November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ  ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಪುಟಾಣಿ ದಿಶ್ಯಾಂತ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಪಂಚಾಯತ್ ಉಪಾಧ್ಯಕ್ಷೆ  ರಂಜಿನಿ, ಸದಸ್ಯ ವಿಠಲ ನಾಯ್ಕ, ಬಂಟ್ವಾಳ ರಬ್ಬರ್ ಮತ್ತು ಜೇನು ವ್ಯವಸಾಯ ಸಂಘದ ಉಪಾಧ್ಯಕ್ಷ ಮೋಹನ್ ಪಿ.ಎಸ್., ಅಂಗವಾಡಿ ಇಲಾಖೆ ಮೇಲ್ವಿಚಾರಕಿ ಲೀಲಾವತಿ, ಪಿಡಿಓ […]

News

ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ ವಿಸ್ತೃತ ಭೋಜನಾಲಯದ ಉದ್ಘಾಟನೆ

ಉಜಿರೆ: ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಅವರು ನವಂಬರ್ 14ರಂದು ಗುರುವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ ವಿಸ್ತೃತ ಭೋಜನಾಲಯವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಶುಭ ಹಾರೈಸಿದರು. ತಾಯಿ-ತಂದೆ, ಗುರುಗಳು ಮತ್ತು ಅತಿಥಿಗಳನ್ನು ನಾವು ದೇವರಂತೆ ಗೌರವಿಸಿ, ಸತ್ಕರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಆಗಿದೆ. ದೇಶಪ್ರೇಮದೊಂದಿಗೆ ಪ್ರಾಮಾಣಿಕತೆ, ಕಲೆ, ಸೌಂದರ್ಯವನ್ನು ಉಳಿಸಿ, ಬೆಳೆಸಬೇಕು. […]

News

ಹೆಜಮಾಡಿ ಯುವವಾಹಿನಿ ಘಟಕ ತುಳು ವೆರೆ ತುಳಸಿ ಪರ್ಬ

ಯುವ ವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವಂಬರ್ 13ರಂದು ತುಳುವರೇ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅರ್ಚಕ […]

News

National Library Week Celebrations at Saint Philomena Autonomous College

Puttur : The 57th National Library Week celebrations were officially inaugurated at Saint Philomena College (Autonomous), Puttur Central Library on November 14. The event was launched by the College Principal, Rev. Dr Antony Prakash Monteiro, with the opening of a 10-day ‘Book Exhibition’ in the Central Library. “Books and reading are indispensable parts of life. […]

News

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು

ಬಂಟ್ವಾಳ : ಪಾಣೆಮಂಗಳೂರು ಸಮೀಪದ ಬೋಳಂಗಡಿಯಲ್ಲಿ ಅಡಿಕೆ ಕೊಯ್ಯುತ್ತಿದ್ದ ಕಾರ್ಮಿಕ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಮೃತ ಪಟ್ಟ ಘಟನೆ ನವಂಬರ್ 13ರಂದು ನಡೆದಿದೆ. ಬೋಳಂಗಡಿ ಮಜಲು ಮನೆ ನಿವಾಸಿ 44ವರ್ಷ ಪ್ರಾಯದ ಜೋನ್ ಲೋಬೊ ಮೃತ ಕಾರ್ಮಿಕ. ಬೋಳಂಗಡಿ ಪದ್ಮನಾಭ ಪ್ರಭುಗಳ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ. ಮೃತರ ಪತ್ನಿ ಸ್ವಪ್ನಾ ಲೋಬೊ […]

News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸ್ವ – ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನವಂಬರ್ 14ರಂದು ಧರ್ಮಸ್ಥಳ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜರಗಿತು. ಭಾರತ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಬಾರ್ಡ್ ಅಧ್ಯಕ್ಷ ಶಾಜಿ ಕೆ. ವಿ., ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆ, ಮಂಗಳೂರು […]

News

Artificial Intelligence Solutions in Healthcare at Saint Joseph’s University Bengaluru

The Faculty Development Program (FDP) on Artificial Intelligence Solutions in Healthcare was held from November 4th to 9th, 2024, at Saint Joseph’s University Bangalore, with 40 participants from various academic and research institutions. The inaugural session featured Dr Sridharan Devarajan, Associate Professor at IISc Bangalore, as the Chief Guest, along with Dr Ronald Mascharenhas, Pro […]

News

‘ಕಾಸ್ಕ್’ ಸಂಸ್ಥೆಯಿಂದ ಮದರ್ ತೆರೇಸಾ ಹೋಮ್ ಫಳ್ನೀರ್ ಇಲ್ಲಿ ಆರೋಗ್ಯ ತಪಾಸಣಾ ಶಿಬಿರ

ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು. ಈ ಕಾರ್ಯಕ್ರಮವು ಮಂಗಳೂರಿನ ಫಳ್ನೀರ್ ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು. ‘ಕಾಸ್ಕ್’ಉಪಾಧ್ಯಕ್ಷ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು. ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. […]

News

ಪಿ.ಎ. ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಪಿ.ಯು. ಕ್ಯಾಂಪಸ್ ಕ್ರೋಮ ಮತ್ತು ಡಯೆಟೆಕ್ 6.0

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ.ಯು. ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11ರಂದು ಪಿ.ಎ. ಕ್ಯಾಂಪಸ್ ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆ.ಸಿ.ಸಿ.ಐ. ಅಧ್ಯಕ್ಷರಾದ ಆನಂದ್ ಜಿ.ಪೈ. ‘ಇಂದಿನ ಈ ಸ್ಪರ್ಧೆ ಗೆಲುವಿಗಿಂತಲೂ ಅನುಭವಕ್ಕೆ ಹೆಚ್ಚು ಒತ್ತನ್ನು ನೀಡಲಿ. ಸೋಲು ಗೆಲುವು ಇದ್ದದ್ದೆ ಆದರೆ ಅನುಭವ ಅದಕ್ಕಿಂತಲೂ ಮಿಗಿಲು’ ಎಂದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಜ್ ಜೆ. ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕೆ.ಸಿ.ಸಿ.ಐ. ಕಾರ್ಯ ನಿರ್ವಾಹಕ […]

News

ಅಂಗಾಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೊಡ್ರಿಗಸ್

ಮಂಗಳೂರು : ಅಲರ್ಜಿ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಗೊಂಡ ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೊಡ್ರಿಗಸ್ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ. ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶಿಯನ್ ಅಲೆಕ್ಸ್ ಮತ್ತು ಗ್ರೆಟ್ಟಾ ಪ್ಲಾವಿಯಾ ರೊಡ್ರಿಗಸ್ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದೆ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಉಪನ್ಯಾಸಕಿ ಹುದ್ದೆಗೆ ಭರ್ತಿಯಾಗಿದ್ದರು. ಕೆಲವು ದಿನಗಳ ಹಿಂದೆ ಊಟ ಮಾಡಿದ ಬಳಿಕ ಅವರ ದೇಹದಲ್ಲಿ ಅಲರ್ಜಿ ಕಾಣಿಸಿಕೊಂಡಿತ್ತು. […]

You cannot copy content of this page