November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ಷಣಿಕ ಆಸೆಗೆ ನೀರು ಪಾಲಾಗುವ ನಮ್ಮ ಯುವಸಮುದಾಯ – ರೋಶ್ನಿ ರೊಜಾರಿಯೊ ಬಜ್ಪೆ

ಮಕ್ಕಳಿಗೆ ಖಡ್ಡಾಯವಾಗಿ ಜೀವರಕ್ಷಕ ಈಜು ಕಲಿಸಿ ಮೊನ್ನೆ ಮೊನ್ನೆ ವೇಣೂರಿನಲ್ಲಿ ಮೂವರು ಯುವಕರು ಈಜಲು ಹೋಗಿ ನೀರುಪಾಲಾದ ಘಟನೆ ಸಾಮಾಜಿಕ ಜಾಲತಾಣಗಳಲ್ಲೆಲ್ಲಾ ಹರಿದಾಡಿ ನಮ್ಮ ಮನಗಳಿಂದ ಆ ಘಟನೆ ಇನ್ನೂ ಮಾಸದಿರುವಾಗ, ಪಕ್ಕದ ಕಾರ್ಕಳದಲ್ಲಿ ಇನ್ನೊಂದು ದುರ್ಘಟನೆ. ಕಾರ್ಕಳದ ದುರ್ಗಾ ಫಾಲ್ಸ್ ನಲ್ಲಿ ಈಜಲು ಹೋಗಿದ್ದ 7 ಯುವಕರಲ್ಲಿ ಒಬ್ಬಾತ ಆಯತಪ್ಪಿ ನೀರಿಗೆ ಬಿದ್ದು ಪ್ರಾಣ ಕಳಕೊಂಡ ಮನಕಲಕುವ ಘಟನೆ. ಇಂದಿನ ಯುವಸಮುದಾಯ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿರುವಾಗ ವೇಣೂರಿನ ಘಟನೆ ಕಾರ್ಕಳ ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ […]

News

ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್ಡ್ ಟುಬಿ ಯೂನಿವರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವಂಬರ್ 28ರಂದು ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್ಡ್ ಟುಬಿ ಯೂನಿವರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಎಂಜಿನೀಯರಿಂಗ್ ಪಠ್ಯಕ್ರಮದಲ್ಲಿ ಇಂಟರ್ನ್ ಶಿಪ್ ಕಡ್ಡಾಯ ವಿಭಾಗವಾಗಿರುವುದರಿಂದ ಈ ಒಪ್ಪಂದವು ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ. ಮಂಜುನಾಥ್ ನಾಯಕ್, ಪ್ರಾಂಶುಪಾಲರು, ಜಿಟಿಟಿಸಿ, ಉಡುಪಿ, ಜಿಟಿಟಿಸಿಯ ಉಪನ್ಯಾಸಕರಾದ ದುರ್ಗಾಪ್ರಸಾದ್ ಶೆಟ್ಟಿ ಮತ್ತು ವಿಪಿನ್ ಕುಮಾರ್ ಉಪಸ್ಥಿತರಿದ್ದರು. ನಿಟ್ಟೆಯ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ […]

News

Saint Agnes PU College Celebrates College Day with Great Fanfare

Saint Agnes Pre-University College celebrated its much-awaited College Day on 27 November on the college grounds. The event was graced by the esteemed Chief Guest, Leena Maria Lobo, Superintending Engineer (EL), HRD MESCOM. She, along with other dignitaries, received a ceremonial welcome including a guard of honor and an impressive band procession. The program was […]

News

ಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ – ಸೂರಿಕುಮೇರು ಯುನಿಟ್ ನಿಂದ ಪೋಸ್ಟರ್ ಪ್ರದರ್ಶನ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಇದರ ಸದಸ್ಯತ್ವ ಅಭಿಯಾನವು ಡಿಸೆಂಬರ್ 1 ರಿಂದ 20ರ ತನಕ ನಡೆಯಲಿದ್ದು ಅದರ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮವು ಸೂರಿಕುಮೇರು ಜಂಕ್ಷನ್ ಬಳಿ ನಡೆಯಿತು. -ನಮ್ಮ ಮಕ್ಕಳು ಮನೆಗೂ ಮಾರಿ ಊರಿಗೂ ಮಾರಿಯಾಗಬಾರದು. -ನಮ್ಮ ಮಕ್ಕಳು ತಂದೆ ತಾಯಿಗೂ ಊರಿನವರಿಗೂ ತಲೆ ನೋವಾಗಬಾರದು. -ನಮ್ಮ ಮಕ್ಕಳು ಪಾಶ್ಚಾತ್ಯ ವಸ್ತ್ರ ಸಂಹಿತೆ ಪಾಲಿಸುವವರಾಗಬಾರದು. -ನಮ್ಮ ಮಕ್ಕಳು ವಿಕೃತವಾಗಿ ತಲೆಕೂದಲು ಬೆಳೆಸುವವರಾಗಬಾರದು. -ನಮ್ಮ ಮಕ್ಕಳು ಗಾಂಜಾ ವ್ಯಸನಿಗಳಾಗಬಾರದು. -ನಮ್ಮ ಮಕ್ಕಳು […]

News

ನಾರಾಯಣ ಗುರುಗಳು ಸಮಾನತೆಯ ವಿಶ್ವಮಾನವತೆಯ ಪ್ರತಿಪಾದಕರು – ಸ್ಮಿತೇಶ್ ಬಾರ್ಯ

ಬಂಟ್ವಾಳ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪ್ರಜ್ಞೆಯ ಅದ್ವೈತಿ ಸಂತರಂತೆ, ಎಲ್ಲರೂ ದೇವರ ಸೃಷ್ಟಿ, ಸರ್ವಜೀವಗಳಲ್ಲಿ ಸಮಾನತೆಯನ್ನೂ, ವಿಶ್ವಮಾನವತೆಯನ್ನೂ ಗುರುಗಳು ಪ್ರತಿಪಾದಿಸಿದರು ಎಂದು  ರಂಗಭೂಮಿ, ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ ತಿಳಿಸಿದರು. ಅವರು ನವಂಬರ್ 28ರಂದು ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ  ಕುಡುಪು ರಾಜೇಶ್ ಬಿ. ಮೆಸ್ಕಾಂ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ […]

News

ಫಾದರ್ ಬಾಜಿಲ್ ವಾಸ್, ಸ್ಟೀವನ್ ಕ್ವಾಡ್ರಸ್ ಹಾಗೂ ಜೋಸೆಫ್ ಮಥಾಯಸ್ ಇವರಿಗೆ ಸನ್ಮಾನ

ಕರ್ನಾಟಕದ ಗಡಿನಾಡಿನಲ್ಲಿ ಹಾಗೆಯೇ ವಿದೇಶದಲ್ಲಿ ನೆಲೆಸಿ, ಕನ್ನಡ ಭಾಷೆ, ಸಾಹಿತ್ಯ ಹಾಗೂ ಶಿಕ್ಷಣಕ್ಕಾಗಿ ನೀಡಿದ ನಿರಂತರ ಸೇವೆಗಾಗಿ ವಂದನೀಯ ಫಾದರ್ ಬಾಜಿಲ್ ವಾಸ್, ಸ್ಟೀವನ್ ಕ್ವಾಡ್ರಸ್ ಪೆರ್ಮುದೆ ಹಾಗೂ ಜೋಸೆಫ್ ಮಥಾಯಸ್ ಇವರಿಗೆ ತಿರುವನಂತಪುರಂ ಇಲ್ಲಿನ ಭಾರತ್ ಭವನದಲ್ಲಿ ನವಂಬರ್ 27ರಂದು ಸನ್ಮಾನಿಸಲಾಯಿತು. ಈ ಸನ್ಮಾನವು ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಇವರ ಸಹಯೋಗದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೇರಳ ಸರ್ಕಾರದ […]

News

ಉಡುಪಿಯ ಖಾಸಗಿ ಕಾಲೇಜ್ ವಿದ್ಯಾರ್ಥಿ ಜೋಯೆಲ್ ಡಾಯಾಸ್ ನೀರಿನಲ್ಲಿ ಮುಳುಗಿ ಸಾವು

ಕಾರ್ಕಳ ದುರ್ಗಾ ಫಾಲ್ಸ್ ಗೆ 7 ವಿದ್ಯಾರ್ಥಿಗಳು ಈಜಲು ಹೋದ ಸಂದರ್ಭ ನಡೆದ ದುರ್ಘಟನೆ ಉಡುಪಿ: ದುರ್ಗಾ ಫಾಲ್ಸ್‌ಗೆ ಈಜುಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಆಘಾತಕಾರಿ ಘಟನೆ ನವಂಬರ್ 28ರಂದು ಗುರುವಾರ ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು 19 ವರ್ಷ ಪ್ರಾಯದ ಜೋಯೆಲ್ ಡಾಯಾಸ್ ಎಂದು ಗುರುತಿಸಲಾಗಿದೆ. ಈತ ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. 7 ಮಂದಿ ವಿದ್ಯಾರ್ಥಿಗಳ ತಂಡ ಕಾರ್ಕಳದ ದುರ್ಗಾ ಫಾಲ್ಸ್‌ ಗೆ ತೆರಳಿ, […]

News

ಬಂಟ್ವಾಳದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಬಂಟ್ವಾಳ ವಲಯದ ಸಹಯೋಗದಿಂದ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ನವಂಬರ್ 24ರಂದು ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ […]

News

ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ – ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಅಭಿಮತ

ಮಂಗಳೂರು : ಪರಸ್ಪರ ಉತ್ತಮ ಬಾಂಧವ್ಯ ಹಾಗೂ ಸೌಹಾರ್ದತೆಯ ವಾತಾವರಣ ಮೂಡಿಸಲು ಕ್ರೀಡೆ ಪೂರಕವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಸಮಯ ಮೀಸಲಿಡುವುದು ಅತೀ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದರು. ದಕ್ಷಿಣ ಕನ್ನಡ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ನವಂಬರ್ 28ರಂದು ಗುರುವಾರ ನಗರದ ನೆಹರು ಮೈದಾನದಲ್ಲಿ  ಏರ್ಪಡಿಸಲಾಗಿದ್ದ ಪೊಲೀಸ್ ಹಾಗೂ ಪತ್ರಕರ್ತರ  ತಂಡದ ಸೌಹಾರ್ದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ […]

You cannot copy content of this page