November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ ನಲ್ಲಿ ‘RUBYCON 2024’ – 27ನೇ  ವಾರ್ಷಿಕ  ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ

ಭವ್ಯ ಸಮ್ಮೇಳನಕ್ಕೆ ದೇಶದ ವಿವಿಧ ಭಾಗಗಳಿಂದ ಸುಮಾರು 1000 ಪ್ರತಿನಿಧಿಗಳು ಸಾಕ್ಷಿಯಾದರು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 27ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘RUBYCON 2024’ ಇದರ  ಉದ್ಘಾಟನಾ ಸಮಾರಂಭವು ನವೆಂಬರ್ 21ರಂದು ಬೆಳಿಗ್ಗೆ 9:30ಕ್ಕೆ  ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಕರ್ನಾಟಕ ಸರಕಾರದ ಸ್ವಾಸ್ಥ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಮಾನ್ಯ ದಿನೇಶ್ ಗುಂಡೂರಾವ್ ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು […]

News

ಅಕ್ರಮ ದಾಸ್ತಾನು ಮಾಡಿದ ಮಧ್ಯವನ್ನು ವಶಪಡಿಸಿದ ಅಬಕಾರಿ ಇಲಾಖೆ

ನವಂಬರ್ 16ರಂದು ಶನಿವಾರ ಮದ್ಯರಾತ್ರಿ ಮಾನ್ಯ ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ, ಮಂಗಳೂರು ವಿಭಾಗರವರ ಆದೇಶದಂತೆ, ಅಬಕಾರಿ ಉಪ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲೆ ಇವರ ನಿರ್ದೇಶನದಂತೆ ಅಬಕಾರಿ ಉಪ ಅಧೀಕ್ಷಕರು ಮಂಗಳೂರು ಉಪ ವಿಭಾಗ 1 ಇವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರು, ಮಂಗಳೂರು ಉಪ ವಿಭಾಗ-1, ಅಬಕಾರಿ ಉಪ ನಿರೀಕ್ಷಕರು, ಮಂಗಳೂರು ದಕ್ಷಿಣ ವಲಯ-1, ಅಬಕಾರಿ ಉಪ ನಿರೀಕ್ಷಕರು ಮಂಗಳೂರು ಉಪವಿಭಾಗ 1 ಮತ್ತು ಸಿಬ್ಬಂದಿಯವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ […]

News

Physician’s Thoughts released in Azerbaijan

On the sidelines of UNFCCC COP29 meeting, Physician’s Thoughts, a 4th book penned by Dr Edmond Fernandes was released in the city of Baku, Azerbaijan. This edition of the book release was very different, because it was released before a stellar panel of five stalwarts from around the globe. The book was released in the […]

News

ಸಿದ್ಧಕಟ್ಟೆ ನವಂಬರ್ 23ರಂದು ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

ಬಂಟ್ವಾಳ: ತಾಲೂಕಿನ ಎಲಿಯ ನಡುಗೋಡು ಗ್ರಾಮ, ಸಿದ್ಧಕಟ್ಟೆ ಸಮೀಪದ ಕೊಡಂಗೆಯಲ್ಲಿ ಕಳೆದ ವರ್ಷ ನೂತನವಾಗಿ ನಿರ್ಮಾಣಗೊಂಡ ವೀರ-ವಿಕ್ರಮ ಜೋಡುಕರೆಯಲ್ಲಿ ಇದೇ ಬರುವ ನವಂಬರ್ 23ರಂದು ಶನಿವಾರ 2ನೇ ವರ್ಷದ ವೀರ ವಿಕ್ರಮ ಜೋಡು ಕರೆ  ಕಂಬಳ ಕೂಟ ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಪೊಡುಂಬ ಸಂದೀಪ್ ಶೆಟ್ಟಿ ತಿಳಿಸಿದರು.   ಬಿ.ಸಿ. ರೋಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳ ಸಮಿತಿ ಗೌರವಾಧ್ಯಕ್ಷ ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹಾಗೂ ಮಾಜಿ […]

News

ಮಣಿನಾಲ್ಕೂರು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ವಿಲೇವಾರಿ ಶಿಬಿರ, ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಚಾಲನೆ

ಬಂಟ್ವಾಳ : ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಯಶಸ್ವಿಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಮಟ್ಟ ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚಿಸಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ಇಲ್ಲಿನ ಮಣಿನಾಲ್ಕೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ನವಂಬರ್ 19ರಂದು ಮಂಗಳವಾರ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ವಿಲೇವಾರಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.        ಮಣಿನಾಲ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ […]

News

ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು, ಮುಂದಾಗುವ ಅನಾಹುತಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹೊಣೆ, ಹಿಂದೂ ಜಾಗರಣ ವೇದಿಕೆಯಿಂದ ಎಚ್ಚರಿಕೆ

ಬಂಟ್ವಾಳ : ಸಕಾರಣವಿಲ್ಲದೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪ್ರಕರಣಗಳನ್ನು ದಾಖಲಿಸಿ ಅವರ ಮನೋಸ್ಥೈರ್ಯವನ್ನು  ಕುಗ್ಗಿಸುವ ಕಾರ್ಯ ಪೋಲೀಸ್ ಇಲಾಖೆಯಿಂದ ನಡೆಯುತ್ತಿದ್ದು ಈ ಕಾರ್ಯದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಮುಂದೆ ನಡೆಯುವ ಎಲ್ಲಾ ಅನಾಹುತಗಳಿಗೆ ಜಿಲ್ಲಾಡಳಿತ ಹಾಗೂ ಪೋಲೀಸ್ ಇಲಾಖೆಯೇ ಹೊಣೆಯಾಗುತ್ತದೆ ಎಂದು ಹಿಂದೂ ಜಾಗರಣಾ ವೇದಿಕೆ ಮಂಗಳೂರು ಗ್ರಾಮಾಂತರ  ಜಿಲ್ಲಾ ಸಂಚಾಲಕ ಸರಸಿಂಹ ಮಾಣಿ ಎಚ್ಚರಿಸಿದ್ದಾರೆ.  ಬಿ.ಸಿ. ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ – ಕೇರಳ ಗಡಿಭಾಗವಾದ ವಿಟ್ಲ ಪೋಲೀಸ್ […]

News

ಕೊನೆಗೂ ಕಣ್ಣು ತೆರೆದ ಗುತ್ತಿಗೆದಾರ – ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆ ಕಾಂಕ್ರಿಟೀಕರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ನೂತನವಾಗಿ ಹಲವು ಕಡೆ ಫ್ಲೈ ಓವರ್ ಗಳು ನಿರ್ಮಾಣವಾಗುತ್ತಿವೆ. ಫ್ಲೈ ಓವರ್ ಇರುವ ಇಕ್ಕೆಲಗಳಲ್ಲಿ ಸರ್ವೀಸ್ ರಸ್ತೆಗಳು ಇರುತ್ತವೆ. ಕಲ್ಲಡ್ಕದಲ್ಲಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರ್ವೀಸ್ ರಸ್ತೆಗಳನ್ನು ಸಜ್ಜು ಮಾಡಲಾಗುತ್ತಿದೆ. ಡಾಂಬರು ಹಾಕುವುದರ ಮೂಲಕ ಒಂದು ಹಂತದ ಕೆಲಸ ಕಾರ್ಯಗಳು ನಡೆದರೆ, ಬಳಿಕ ಕಾಂಕ್ರೀಟ್ ಕಾಮಗಾರಿ ನಡೆಯುತ್ತಾ ಇದೆ. ಫ್ಲೈ ಓವರ್ ಕೆಲಸ ನಡೆಯುವ ಎರಡೂ ಬದಿಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು, ಕೆಲವು ದಿನಗಳಲ್ಲಿ ಕಲ್ಲಡ್ಕ ಪೇಟೆಯ […]

News

Father Muller Homoeopathic Medical College Hosts Zone-Wise Training Programme for MD (Hom) CBDC

Father Muller Homoeopathic Medical College & Hospital hosted a two-day Zone-wise Training Programme for MD (Hom) Competency-Based Dynamic Curriculum (CBDC) on 19th & 20th November 2024, organized by the National Commission for Homoeopathy (NCH). The programme began by invoking the blessings of the Almighty with a prayer song, followed by the welcome address by Dr […]

News

“ಸುರತ್ಕಲ್ ಕ್ಷೇತ್ರದ ಶಾಸಕರು ಜನರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದ್ದಾರೆ” – ಯಾಸಿನ್ ಅರ್ಕುಳ

ಸುರತ್ಕಲ್ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಒತ್ತಾಯಿಸಿ ಎಸ್ ಡಿಪಿಐ ಜಾಥಾ ಸುರತ್ಕಲ್: “ಸುರತ್ಕಲ್ ರೈಲ್ವೇ ಮೇಲ್ಸೇತುವೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಕಾಮಗಾರಿ ನಡೆಸಲು 78 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿ ನಡೆಸಲಾಗಿಲ್ಲ. ಸಂಬಂಧಪಟ್ಟ ಮನಪಾ ಸದಸ್ಯರಿಂದ ಹಿಡಿದು ಶಾಸಕರವರೆಗೆ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ಮುಂದಿನ 15 ದಿನಗಳ ಒಳಗಾಗಿ ಕಾಮಗಾರಿ ನಡೆಸದಿದ್ದರೆ ರಸ್ತೆ ತಡೆ ನಡೆಸಿ ಉಗ್ರ ಪ್ರತಿಭಟನೆ ನಡೆಸುತ್ತೇವೆ” ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಮುಖಂಡ ಯಾಸಿನ್ ಅರ್ಕುಳ ಎಚ್ಚರಿಕೆ […]

News

ಬೋಳಿಯಾರು ಕಾಂಪಾಡಿಯಲ್ಲಿ ಅನ್ಯ ಕೋಮಿನ ಯುವಕನಿಂದ ಮಾನಭಂಗಕ್ಕೆ ಯತ್ನ – ಆರೋಪಿ ಬಂಧನ

 ಸ್ಥಳಕ್ಕೆ ಧಾವಿಸಿ ಬಂದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಬೋಳಿಯಾರು ಗ್ರಾಮದ ಕಾಂಪಾಡಿ ಎಂಬಲ್ಲಿ ಕ್ರೈಸ್ತ ಯುವತಿಯೊಬ್ಬಳು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಹೋಗುವ ಸಮಯದಲ್ಲಿ ಅನ್ಯಕೋಮಿನ ಯುವಕನೊಬ್ಬ ತನ್ನ ದ್ವಿಚಕ್ರ ವಾಹನದಲ್ಲಿ ಬಂದು ಮಾನಭಂಗಕ್ಕೆ ಯತ್ನಿಸಿದ ಘಟನೆ ನವಂಬರ್ 20ರಂದು ನಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವತಿಯು ಸ್ಥಳೀಯ ಕಥೊಲಿಕ್ ಸಭಾ ಸಂಘಟನೆಗೆ ತಿಳಿಸಿದಾಗ, ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರು […]

You cannot copy content of this page