November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Father Muller Homoeopathic Pharmaceutical Division Celebrates 20th Anniversary at Deralakatte Campus

Father Muller Homoeopathic Pharmaceutical Division, renowned for its commitment to high-quality, genuine, and affordable homoeopathic medicines, proudly celebrates its 20th anniversary of it’s relocation to Deralakatte campus. This milestone, also known as the Vicennial Jubilee, marks two decades of dedicated service in providing pure and effective homoeopathic solutions to the public. Significance of the Event […]

News

ರಾಜ್ಯದಲ್ಲಿ ಸುಳ್ಳು ದಾಖಲೆ ಸೃಷ್ಠಿಸಿ ಮಾಡಿಸಿಕೊಂಡಿದ್ದ 22 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ರದ್ದು..!

ರಾಜ್ಯದಲ್ಲಿ ಲಕ್ಷಾಂತರ ಜನ ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಕಾರ್ಡ್ ದಾರರಿದ್ದು ಅವರಲ್ಲಿ 22 ಲಕ್ಷ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತಿದೆ. ಅಥವಾ ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಮಾಡಿಸಿಕೊಂಡಿರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಿದೆ. ಅದರಲ್ಲಿ ಬ್ಯಾಂಕ್ ಸಾಲ, ವಾರ್ಷಿಕ ವರಮಾನ ಎನ್ನುವುದನ್ನು ಪರಿಶೀಲನೆ ಮಾಡಿ ಪಟ್ಟಿ ಮಾಡಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಕೆಲವರು ಸುಳ್ಳು ಮಾಹಿತಿಗಳನ್ನು ನೀಡಿ ಹಾಗೂ ಶ್ರೀಮಂತರಾಗಿದ್ದರೂ ಸುಳ್ಳು ದಾಖಲೆಗಳನ್ನು ನೀಡಿ ಜನ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದಾರೆ. ಇಂತಹ […]

News

ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್ ವೇ ಕೇಂದ್ರ ಸರ್ಕಾರ ಸಿದ್ದತೆ: 9 ಕಂಪನಿಗಳಿಂದ ಟೆಂಡರ್ ಸಲ್ಲಿಕೆ

ಕೇಂದ್ರ ಸರ್ಕಾರ ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಟೆಂಡರ್‌ ಆಹ್ವಾನಿಸಿದೆ. ಇದರಿಂದ ಬೆಂಗಳೂರು – ಮಂಗಳೂರು ನಡುವಿನ ಪ್ರಯಾಣ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗಿತ್ತು. ಒಂಬತ್ತು ಕಂಪನಿಗಳು ಟೆಂಡರ್​ನಲ್ಲಿ ಭಾಗಿಯಾಗಿವೆ. ಜನವರಿ ವೇಳೆಗೆ ಟೆಂಡರ್ ಫೈನಲ್ ಆಗುವ ಸಾಧ್ಯತೆಗಳಿವೆ. ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ರೀತಿಯಲ್ಲಿ ಬೆಂಗಳೂರು ಮಂಗಳೂರು ಎಕ್ಸ್ ಪ್ರೆಸ್ ವೇ ಮಾಡಲು ಕೇಂದ್ರ ಸರ್ಕಾರ ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದು, ಯೋಜನೆ ಕಾರ್ಯರೂಪಕ್ಕಾಗಿ ಡಿಪಿಆರ್ ಸಿದ್ದಪಡಿಸಲು […]

News

ಇನ್ನೂ ಮುಂದೆ ರಸ್ತೆ ಬದಿ ಹೋಟೆಲ್‌ಗಳಿಗೂ ಆಹಾರ ಸುರಕ್ಷತೆ ಪ್ರಮಾಣ ಪತ್ರ ಕಡ್ಡಾಯ..!

ಬೆಂಗಳೂರು : ಆಹಾರ ಕಲಬೆರಕೆ ತಡೆಗೆ, ಹೋಟೆಲ್‌ಗಳಲ್ಲಿ ಗುಣಮಟ್ಟ ಆಹಾರ ಲಭ್ಯತೆ ಉದ್ದೇಶದಿಂದ ಆರೋಗ್ಯ ಇಲಾಖೆ ಅಧೀನದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ರಾಜ್ಯದ ಎಲ್ಲ ಬಗೆಯ ಹೋಟೆಲ್‌ಗಳು, ಬೇಕರಿಗಳು, ಆನ್‌ಲೈನ್‌ನಲ್ಲಿ ಪುಡ್ ಡೆಲಿವರಿ ಮಾಡುವ ಕಂಪನಿಗಳು ಹಾಗೂ ಪಿಜ್ಜಾ, ರ್ಬಗರ್ ಮಾರಾಟ ಮಾಡುವ ಹೋಟೆಲ್‌ಗಳು ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣೀಕರಣ ಪತ್ರ (ಪೋಸ್ಟಾಕ್) ಪಡೆಯುವುದು ಕಡ್ಡಾಯಗೊಳಿಸಿದೆ. ಹೋಟೆಲ್‌ಗಳು, ಬೇಕರಿಗಳು, ಆನ್‌ಲೈನ್‌ನಲ್ಲಿ ಆಹಾರ ಸರಬರಾಜು ಮಾಡುವ ಸಂಸ್ಥೆಗಳು ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣೀಕರಣ ಪತ್ರ […]

News

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಭೇಟಿ – ಜನಸಾಮಾನ್ಯರ ಕೆಲಸಕಾರ್ಯಗಳು ಸುಗಮವಾಗಿ ನಡೆಯುವಂತೆ ಒತ್ತಾಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ   ಪಿ.ಸಿ. ಜಯರಾಂ ನೇತ್ರತ್ವದಲ್ಲಿ ಇಂದು ನವಂಬರ್ 11ರಂದು ಸುಳ್ಯ ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಹಲವಾರು ಪ್ರಗತಿಪರ ವಿಚಾರಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ ಅಕ್ರಮ-ಸಕ್ರಮ, 94C, 94CCಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ, ವಿದ್ಯಾಭ್ಯಾಸ ನಿಮಿತ್ತ ಆದಾಯ-ಜಾತಿ ದೃಢೀಕರಣ ಪ್ರಮಾಣ ಪತ್ರಗಳು ಸುಲಲಿತವಾಗಿ ದೊರಕುವಂತೆ ಮತ್ತು ಇನ್ನಿತರ ಕಛೇರಿ ಕಾರ್ಯಗಳಲ್ಲಿ ಮೊದಲಿದ್ದಂತೆಯೇ ನಡೆದು ಬಂದ ಮಧ್ಯವರ್ತಿಗಳ ಹಾವಳಿ ತಡೆಯುವಂತೆ, ಅಕ್ರಮ-ಸಕ್ರಮ ಸಮಿತಿಯ ಸಭೆಯನ್ನು ಪ್ರತೀ ತಿಂಗಳು ನಡೆಸುವಂತೆ ಮತ್ತು ಜನಸಾಮಾನ್ಯರ ಕೆಲಸಗಳನ್ನು ಸತಾಯಿಸದೇ ಶೀಘ್ರವಾಗಿ ವಿಲೇವಾರಿ […]

News

ನಾರಾಯಣಗುರುಗಳ ಮೌನಕ್ರಾಂತಿ ಇಂದಿನ ಯುವಪೀಳಿಗೆಗೆ ದಾರಿದೀಪ – ಡಾ. ತುಕರಾಮ ಪೂಜಾರಿ

ಬಂಟ್ವಾಳ : ಮನುಷ್ಯನ ಅಂತಃಶಕ್ತಿ ಹೆಚ್ಚಿದಂತೆ ಅವನ ಆತ್ಮವಿಶ್ವಾಸವು ಹೆಚ್ಚುತ್ತದೆ. ನಾರಾಯಣ ಗುರುಗಳ ಪ್ರಖಾಂಡ ಪಾಂಡಿತ್ಯ ಅವರ ವಿರೋಧಿಗಳನ್ನು ನಿಸ್ತೇಜರನ್ನಾಗಿಸಿತ್ತು. ಅವರು ಪ್ರತಿಪಾದಿಸಿದ ಮೌನಕ್ರಾಂತಿ ಇಂದಿನ ಯುವಪೀಳಿಗೆಗೆ ದಾರಿದೀಪವಾಗಬೇಕು ಎಂದು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ. ತುಕರಾಮ ಪೂಜಾರಿ ತಿಳಿಸಿದರು. ಅವರು ನವಂಬರ್ 10ರಂದು ರವಿವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡಿನ ಗುರುದೀಪ ರಾಜೇಶ್ ಸುವರ್ಣ ರವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 20 ರ […]

News

Udhka Kela Dhabhazo 2024

“Infant mary church, Indian catholic youth movement Bajjodi organized An aquatic adventures day ‘UDHKA KELA DHABHAZHO 2024’ An interward aqua games on Sunday November 10th afternoon. The event started at 2.30pm with showcase of Team spirit and enthusiasm March past. Prayer song was led by ICYM members. Welcome speech was given by unit president Cliyon […]

News

ವಿಶುಕುಮಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವೀರಪ್ಪ ಮೊಯಿಲಿ ಅನಿಸಿಕೆ

ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ ಮಂಗಳೂರು: ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶು ಕುಮಾರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್‌ನ ತುಳು ಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ನವಂಬರ್ 14ರಂದು ಭಾನುವಾರ 2024ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು […]

News

ಕಲ್ಲಡ್ಕದಲ್ಲಿ ಕನ್ನಡ ಶಾಲೆಗಳಿಗೆ ಸಮ್ಮಾನ, ಮಾತೃ ಭಾಷೆಗೆ ಪ್ರಾಧಾನ್ಯ ಸಿಗಬೇಕು – ಸಿ.ಎ. ಶಾಂತಾರಾಮ ಶೆಟ್ಟಿ

ಬಂಟ್ವಾಳ ನವಂಬರ್ 11: ಕನ್ನಡ ಭಾಷೆ ಸಂಸ್ಕೃತಿ ಉಳಿಯ ಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರಿಗೂ ಇದೆ.  ಭಾರತೀಯ‌ ಎಲ್ಲಾ ಭಾಷೆಗಳು ಶ್ರೀಮಂತವಾಗಿದ್ದು ಮಾತೃ ಭಾಷೆಗೆ ಹೆಚ್ಚಿನ ಪ್ರಾಧಾನ್ಯ ಸಿಗಬೇಕು ಎಂದು ಮಂಗಳೂರಿನ ಲೆಕ್ಕಪರಿಶೋಧಕ ಸಿ.ಎ. ಶಾಂತಾರಾಮ ಶೆಟ್ಟಿ ಹೇಳಿದರು. ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ವತಿಯಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸಂಘಟಿಸಲಾದ ರಾಜ್ಯದ ಕನ್ನಡ ಶಾಲೆಗಳ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾಷೆ ಸಂಸ್ಕೃತಿಯ ಜೀವಾಳ ಭಾಷೆ ನಾಡಿನ […]

News

ಕರ್ನಾಟಕದ ಹೆಮ್ಮೆಯ KSRTC ಸಂಸ್ಥೆಗೆ ‘ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ’

ಬೆಂಗಳೂರು: ಕರ್ನಾಟಕದ ಹೆಮ್ಮೆಯ KSRTC ಸಂಸ್ಥೆಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಲಭಿಸಿದೆ.   ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ಹಂಚಿಕೊಂಡಿದ್ದು, ನಿಗಮಕ್ಕೆ, ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI) ಆಯೋಜಿಸಿದ 18ನೇ ವಿಶ್ಚ ಸಂವಹನ ಸಮ್ಮೇಳನ 2024 ರ ವರ್ಷದ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿಯು ಲಭಿಸಿದೆ. KSRTCಯ ಕಾರ್ಮಿಕ ಸ್ನೇಹಿ, ಪ್ರಯಾಣಿಕ ಸ್ನೇಹಿ ಉಪಕ್ರಮಗಳಿಗೆ ಹಾಗೂ ವಿವಿಧ ಬಸ್ಸುಗಳ ಬ್ರ್ಯಾಂಡಿಂಗ್ ಕಾರ್ಯಕ್ಕೆ ಸದರಿ ಪ್ರಶಸ್ತಿಯು ಲಭಿಸಿರುತ್ತದೆ ಎಂದಿದೆ. […]

You cannot copy content of this page