November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Spandana of Saint Philomena Autonomous College Secures Silver, Advances to National Weightlifting Championships

Puttur : In a landmark achievement for Saint Philomena Autonomous College, Spandana II BSC has clinched a silver medal at the South Zone Inter-University Weightlifting Championship for the 2024-25 season. The event was held at Acharya Nagarjuna University, Guntur, Andra Pradesh, under the auspices of the Association of Indian Universities, from November 26 to November […]

News

ಸಂಸ್ಥೆಯ ಸ್ಥಾಪಕರ ಶ್ರಮದ ಸ್ಮರಣೆ ಅಗತ್ಯ – ಮಾಜಿ ಶಾಸಕ ಸಂಜೀವ ಮಠoದೂರು

ಉಪ್ಪಿನಂಗಡಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಇಂದು ಪದವಿ ಪೂರ್ವ ವಿಭಾಗವನ್ನು ಹೊಂದಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶೈಕ್ಷಣಿಕ ಸಾಧನೆ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಪ್ರತಿಭೆಗಳನ್ನು ಈ ಸಂಸ್ಥೆ ನೀಡಿದೆ. ಶಾಲೆಯ ಸ್ಥಾಪನೆಗೆ ಅಂದು ಭೂದಾನ ಮಾಡಿದ ಬೆನಗಲ್ ಸಹೋದರರು, ನೇತೃತ್ವ ವಹಿಸಿದ ವೇಣುಗೋಪಾಲ್ ನಾಯಕ್, ವಿದ್ಯಾಭಿಮಾನಿಗಳ ಕೊಡುಗೆ ಮತ್ತು ಅಧ್ಯಾಪಕ ವೃಂದದ ಶ್ರಮವನ್ನು ಸದಾ ಸ್ಮರಿಸುವ ಅವಶ್ಯಕತೆ ಇದೆಯೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠoದೂರು […]

News

Sports instill discipline and perseverance, reminding us that the journey is just as important as the victory

The Annual Sports Day of Lourdes Central School unfolded with grandeur and enthusiasm at the Mangala Stadium on 25th November at 8:15 a.m. Gracing the event with their presence were esteemed dignitaries on the dais, including Ronald Silvan Dsouza, Founder and Executive Director of Leksa Lighting Technologies Pvt Ltd., the Chief Guest. Accompanying him were […]

News

ಕರ್ನಾಟಕ ಘನ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ :  ಕರ್ನಾಟಕ ಘನ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.  ಅವರು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಅನಂತಾಡಿ, ಪೆರಾಜೆ, ನೆಟ್ಲಮೂಡ್ನೂರು, ಮಾಣಿ, ಕಡೇಶಿವಾಲಯ, ಕೆದಿಲ, ಪೆರ್ನೆ ಗ್ರಾಮಗಳನ್ನೊಳಗೊಂಡು ಗ್ಯಾರಂಟಿ ಯೋಜನೆಗಳ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು‌ ಉದ್ಘಾಟಿಸಿ ಮಾತನಾಡಿದರು. ಭಾರತ […]

News

“ಮಂಜೂಷಾ” ವಸ್ತು ಸಂಗ್ರಹಾಲಯ – ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಿಂದ ಮಾನ್ಯತೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತು ಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಿಂದ ವಿಶೇಷ  ಮಾನ್ಯತೆಗೆ ಪಾತ್ರವಾಗಿದೆ. ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ 76ನೇ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು. ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, […]

News

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠದ 8ನೇ ವಾರ್ಷಿಕೋತ್ಸವ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ, ಧರ್ಮಸ್ಥಳ ಇದರ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8ನೇ ವಾರ್ಷಿಕೋತ್ಸವ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನವಂಬರ್ 25ರಂದು ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಹಂತ್ ವಿದ್ಯಾನಂದ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮೀ ಆನಂದ ಚೈತನ್ಯ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ […]

News

ಗೊಳ್ತಮಜಲ್ ಸರಕಾರಿ ಪ್ರೌಢ ಶಾಲೆಯ 2024-25ನೇ ಸಾಲಿನ ಪ್ರತಿಭಾ ಪುರಸ್ಕಾರ  ಕಾರ್ಯಕ್ರಮ

ಶಾಲಾ ಶೈಕ್ಷಣಿಕ ಹಂತಗಳಲ್ಲಿ ಮತ್ತು ಭೌತಿಕ ವಿಚಾರಗಳಿಗೆ ಪೋಷಕರು ಶಿಕ್ಷಕರ ಜೊತೆ ಜೊತೆಯಾಗಿ ಸೇರಿ ಕೆಲಸಗಳಲ್ಲಿ ತೊಡಗಿದಾಗ ಅಭಿವೃದ್ಧಿಯು ಸುಲಭವಾಗಿ ನಡೆಯಲು ಸಾಧ್ಯವಾಗುತ್ತದೆ. ತರಗತಿ ಕೋಣೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಶಿಕ್ಷಕರು ಮುತುವರ್ಜಿ ವಹಿಸುವಂತೆ ಮನೆಯಲ್ಲಿ ವಿದ್ಯಾರ್ಥಿಯ ಜೊತೆ ಪೋಷಕರು ಶೈಕ್ಷಣಿಕ ವಿಚಾರಗಳಿಗೂ ಬೆರೆಯಬೇಕು ಆಗ ಶೈಕ್ಷಣಿಕ ಕಲಿಕೆಯು ಮಗುವಿಗೆ ಮಾನಸಿಕವಾಗಿ ಹೆಚ್ಚು ಬಲವನ್ನು ತುಂಬುತ್ತದೆ ಎಂದು ನಿವೃತ ಬಿ.ಆರ್.ಪಿ. ನಾರಾಯಣ ಗೌಡ ಅಭಿಪ್ರಾಯ ಪಟ್ಟರು. ಅವರು ನವಂಬರ್ 23ರಂದು ಶನಿವಾರ ಬಂಟ್ವಾಳ ತಾಲೂಕಿನ ಗೊಳ್ತಮಜಲ್ ಸರಕಾರಿ ಪ್ರೌಢ […]

News

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಕೊಂಕಣಿ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಕೊಂಕಣಿ ಕಾದಂಬರಿ ಸ್ಪರ್ಧೆ ಮತ್ತು ಕೊಂಕಣಿ ಕಿರು ನಾಟಕ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಂಕಣಿ ಕಾದಂಬರಿ ಸ್ಪರ್ಧೆ: 100 ರಿಂದ 120-ಎ4 ಸೈಜ್ ಪೇಪರ್‌ನಲ್ಲಿ ಟೈಪ್ ಮಾಡಿದ್ದಾಗಿರಬೇಕು. (ಫೊಂಟ್ ಸೈಜ್ 13, ಬರಹ ಅಥವಾ ನುಡಿ) ಕಾದಂಬರಿ ಬರವಣಿಗೆಯು ಕೊಂಕಣಿಯ ಯಾವುದೇ ಭಾಷಾ ಪ್ರಬೇಧವಾಗಿರಬಹುದು. ಕಾದಂಬರಿ ಇ-ಮೇಯ್ಲ್ ಮುಖಾಂತರ ಅಥವಾ ಖುದ್ದಾಗಿ 20.03.2025ರ ಮೊದಲು ಅಕಾಡೆಮಿ ಕಛೇರಿಗೆ (ಮಹಾನಗರ ಪಾಲಿಕ್ ಕಟ್ಟಡ, ಲಾಲ್ ಭಾಗ್, […]

News

ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ

ಬಂಟ್ವಾಳ : ದೈಹಿಕ ವ್ಯಾಯಾಮಗಳು ಮತ್ತು ದೈಹಿಕ ಕಸರತ್ತುಗಳು ನಮ್ಮ ದೇಹದ ಬೆಳವಣಿಗೆಗೆ ಪ್ರಮುಖ ಪಾತ್ರವಾಗಿದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ದೈಹಿಕ ಚಟುವಟಿಕೆಗಳು ಕ್ಷೀಣಿಸುತ್ತಾ ವಿವಿಧ ರೀತಿಯ ರೋಗಗಳಿಗೆ ಜನರು ಬಲಿಯಾಗುತ್ತಿದ್ದಾರೆ. ಸಮಯವನ್ನು ಸರಿಯಾದ ಹವ್ಯಾಸದ ಮೂಲಕ ಬೆಳೆಸಿಕೊಂಡು ದೈಹಿಕವಾಗಿ ಉತ್ತಮ ಆರೋಗ್ಯವನ್ನು ಪಡೆಯಲು ಆಟೋಟಗಳು ಕ್ರೀಡಾಕೂಟಗಳು ದೈಹಿಕ ಚಟುವಟಿಕೆಗಳು ಉತ್ತಮವಾದ ಫಲಿತಾಂಶವನ್ನು ನೀಡುತ್ತದೆ ಎಂದು ಜನಶಕ್ತಿ ಸೇವಾ ಟ್ರಸ್ಟ್ ಕುದ್ರಬೆಟ್ಟು ಇದರ ಅಧ್ಯಕ್ಷ ಜಿನ್ನಪ್ಪ ಮಾಸ್ಟರ್ ಏಲ್ತಿಮಾರ್ ಹೇಳಿದರು. ಅವರು  ಶ್ರೀ ಮಣಿಕಂಠ ಯುವಶಕ್ತಿ (ರಿ.) […]

You cannot copy content of this page