳ ಸಹಿತ ಎದುರುದಾರರ ಪರ ವಾದಿಸಿದ ಖ್ಯಾತ ವಕೀಲರಾದ ರವಿಶಂಕರ್ ಶಾಸ್ತ್ರಿ ಜಿ. ಪ್ರಜಾಪ್ರಭುತ್ವದ ಸೌಂದರ್ಯ ಎನಿಸಿದ ಪವಿತ್ರ “ಮತದಾನ”ದ ಸಂವಿಧಾನಾತ್ಮಕ ಹಕ್ಕಿನಿಂದ ನ್ಯಾಯಾಂಗ ಇಲಾಖಾ ನೌಕರರನ್ನು ವಂಚಿತರನ್ನಾಗಿ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ಮುಖಭಂಗ ಉಂಟಾಗಿದೆ. ನ್ಯಾಯಪೀಠಕ್ಕೆ ತಪ್ಪು ಮಾಹಿತಿ ನೀಡಿ ತಡೆಯಾಜ್ಞೆ ತಂದಿದ್ದ ಪದಾಧಿಕಾರಿಗಳು ಮತ್ತು ಚುನಾವಣಾಧಿಕಾರಿಗೆ 5 ಲಕ್ಷ ರೂಪಾಯಿ ದಂಡ […]

News

ಸೂರಿಕುಮೇರುವಿನಲ್ಲಿ ನಡೆದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ದುಆ ನೇತೃತ್ವ ನೀಡಿದ ಡಾ| ಎಮ್ಮೆಸ್ಸೆಂ ಅಬ್ದುಲ್ ರಶೀದ್ ಝೈನಿ ಕಾಮಿಲ್

ಮಾಣಿ : ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್‌ವೈ‌ಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಇಜಾಝತ್ ಮೂಲಕ ನಡೆಯುವ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮ ಮಾಣಿ ಇಬ್ರಾಹಿಂ ಸ‌ಅದಿ ಉಸ್ತಾದರ ನಿವಾಸದಲ್ಲಿ ಡಿಸೆಂಬರ್ 15ರಂದು ಆದಿತ್ಯವಾರ ನಡೆಯಿತು. ಡಾ. ಎಮ್ಮೆಸ್ಸೆಂ ಅಬ್ದುಲ್ ರಶೀದ್ ಝೈನಿ ಕಾಮಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕುದುಂಬ್ಲಾಡಿ ಅಲ್ ಮುರ್ಶಿದ್ ಅಕಾಡೆಮಿ ಮುಖ್ಯಸ್ಥರಾದ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಲ್ ಫುರ್ಖಾನಿ ಮಂಜನಾಡಿ ಕಾರ್ಯಕ್ರಮಕ್ಕೆ […]

News

ಜೆಸಿಐ ಬಂಟ್ವಾಳ ಇದರ 2025ನೇ ಸಾಲಿನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ಜೆಸಿಐ ಬಂಟ್ವಾಳ ಇದರ 2025ನೇ ಸಾಲಿನ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿಸೆಂಬರ್ 14ರಂದು ಶನಿವಾರ ಸಂಜೆ ಬಿ.ಸಿ. ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ನೂತನ ತಂಡವನ್ನು ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಜೆಸಿಐ ಭಾರತದ ಎಲ್ಲಾ ಘಟಕಗಳು ಮೌನವಹಿಸಿದ್ದಾಗ ವಲಯ 15 ಸದ್ದು ಮಾಡುತ್ತಿತ್ತು. ಈ ಸಂದರ್ಭ ವಲಯಕ್ಕೆ ಬೆನ್ನಲುಬಾಗಿ ನಿಂತು ಕಾರ್ಯಕ್ರಮ ಸಂಘಟಿಸಿದ ಕೀರ್ತಿ ಜೆಸಿಐ ಬಂಟ್ವಾಳಕ್ಕೆ ಸಲ್ಲುತ್ತದೆ […]

News

ರಾಜ್ಯ ಮಟ್ಟದ ಅರಬಿಕ್ ಹಾಡು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮುಹಮ್ಮದ್ ಫಾಯೀಮ್

ಎಸ್ಕೆಎಸ್ಸೆಸ್ಸೆಫ್ ಸರ್ಗಲಯ ಕಲೋತ್ಸವದ ಅಂಗವಾಗಿ  ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ  ಅರಬಿಕ್ ಹಾಡು ಸ್ಫರ್ದೇಯಲ್ಲಿ ಕೂರ್ನಡ್ಕ ಮುನೀರುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿ ಮುಹಮ್ಮದ್ ಫಾಯೀಮ್ ಪ್ರಥಮ ಸ್ಥಾನ ಪಡೆದಿದ್ದಾರೆ.

News

ABKCSP along with Saint Aloysius (Deemed to be university) Celebrate Unity in Diversity Through a Charoli in 20 Languages

Mangaluru : Students of Saint Aloysius (Deemed to be university) presented a four-line “Chaupadi Charoli” (a type of poetic form) in 20 different Indian languages to convey the Christmas message written by Raymond Dcunha Taccode. The following students recited the poem in their respective languages: English: Anvitha Dcunha, Hindi: Ansylla Kero, Odia: Priyadarshini, Telugu: Anusha Balmala, […]

News

ಇಂದಿನಿಂದ 752ನೇ ಅಜಿಲಮೊಗರು ಮಾಲಿದಾ ಉರೂಸ್

ಬಂಟ್ವಾಳ : ಇತಿಹಾಸ ಪ್ರಸಿದ್ಧ ಹಝ್ರತ್ ಸಯ್ಯಿದ್ ಬಾಬಾ ಫಕ್ರುದ್ದೀನ್ ಔಲಿಯಾ (ರ.ಅ) ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ 752ನೇ ಮಾಲಿದಾ ಉರೂಸ್ ಡಿಸೆಂಬರ್ 14ರಿಂದ ಆರಂಭಗೊಂಡಿದೆ. ಡಿಸೆಂಬರ್ 14ರಂದು ಬೆಳಿಗ್ಗೆ 8 ರಿಂದ ರಾತ್ರಿ 11 ರ ತನಕ ಭಂಡಾರದ ಹರಕೆ, ರಾತ್ರಿ 8 ರಿಂದ 11 ರ ತನಕ ಸಯ್ಯಿದ್ ಆಟಕೋಯ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಆಧ್ಯಾತ್ಮಿಕ ಮಜ್ಲಿಸ್, ಡಿಸೆಂಬರ್ 15ರಂದು ಊರ ಹಾಗೂ ಪರವೂರ ಮಹನೀಯರ ಕೂಡುವಿಕೆಯಿಂದ ಮಾಲಿದಾ ಉರೂಸ್, […]

You cannot copy content of this page