ಬೆಳ್ತಂಗಡಿ ತಾಲೂಕು ಪರಿಶಿಷ್ಟ ಜಾತಿ/ಪಂಗಡದ ಕುಂದು ಕೊರತೆ ಮತ್ತು ನೊಂದವರ ಸಭೆ
ಬೆಳ್ತಂಗಡಿ : ಪೋಲಿಸ್ ಇಲಾಖೆಯ ಅಧಿಕಾರಿಗಳು , ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಗಳು ಮತ್ತು ನೊಂದವರ ಸಭೆಯನ್ನು ನವಂಬರ್ 24ರಂದು ಬೆಳ್ತಂಗಡಿ ಆರಕ್ಷಕ ಠಾಣೆಯ ಸಭಾಂಗಣದಲ್ಲಿ ಜರುಗಿತು. ಅನೇಕ ಮುಖಂಡರು ತಮ್ಮ ಸಮುದಾಯದ ಸಾಮಾಜಿಕ ಕುಂದು ಕೊರತೆಗಳ ಸಮಸ್ಯೆಗಳನ್ನು ಅಧಿಕಾರಗಳ ಗಮನಕ್ಕೆ ತಂದರು. ಮುಖಂಡರ ಪ್ರಶ್ನೆಗಳನ್ನು ಆಲಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪೂರ್ ಮಠ್ ಉತ್ತರಿಸುತ್ತಾ ಸಂತ್ರಸ್ತರು ನೀಡಿದ ಕೇಸುಗಳನ್ನು ನಾವು ವಿಲೇವಾರಿ ಮಾಡುವುದು ನಮ್ಮ ಆಧ್ಯ ಕರ್ತವ್ಯವಾಗಿದ್ದು ಯಾವುದೇ ಕಾರಣಕ್ಕೂ ಠಾಣೆಯಲ್ಲಿ ಇರಿಸಿಕೊಳ್ಳಲು […]













