ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಪುಸ್ತಕಾಧಾರಿತ ಸ್ಪರ್ಧೆ ಉದ್ಘಾಟನೆ
ನೈತಿಕ ಮೌಲ್ಯಗಳು ಜೀವನದ ಶಾಶ್ವತ ಸಂಪತ್ತು – ಶಶಿಕಾಂತ ಜೈನ್ ಬಂಟ್ವಾಳ ನವಂಬರ್ 7: ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ಪರ್ಧೆಗಳು ಸಾಂಕೇತಿಕವಾಗಿ ನಡೆಯುತ್ತವೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಅಧ್ಯಯನ ಮಾಡಬೇಕು. ಶಾಂತಿವನ ಟ್ರಸ್ಟ್ ವತಿಯಿಂದ ಕಳೆದ ಮೂವತೈದು ವರ್ಷಗಳಿಂದ ಯೋಗ ಮತ್ತು ನೈತಿಕ ಶಿಕ್ಷಣ ನೀಡುತ್ತಿದೆ. ದಶಂಬರ ತಿಂಗಳಲ್ಲಿ ರಾಜ್ಯ ಮಟ್ಟದ ಸ್ಪರ್ಧೆ ಧರ್ಮಸ್ಥಳದಲ್ಲಿ ನಡೆಯಲಿದೆ ಎಂದು ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಹೇಳಿದರು. ಅವರು ಶ್ರೀ ಧರ್ಮಸ್ಥಳ […]













