ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ
ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಘೋಷಿಸಿರುವ ₹250 ಕೋಟಿ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕೆಂದು ‘ಕರ್ನಾಟಕ ಕ್ರೈಸ್ತ ಸಂಘಟನೆ’ ಯ ಸಂಸ್ಥಾಪಕ ಅಧ್ಯಕ್ಷರಾದ ಸ್ಟ್ಯಾನಿ ಪಿಂಟೋ ಬೆಂಗಳೂರು ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 2ರಂದು ಬುಧವಾರ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರ ಮೂಲಕ ಸಲ್ಲಿಸಲಾದ ಈ ಅಭಿವೃದ್ಧಿ […]













