November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನ ಜಾಗೃತಿ ಕಾರ್ಯಕ್ರಮ

ಮಂಗಳೂರು ನವಂಬರ್ 20 : ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನದ ಪ್ರಯುಕ್ತ ಜಾಗೃತಿ ಕಾರ್ಯಕ್ರಮವನ್ನು ನವಂಬರ್ 14ರಂದು ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಎ.ಜೆ. ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ| ಪ್ರಣಮ್ಯ ಜೈನ್ ಅವರು ಮಧುಮೇಹ ಮತ್ತು ಇದರ ಕಾರಣಗಳು ಹಾಗೂ ತಡೆಗಟ್ಟುವಿಕೆಯ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ […]

News

Saint Philomena College Autonomous Secures Fourth Place in Mangalore University Inter-Collegiate Swimming Championship

Puttur : Saint Philomena College, Autonomous achieved a fourth place in the Mangalore University Inter-Collegiate Swimming Competition held at the Emmekere Swimming Pool, Mangalore recently. Tanveer Jerome Pinto made waves by clinching bronze medals in the 1500m freestyle, 200m freestyle, and 100m backstroke events. Adding to the medal tally of the College, Shishil secured a […]

News

ಕಥೊಲಿಕ್ ಸಭಾ ಸಿಟಿ ವಲಯದಿಂದ ‘ಲಾವ್ದಾತೊ ಸಿ’ ಕಾರ್ಯಕ್ರಮ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಿಟಿ ವಲಯ ಹಾಗೂ ಕೆಲರೈ ಘಟಕ ಸಹಯೋಗದಲ್ಲಿ ನವೆಂಬರ್ 17ರಂದು ಆದಿತ್ಯವಾರ ‘ಲಾವ್ದಾತೊ ಸಿ’ ಗಿಡ ನೆಡುವ ಕಾರ್ಯಕ್ರಮ ಕೆಲರೈ ಚರ್ಚ್ ವಠಾರದಲ್ಲಿ ನಡೆಯಿತು. ಕೆಲರೈ ಚರ್ಚ್ ವಸತಿ ಧರ್ಮಗುರುಗಳಾದ ವಂದನೀಯ ಫಾದರ್ ರೋಷನ್ ಫೆರ್ನಾಂಡಿಸ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿಟಿ ವಲಯ ಅಧ್ಯಕ್ಷ ಅರುಣ್ ಡಿಸೋಜ, ಕಾರ್ಯದರ್ಶಿ ಡೋರಾ ಡಿಕುನ್ಹಾ, ನಿಕಟ ಪೂರ್ವ ಅಧ್ಯಕ್ಷ ವಿಲ್ಫ್ರೆಡ್ ಆಲ್ವಾರಿಸ್, ಕೆಲರೈ ಘಟಕದ ಅಧ್ಯಕ್ಷೆ ಡೊಟ್ಟಿ ಬ್ರಾಗ್ಸ್, […]

News

ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜು NCH ವತಿಯಿಂದ A+ ಶ್ರೇಣಿಗೆ ಆಯ್ಕೆ

ಭಾರತದ 216 ಹೋಮಿಯೋಪಥಿ ಮೆಡಿಕಲ್ ಕಾಲೇಜುಗಳಲ್ಲಿ ಕೇವಲ 43 ಕಾಲೇಜುಗಳಿಗೆ ಈ ಗೌರವ ಮಂಗಳೂರು ನವಂಬರ್ 20 : ಹೊಮಿಯೋಪಥಿ ರಾಷ್ಟ್ರೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯು 2024ರಲ್ಲಿ ಹೊಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ನಡೆಸಿದ ಮೌಲ್ಯಮಾಪನದಲ್ಲಿ ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜು NCH ವತಿಯಿಂದ A+ ಶ್ರೇಣಿಗೆ ಪಾತ್ರವಾಗಿದೆ. ಭಾರತದ 216 ಹೋಮಿಯೋಪಥಿ ಮೆಡಿಕಲ್ ಕಾಲೇಜುಗಳಲ್ಲಿ 43 ಕಾಲೇಜುಗಳಿಗೆ A+ ಗೌರವ ಹಾಗೂ ಕರ್ನಾಟಕದ 18 ಕಾಲೇಜುಗಳಲ್ಲಿ ಕೇವಲ 5 […]

News

 ಸಿಪಿಐಎಂ ನಿಂದ ನಗರದಲ್ಲಿ ಬೃಹತ್ ಮೆರವಣಿಗೆ – ಮೂರು ದಿನಗಳ ಸಮ್ಮೇಳನಕ್ಕೆ ತೆರೆ

ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ದ‌‌ಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನದ ಸಮಾರೋಪದ ಪ್ರಯುಕ್ತ ಸಿಪಿಐಎಂ ಕಾರ್ಯಕರ್ತರು ಮಂಗಳೂರು ನಗರದಲ್ಲಿ ಬೃಹತ್ ರ್‍ಯಾಲಿ ನಡೆಸಿ ಗಮನ ಸೆಳೆದರು. ಕೆಂಪು ಟೊಪ್ಪಿ, ಶಾಲು, ಅಂಗಿ ಧರಿಸಿದ ಯುವಜನರು ಉತ್ಸಾಹದಿಂದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಭಾಗವಹಿಸಿದರು. ಮೆರವಣಿಗೆಯ ಮುಂಚೂಣಿಯಲ್ಲಿ ಸಿಪಿಐಎಂ ಪಕ್ಷದ ಸಾಂಪ್ರದಾಯಿಕ ಬ್ಯಾಂಡ್ ಸೆಟ್, ರಾಷ್ಟ್ರೀಯ, ಅಂತರಾಷ್ಟ್ರೀಯ ಕಮ್ಯೂನಿಸ್ಟ್ ನಾಯಕರ ಭಾವ ಚಿತ್ರಗಳ ವಾಹನಗಳು ಇದ್ದವು. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆದು, ಪುರಭವನದ ಹೊರ ಆವರಣದಲ್ಲಿ ಬೃಹತ್ ಬಹಿರಂಗ ಸಭೆ […]

News

ನೀರಜೆಯಲ್ಲಿ ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ

ಕೊಯಿಲ : SKSSF ಆತೂರು ಕ್ಲಸ್ಟರ್ ಇದರ ವತಿಯಿಂದ ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ ನವಂಬರ್ 18ರಂದು ನೂರುಲ್ ಹುದಾ ಮದರಸ, ಶಂಸುಲ್ ಉಲಮಾ ವೇದಿಕೆ ನೀರಜೆಯಲ್ಲಿ ನಡೆಯಿತು. SKSSF ಅತೂರು ಕ್ಲಸ್ಟರ್ ಅಧ್ಯಕ್ಷ ಎನ್. ಸಿದ್ದಿಕ್ ಧ್ವಜಾರೋಹಣ ಮಾಡಿದರು. ಉದ್ಘಾಟನೆ ಸಮಾರಂಭದಲ್ಲಿ ಸೌಕಾತ್ ಅಲಿ ಫೈಝಿ ದುಆ ಮಾಡಿದರು. ಸತ್ತರ್ ಅಸ್ಲಾಮಿ ಉದ್ಘಾಟನೆ ಮಾಡಿದರು. ಕಲೋತ್ಸವದ ಕಾರ್ಯಕ್ರಮದ ಸಮಾರೋಪ ಸಮಾರಂಭ, ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಶಂಸುಲ್ ಉಲಮಾ ಮೌಲಿದ್  ಮಗ್ರಿಬ್ ನಮಾಝಿನ ಬಳಿಕ ಶಂಸುಲ್ […]

News

ಇರ್ವತ್ತೂರು ಮುಹಮ್ಮದ್ ಅಶ್ಹದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಎಸ್.ಜೆ.ಎಂ. ಸುನ್ನಿ ಜಮೀಯ್ಯತ್ತುಲ್ ಮಹಲ್ಲಮೀನ್ ದಕ್ಷಿಣ ಕನ್ನಡ ಈಸ್ಟ್ ನಡೆಸಿರುವ ಪ್ರತಿಭಾ ಸಂಗಮ 2024 ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ ಕಾರ್ಯಕ್ರಮದಲ್ಲಿ ಪ್ರಾಕ್ಟಿಕಲ್ (ಮಯ್ಯಿತ್ ಪರಿಪಾಲನೆ) ಸ್ಪರ್ಧೆಯಲ್ಲಿ ಮುಹಮ್ಮದ್ ಅಶ್ಹದ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಇರ್ವತ್ತೂರು ಪದವಿನ ಬದ್ರಿಯಾ ಜುಮಾ ಮಸೀದಿ ಅಧೀನದ ಮದ್ರಸ ವಿದ್ಯಾರ್ಥಿಯಾಗಿದ್ದು, ಮೂಡುಪಡುಕೋಡಿ ಗ್ರಾಮದ ಕಲಾ ಬಾಗಿಲು, ಅಂಕರ್ಜಾಲ್ ನಿವಾಸಿ ಮುಹಮ್ಮದ್ ರಫೀಕ್, ಅಪ್ಸಾ ದಂಪತಿಗಳ  ಪುತ್ರ.

News

ಬಂಟ್ವಾಳ ತಾಲೂಕು 18 ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ಮಕ್ಕಳ‌ಲ್ಲಿರುವ ಪ್ರತಿಭೆಗಳನ್ನು ಗುರುತಿಸಿ‌ ಪ್ರೋತ್ಸಾಹಿಸಲು ಮಕ್ಕಳ ಸಾಹಿತ್ಯ ಸಮ್ಮೇಳನ ಪೂರಕವಾಗಿದೆ – ಕುಮಾರಿ ಪ್ರೇಕ್ಷಾ ಬಂಟ್ವಾಳ : ಮಕ್ಕಳ‌ಲ್ಲಿರುವ ಪ್ರತಿಭೆಗಳನ್ನು ಗುರುತಿಸಿ‌ ಪ್ರೋತ್ಸಾಹಿಸಲು ಮಕ್ಕಳ ಸಾಹಿತ್ಯ ಸಮ್ಮೇಳನ ಪೂರಕವಾಗಿದೆ ಎಂದು ಬಂಟ್ವಾಳ ತಾಲೂಕು 18 ನೇ  ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಶಂಭೂರು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಪ್ರೇಕ್ಷಾ ಹೇಳಿದರು. ಅವರು ಮಕ್ಕಳ ಕಲಾ ಲೋಕ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ […]

News

“ಆಧುನಿಕ ಕಾಲಘಟ್ಟದಲ್ಲಿ ಮಾಧ್ಯಮಗಳ ಮೂಲಸ್ವರೂಪ ಬದಲು” – ವಾರ್ತಾಧಿಕಾರಿ ಖಾದರ್ ಶಾ

ರಾಷ್ಟೀಯ ಪತ್ರಿಕಾ ದಿನಾಚರಣೆ, ಪತ್ರಿಕಾ ವಿತರಕರಿಗೆ ಗೌರವ ಸಮ್ಮಾನ ಮಂಗಳೂರು: ರಾಷ್ಟೀಯ ಪತ್ರಿಕಾ ದಿನದ ಅಂಗವಾಗಿ ನಗರದ ಹಿರಿಯ ಪತ್ರಿಕಾ ವಿತರಕ ರೇಣುಕಾ ಎಜೆನ್ಸಿಯ ನಾಗರಾಜ್ ಅವರನ್ನು ಪತ್ರಿಕಾ ಭವನದಲ್ಲಿ ಸನ್ಮಾನಿಸಲಾಯಿತು. ಬಳಿಕ ಮಾತಾಡಿದ ಅವರು, “ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ನನ್ನನ್ನು ಗುರುತಿಸಿ ಹುಡುಕಿಕೊಂಡು ಬಂದು ಪತ್ರಿಕಾ ಭವನಕ್ಕೆ ಕರೆದು ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ. ಇಂತಹ ಕಾರ್ಯಕ್ರಮ ಆಯೋಜನೆ ಮಾಡಿರುವ ಸಂಘಕ್ಕೆ ಧನ್ಯವಾದಗಳು” ಎಂದರು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದ ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ […]

News

ಅಲ್ ಅಮೀನ್ ವೆಲ್‌ಫೇರ್ ಅಸೋಸಿಯೇಶನ್ ಮಾಣಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಮಾಣಿ : ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳ ಮೂಲಕ ಕಳೆದ ಇಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಮಾಣಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನವಂಬರ್ 18ರಂದು ಸೋಮವಾರ ಹಳೀರದಲ್ಲಿ ನಡೆಯಿತು. ಅಬ್ದುಲ್ ಖಾದರ್ ಮಾಣಿ ಇವರ ಅಧ್ಯಕ್ಷತೆಯಲ್ಲಿ ಸಲೀಂ ಮಾಣಿ ಸ್ವಾಗತಿಸಿದರು.     ಕಾರ್ಯದರ್ಶಿ ಸಿದ್ದೀಕ್ ಮಾಣಿ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಬಳಿಕ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಮೂಸಾ […]

You cannot copy content of this page