November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

ಮಂಗಳೂರು ನವಂಬರ್ 13:  ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ|| ಅಶ್ವಿನಿ ತಿಳಿಸಿದ್ದಾರೆ. ಕಿಲ್ಕಾರಿಯು ಗರ್ಭಿಣಿಯರು, ತಾಯಂದಿರು ಮತ್ತು ಅವರ ಕುಟುಂಬಗಳಿಗೆ ಸಂತಾನೋತ್ಪತ್ತಿ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯದ ಬಗ್ಗೆ […]

News

ಮಂಗಳೂರು ಧರ್ಮಕ್ಷೇತ್ರದ ಸಂತ ಲಾರೆನ್ಸರಿಗೆ ಸಮರ್ಪಿತ ಬೊಂದೆಲ್ ಚರ್ಚ್ ಗೆ ತ್ರಿವಳಿ ಸಂಭ್ರಮ

ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿಲೋ ಮೀಟರ್ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬ ಊರಿನ ರಸ್ತೆಯ ಬಲ ಪಾರ್ಶ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ. ಹಿನ್ನೆಲೆ: ಶತಮಾನದ ಹಿಂದೆ ಭಾರತಕ್ಕೆ ಆಗಮಿಸಿದ ಪ್ರೆಂಚ್ ಧರ್ಮಗುರು ವಂದನೀಯ ಅಲೆಕ್ಸಾಂಡರ್ ದುಬೋಯ್ಸ್ ಇವರು […]

News

ಪಿಲಿಕುಳ ಕಂಬಳ ಮುಂದೂಡಿಕೆ

ಮಂಗಳೂರು ನವಂಬರ್ 13 :- ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, […]

News

ಪಡಿಬಾಗಿಲು ಶಾಲಾ ನೂತನ ವಿವೇಕ ತರಗತಿ ಕೊಠಡಿ ಹಾಗೂ ಎಂ.ಆರ್.ಪಿ.ಎಲ್. ಸಂಸ್ಥೆಯ ಅನುದಾನದಿಂದ ನಿರ್ಮಾಣವಾದ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್  ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ.ಆರ್.ಪಿ.ಎಲ್. ಸಂಸ್ಥೆಯ ಸಿ.ಎಸ್.ಆರ್. ಅನುದಾನದಿಂದ ನಿರ್ಮಾಣವಾದ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನವಂಬರ್ 16ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ನೆರವೇರಲಿರುವುದು.    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ ವಹಿಸಲಿದ್ದು, ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ಪರೀದ್ ರವರ ಫನ […]

News

ಪೆರಾಜೆ  ಶ್ರೀವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಂಕಲ್ಪ

ಬಂಟ್ವಾಳ ಶ್ರೀ ವಿಷ್ಣುಮೂರ್ತಿ ದೇವಸ್ಥಾನ  ಪೆರಾಜೆ ಇದರ ಜೀರ್ಣೋದ್ಧಾರ ಪ್ರಯುಕ್ತ ಪ್ರಶ್ನಾ ಚಿಂತನೆ ದೇವಸ್ಥಾನದಲ್ಲಿ ನವಂಬರ್ 11ರಂದು ಸೋಮವಾರ ಬೆಳಿಗ್ಗೆ ಸಿಂಹ ರಾಶಿ ಲಗ್ನದಲ್ಲಿ ನೆರವೇರಿತು. ದೇವಸ್ಥಾನವು  ಪೆರಾಜೆ, ಮಾಣಿ, ಅರೆಬೆಟ್ಟು, ಸೀಮಾ ಗ್ರಾಮಗಳಿಗೆ ಸಂಬಂಧಪಟ್ಟಿದೆ. ಮಂಗಳೂರು ಬೆಂಗಳೂರು ಮತ್ತು ಮಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗಳ ಮಧ್ಯೆ ಇರುವ ದೇವಾಲಯ ಮಾಣಿ, ಬುಡೋಳಿ, ನೇರಳಕಟ್ಟೆಯಿಂದ ಸಮಾನ ದೂರದ ಸಾದಿಕುಕ್ಕು ಪರಿಸರದಲ್ಲಿದೆ. ಕೆದಿಲ, ಕಡೇಶ್ವಾಲ್ಯ, ಬರಿಮಾರು, ಬಾಳ್ತಿಲ, ವೀರಕಂಭ, ಅನಂತಾಡಿ, ನೆಟ್ಲ ಮುಡ್ನೂರು ಗ್ರಾಮಗಳ ಕೇಂದ್ರ ಸ್ಥಾನದಲ್ಲಿ ಈ […]

News

ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಅನುದಾನದ ಚೆಕ್ ಹಸ್ತಾಂತರ

  ವಿಟ್ಲ :  ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ  ರೂಪಾಯಿ 2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು  ವಿಟ್ಲ ಶ್ರೀ ಯೋಗೀಶ್ವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಗುರು ಶ್ರದ್ಧಾನಾಥಾಜಿ ಮಠಾಧೀಶರಿಗೆ  ಹಸ್ತಾಂತರ  ಮಾಡಲಾಯಿತು.  ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ರಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ್ ವಿಟ್ಲ, ಸಮಿತಿಯ ಕಾರ್ಯಾಧ್ಯಕ್ಷ  ಸುರಕ್ಷಾ ಹೆಲ್ತ್ […]

News

Udupi Diocese Schools Embrace AI for Transformative Education

Udupi, November 11 : The Catholic Educational Society of Udupi Diocese (CESU) organised a one-day workshop on Artificial Intelligence (AI) at the Anugraha Pastoral Centre, Udupi, to prepare educators for the rapidly evolving educational landscape. The event, led by Rev. Fr Vincent Crasta, Secretary of CESU and Director of Anugraha Pastoral Centre, in association with […]

News

ಉಡುಪಿ ಧರ್ಮಕ್ಷೇತ್ರದ ಹಿರಿಯ ಧರ್ಮಗುರು ಡಾ. ಲಾರೆನ್ಸ್ ಡಿಸೋಜ ನಿಧನ – ಶನಿವಾರ ಅಂತ್ಯಕ್ರಿಯೆ

ಉಡುಪಿ ಕ್ರೈಸ್ತ ಧರ್ಮಕ್ಷೇತ್ರದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂದನೀಯ ಡಾ. ಸಿ. ಲಾರೆನ್ಸ್ ಡಿಸೋಜ 75 ವರ್ಷ ಇಂದು ನವಂಬರ್ 12ರಂದು ಮಂಗಳವಾರ ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. 1948ನೇ ನವೆಂಬರ್ 28ರಂದು ಉಡುಪಿಯ ಶಿರ್ವ ಸಮೀಪದ ಪೆರ್ನಾಲ್ ನಲ್ಲಿ ಜನಿಸಿದ ಇವರು 1977ರಲ್ಲಿ ಧರ್ಮಗುರುಗಳಾಗಿ ಯಾಜಕ ದೀಕ್ಷೆಯನ್ನು ಪಡೆದರು. 1977-79ರ ತನಕ ಕುಲಶೇಖರ ಚರ್ಚ್ ಸಹಾಯಕ ಧರ್ಮಗುರುಗಳಾಗಿ, 1979-84ರ ತನಕ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನ ಸಹಾಯಕ ನಿರ್ದೇಶಕರಾಗಿ, 1984-92ರ ತನಕ […]

News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಮದಪದವು ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ತರಗತಿ ಪ್ರಾರಂಭ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಳ ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬಂಟ್ವಾಳ ತಾಲೂಕಿನ ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಟ್ಯೂಷನ್ ತರಗತಿಯನ್ನು ಆರಂಭಿಸಲಾಯಿತು. ಜನಜಗೃತಿ ವೇದಿಕೆ ಸದಸ್ಯರಾದ ನವೀನ್ ಚಂದ್ರಶೆಟ್ಟಿ ಯವರು ತರಗತಿಯನ್ನು ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳು ರಾಜ್ಯದ್ಯಾನಂತ ಉತ್ತಮವಾಗಿ ನಡೆಯುತ್ತಿದೆ. ಅದರಲ್ಲೂ ಮಕ್ಕಳ ಶಿಕ್ಷಕನಕ್ಕಾಗಿ ಹಲವಾರು ಕಾರ್ಯಕ್ರಮಗಳಿದ್ದು ಮಕ್ಕಳ ಮುಂದಿನ ಭವಿಷ್ಯ ಕ್ಕೆ […]

News

ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಕ್ರಮ ಮಾದರಿ – ಸೀತಾರಾಮ ಸಾಲೆತ್ತೂರು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ.) ಮೆಲ್ಕಾರ್ ಬಂಟ್ವಾಳ ಕೇಂದ್ರ ಸಮಿತಿಯ ಸಭೆಯು ಪುತ್ತೂರು ಕಲ್ಲೆಗ ಭಾರತ ಸಭಾಭವನದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಡಿಸೆಂಬರ್ ನಲ್ಲಿ ಜರಗುವ ತೃತೀಯ ವಾರ್ಷಿಕೋತ್ಸವ, ತಾಲೂಕು ಘಟಕಗಳ ಪುನಶ್ಚೇತನ, ತಾಲೂಕು ಘಟಕಗಳಿಂದ ಸೇವಾ ಕಾರ್ಯಗಳ ಅರ್ಪಣೆ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಪ್ರಗತಿಪರ ಕೃಷಿಕ ಸೀತಾರಾಮ ಸಾಲೆತ್ತೂರು ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಪ್ರತಿಷ್ಠಾನದ ಸೇವಾ ಕಾರ್ಯಗಳು ಉತ್ತಮವಾಗಿ ಮೂಡಿ ಎಲ್ಲರಿಗೂ […]

You cannot copy content of this page