November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಟೂರಿಸ್ಟ್ ಕಾರು ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ ನಿಧನ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಟೂರಿಸ್ಟ್ ಕಾರು ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ (71) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಂಟ್ವಾಳದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ರಚಿಸಿ ಆ ಮೂಲಕ ತಾಲೂಕಿನಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ಸಂಘಟಿಸಿ ಜನಾನುರಾಗಿಯಾಗಿದ್ದ ಹಿರಿಯ ಸಂಘಟಕರಾಗಿದ್ದ ಪ್ರಭಾಕರ ದೈವಗುಡ್ಡೆ ಅವರು ರೈತ ಪರ ಚಳುವಳಿ, ಟೋಲ್ ಗೇಟ್ ಅವ್ಯವಸ್ಥೇಯ ವಿರುದ್ದ ಹೋರಾಟ, ಎತ್ತಿನ ಹೊಳೆ ಯೋಜನೆಯ ವಿರೋಧಿ ಹೋರಾಟಗಳಲ್ಲಿ ಸಕ್ರಿಯರಾಗಿದ್ದ […]

News

ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ

“ವಿಶ್ವ ನಾಗರಿಕರನ್ನಾಗಿ ರೂಪಿಸುವುದು” “ಎಲ್.ಸಿ.ಯಸ್. ನ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವುತ್ತಿರುವುದು ಸಂತೋಷದ ವಿಷಯವಾಗಿದೆ. ಇದು ವಿದ್ಯಾರ್ಥಿ ಜೀವನದ ಮರೆಯಲಾಗದ ಘಟನೆ. ಈ ಯಶಸ್ಸಿಗೆ ಶ್ರಮಿಸಿದ ಸರ್ವರಿಗೂ ಅಭಿನಂದನೆಗಳು. ಲೂರ್ಡ್ಸ್ ವಿದ್ಯಾಲಯವು ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಆಂತರಿಕ ಬೆಳವಣಿಗೆಗೆ ಸದಾ ಶ್ರಮಿಸುತ್ತಿದೆ. ಅಡಳಿತ ಮಂಡಳಿಯು ಮೌಲ್ಯಾದಾರಿತ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ಜೊತೆಗೆ ಸುರಕ್ಷತೆ ಅನುಭವಿ ಶಿಕ್ಷಕ ವೃಂದ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ಈ ಸಂಸ್ಥೆಯು ಮಂಗಳೂರು ನಗರದಲ್ಲಿ ಹೆಸರು ಮತ್ತು ಕೀರ್ತಿಯನ್ನು ಗಳಿಸುತ್ತಾ ಪ್ರಗತಿ ಪಥದತ್ತ […]

News

ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ, ಬೃಹತ್ ಜಾಥಾ ಹಾಗೂ ಬಹಿರಂಗ ಸಭೆ

ಮೋದಿ ಸರಕಾರ ಕಾರ್ಪೋರೇಟ್ ‌ಗಳಿಗೆ ಲಾಭ ಮಾಡಿಕೊಡುತ್ತಿದೆ – ಕಾಮ್ರೇಡ್ ವಿ. ಶಂಕರ್ ಬಂಟ್ವಾಳ :  ಕೇಂದ್ರ ಸರಕಾರದ ಕಾರ್ಮಿಕ‌ ವಿರೋಧಿ ನೀತಿಗಳಿಂದ ಕಾರ್ಮಿಕರಿಗೆ ಇರುವ ಎಲ್ಲಾ ನ್ಯಾಯಯುತ ಸೌಲಭ್ಯಗಳನ್ನು ಕಸಿದುಕೊಳ್ಳಲಾಗಿದೆ ಎಂದು ಎ.ಐ.ಸಿ.ಸಿ.ಟಿ.ಯು. ರಾಷ್ಟ್ರೀಯ ಅಧ್ಯಕ್ಷ ಕಾಮ್ರೇಡ್ ವಿ. ಶಂಕರ್ ಹೇಳಿದರು. ಬಿ.ಸಿ. ರೋಡಿನ ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಸೆಂಟ್ರಲ್ ‌ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಇದರ ಕರ್ನಾಟಕ‌ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಆ ಮೂಲಕ‌ ಮೋದಿ ಸರಕಾರವು […]

News

ತುಂಬೆಯಲ್ಲಿ ವಿಮೆ ಹಾಗೂ ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಬಂಟ್ವಾಳ: ಆಶೀರ್ವಾದ್ ಸೇವಾ ಸಂಘ ಹಾಗೂ ಆಶೀರ್ವಾದ್ ಮಹಿಳಾ ಸಂಘ ಇದರ ಆಶ್ರಯದಲ್ಲಿ ಅಂಚೆ ಇಲಾಖೆಯ ಅಪಘಾತ ವಿಮೆ, ಆಯುಷ್ಮಾನ್ ಕಾರ್ಡ್, ಸೀನಿಯರ್ ಸಿಟಿಜನ್ ಕಾರ್ಡ್ ನೋಂದಾವಣಿ ಶಿಬಿರ‌ ತುಂಬೆ ಬೊಳ್ಳಾರಿಯ ಸಂಘದ ಕಚೇರಿಯಲ್ಲಿ ನವಂಬರ್ 24ರಂದು ಭಾನುವಾರ ನಡೆಯಿತು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಶಿಬಿರ ಉದ್ಘಾಟಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಬಳಿಕ ಮಾತನಾಡಿ ‘ಜನರ ಉಪಯೋಗಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ ಮಾಹಿತಿಯ […]

News

Saint Francis Xavier Church, Bejai Celebrates Confraternity Sunday

Confraternity Sunday was celebrated with great devotion and joy at Saint Francis Xavier Church Bejai, Mangalore on Sunday 24 November 2024. The celebration was integrated with the Solemnity of Jesus Christ, the King the Universe. The celebration commenced with the Holy Eucharist. Rev. Fr Robert Dsouza, the Parish Priest of Saint Antony Church, Allipade was […]

News

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫಿಲೋ ಚಿತ್ತಾರ : ಕಲಾ ವೈಭವ

‘ಸಂತ ಫಿಲೋಮಿನಾ ಕಾಲೇಜು ನನ್ನ ವಿದ್ಯಾರ್ಥಿ ಬದುಕಿನಲ್ಲಿ ನೀಡಿದ ಪ್ರೋತ್ಸಾಹ ಮರೆಯುವಂತಿಲ್ಲ’ – ವಿದ್ವಾನ್ ವಿಶ್ವಾಸ್ ಕೃಷ್ಣ ಪುತ್ತೂರು, ನವಂಬರ್ 25: ‘ಹೊಸತನ್ನು ಕಲಿಯಲು ಪ್ರೇರೇಪಿಸುವುದೇ ಕಲೆ. ಕಲೆ ನಿಮ್ಮ ತಾಳ್ಮೆಯನ್ನು ಬೆಳೆಸಿ ಆಸಕ್ತಿಯನ್ನು ಹೆಚ್ಚಿಸುತ್ತದೆ. ಬದುಕಿನಲ್ಲಿ ದೊರೆಯುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಸಂತ ಫಿಲೋಮಿನಾ ಕಾಲೇಜು ನನ್ನ ವಿದ್ಯಾರ್ಥಿ ಬದುಕಿನಲ್ಲಿ ನೀಡಿದ ಪ್ರೋತ್ಸಾಹ ಮರೆಯುವಂತಿಲ್ಲ’ ಎಂದು ಮಂಗಳೂರಿನ ಕಲಾ ಶಾಲೆಯ ಸಂಸ್ಥಾಪಕ, ಖ್ಯಾತ ವಯೋಲಿನಿಸ್ಟ್ ವಿದ್ವಾನ್ ವಿಶ್ವಾಸ್ ಕೃಷ್ಣ ಅವರು ಹೇಳಿದರು. ಅವರು ಪುತ್ತೂರಿನ ಸಂತ […]

News

ಫರಂಗಿಪೇಟೆಯ ಸೇವಾಂಜಲಿಯಲ್ಲಿ 129ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಕೆಎಂಸಿ ಆಸ್ಪತ್ರೆ ಮಂಗಳೂರು ಹಾಗೂ ರೋಟರಿ ಕ್ಲಬ್ ಫರಂಗಿಪೇಟೆ ಇದರ ಆಶ್ರಯದಲ್ಲಿ‌ 129ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನವಂಬರ್ 24ರಂದು ಭಾನುವಾರ ನಡೆಯಿತು. ಮಂಗಳೂರಿನ‌ ಜೆಪ್ಪುವಿನ ಶ್ರೀ ಅಂಬಾಮಹೇಶ್ವರೀ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ. ಶಿಬಿರ ಉದ್ಘಾಟಿಸಿ ಮಾತನಾಡಿ ಸೇವಾಂಜಲಿ‌ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜ ಅವರ‌ ಸೇವಾ ಕಾರ್ಯಗಳು ಎಲ್ಲರಿಗೂ ಪ್ರೇರಣೆಯಾಗಿದೆ. ಮಕ್ಕಳಿಗೆ ಸಂಗೀತ, ನೃತ್ಯ, ‌ಭಜನೆಯಂತಹ ಕಾರ್ಯಕ್ರಮಗಳನ್ನು ನಡೆಸುವುದರ ಜೊತೆಗೆ ಜನರ ಪ್ರಾಣ ಉಳಿಸುವಂತಹ ರಕ್ತದಾನ […]

News

ತುಂಬೆ ದೇವಸ್ಥಾನ ಕಳವು ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಮೂವರು ಕುಖ್ಯಾತ ಕಳ್ಳರ ಬಂಧನ – ಲಕ್ಷಾಂತರ ಮೌಲ್ಯದ ಆಭರಣ, ಕಾರು ವಶಕ್ಕೆ ಬಂಟ್ವಾಳ : ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಕುಖ್ಯಾತ ಕಳ್ಳರನ್ನು ಬಂಧಿಸಿ ಕಳವುಗೈದ ಸೊತ್ತು ಹಾಗೂ ಕಾರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ, ಚೆರ್ವತ್ತೂರು ಗ್ರಾಮದ ಕೋತಂಕರ – ಪಿಲಾವಲಪ್ಪು ನಿವಾಸಿ 44 ವರ್ಷ ಪ್ರಾಯದ ಬಶೀರ್ ಕೆ.ಪಿ. ಯಾನೆ ಆಕ್ರಿ ಬಶೀರ್, ಕೊಲ್ಲಂ ಜಿಲ್ಲೆಯ ಕುರುನಾಗಪಲ್ಲಿ […]

News

FKCA Donates ₹10 Lakh to FMCI for Oncology – A Gesture of Gratitude and Collaboration

Mangalore November 25 : The Federation of Konkani Catholic Associations (FKCA) from Bangalore marked a significant milestone in philanthropy by donating ₹10,00,000/- to Father Muller Charitable Institutions (FMCI) for the oncology department. The heartfelt ceremony was held at FMCI’s premises at 10 AM and witnessed a gathering of FKCA members, FMCI dignitaries and well-wishers. The […]

News

‘GOOD BYE’ kannada solo play was released in Dubai

GOOD BYE Kannada Solo Play was released in Dubai on 23rd  November. This drama is written and directed by M. John Permannur, music played by Guru bayoor, Raag studio Mangalore and acted solo by Sunitha Dsouza. With the presence of the Kudla Knight Riders team. The special Guests for the event were Farvez and Sonia. […]

You cannot copy content of this page