November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಣೆಮಂಗಳೂರು ಶ್ರೀ ಶಾರದ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬಂಟ್ವಾಳ :ಪಾಣೆಮಂಗಳೂರು ಶ್ರೀ ಶಾರದ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ  ಆಚರಿಸಲಾಯಿತು.  ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವಾ ಧ್ವಜಾರೋಹಣ ನೆರವೇರಿಸಿ, ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರು ನಾಡಗೀತೆಯನ್ನು ಹಾಡಿದರು. ವಿದ್ಯಾರ್ಥಿಗಳೇ ರಚಿಸಿದ ಕರ್ನಾಟಕ ಭೂಪಟಕ್ಕೆ ಸಾಂಕೇತಿಕವಾಗಿ 69 ದೀಪಗಳನ್ನು ಹಚ್ಚುವುದರ ಮೂಲಕ ಆಡಳಿತ ಮಂಡಳಿಯ ಅಧ್ಯಕ್ಷರು, ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಶಿಕ್ಷಕರು, ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳೊಡಗೂಡಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಸಾಹಿತಿ ಕವಿ ಜಯಾನಂದ ಪೆರಾಜೆ […]

News

ಬಂಟ್ವಾಳದಲ್ಲಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭ

ಬಂಟ್ವಾಳ, ನವಂಬರ್ 1 : ಬಂಟ್ವಾಳ ತಾಲೂಕಿನಲ್ಲಿ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ದೃಷ್ಟಿಯಿಂದ ಈ ತನಕ ತಾಲೂಕು ಕ್ರೀಡಾಂಗಣ ಆಗದೇ ಇರುವುದು ಖೇದಕರ ವಿಚಾರವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಜತೆಗೂಡಿ ಸಂಘಟಿತ, ರಾಜಕೀಯ ರಹಿತ ಪ್ರಯತ್ನ ನಡೆಸಿ ಮುಂದಿನ ರಾಜ್ಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಕುರಿತು ಶುಭ ಸುದ್ದಿ ಬರುವಂತಾಗಬೇಕು ಎಂದು ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ ಹೇಳಿದರು. ಅವರು ಶುಕ್ರವಾರ ಬಿ.ಸಿ. ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಬಂಟ್ವಾಳ ತಾಲೂಕು ಮಟ್ಟದ […]

News

ಸೂರಿಕುಮೇರು ನಿವಾಸಿ ಅಬುಬಕ್ಕರ್ ನಿಧನ

ಸೂರಿಕುಮೇರು ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಸೂರಿಕುಮೇರು ನಿವಾಸಿಯಾಗಿರುವ ಮುಹಮ್ಮದ್ ನವಾಝ್, ಮತ್ತು ನೌಫಾನ್ ಅಹಮ್ಮದ್ ರವರ ತಂದೆ ಹಾಗೂ ಸುಲೈಮಾನ್, ಉಮ್ಮರ್ ಮತ್ತು ಅದಮ್ ರವರ ಸಹೋದರ ಅಬುಬಕ್ಕರ್ ಅನಾರೋಗ್ಯದಿಂದ ಇದ್ದು ಇದೀಗ ನವಂಬರ್ 1ರಂದು ಅವರ ಸೂರಿಕುಮೇರು ಮನೆಯಲ್ಲಿ ನಿಧನರಾದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಸುಜಾತಾ, ಮಾಜಿ ಅಧ್ಯಕ್ಷ ಇಬ್ರಾಹಿಂ ಕೆ., ಬಾಲಕೃಷ್ಣ ಆಳ್ವ ಹಾಗೂ ರಮಣಿ, ಮಾಜಿ ಉಪಾಧ್ಯಕ್ಷೆ ಪ್ರೀತಿ ಲ್ಯಾನ್ಸಿ ಪಿರೇರಾ ಮತ್ತು […]

News

ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಯ ಪ್ರತಿ ಕೋಣೆಯಲ್ಲೂ ಸಿಸಿಟಿವಿ ಕ್ಯಾಮರಾ ಕಡ್ಡಾಯ – ಹೈಕೋರ್ಟ್‌

ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಯ ಎಲ್ಲಾ ಕೋಣೆಗಳಲ್ಲೂ ಸಿಸಿಟಿವಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್‌ ಆದೇಶ ನೀಡಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೆ ಒಳಗಾಗುವ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನಡೆಸಿದ ನ್ಯಾಯ ಮೂರ್ತಿಗಳಾದ ಜಿ.ಎಸ್. ಅಹ್ಲುವಾಲಿಯಾ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಉತ್ತಮ ಗುಣಮಟ್ಟದ ಆಡಿಯೋ ರೆಕಾರ್ಡಿಂಗ್ ಸಹಿತ ಅಳವಡಿಕೆ ಮಾಡಬೇಕು. ಈ ಸಿಸಿಟಿವಿ ವ್ಯವಸ್ಥೆಯಲ್ಲಿ ಕನಿಷ್ಟ ಮೂರು ತಿಂಗಳ ಅವಧಿಯ ವೀಡಿಯೋಗಳನ್ನು ರೆಕಾರ್ಡ್ ಮಾಡುವ […]

News

STARTUP MELA at Saint Joseph’s University Bengaluru

Saint Joseph’s University’s Entrepreneurship Cell, in association with the Public Relations Office, hosted “Start-Up Mela 40. and the launch of the Saint Joseph’s University’s Institution’s Innovation Council.” This milestone event was inaugurated by the distinguished Chief Guest Dr Raj Waghray, Head, Entrepreneurship (STEM) Cell, Foundation for Science, Innovation and Development (FSID), Indian Institute of Science, […]

News

Developing a Positive mindset in children BES Hostel Children’s Get-Together: A Celebration of Positivity

On October 31, 2024, the Bethany Educational Society Mangalore Province organized the get together of Hostel children at Saint Raymond’s KG Block, Vamanjoor. The Hostellers gathered for an uplifting get-together centered around the theme of ‘Developing a positive attitude and mindset in children. This much-anticipated event served as a platform for young minds to explore […]

News

ಜ್ಞಾನದ ಬೆಳಕು ಹರಿಸಿದ ಮಹಾನ್ ಸಂತ ನಾರಾಯಣಗುರುಗಳು – ಹರೀಶ್ ಎಸ್. ಕೋಟ್ಯಾನ್

ಕಲ್ಲಡ್ಕ : ಜ್ಞಾನದ ಬೆಳಕು ಮನವನ್ನು ಬೆಳಗಿದರೆ, ದೀಪದ ಬೆಳಕು ಮನೆಯನ್ನು ಬೆಳಗುವುದು. ಶಿಕ್ಷಣದಿಂದ ಮಾತ್ರ ಬಡತನ ಮತ್ತು ಅಸ್ಪೃಶ್ಯತೆ ನಿರ್ಮೂಲನೆ ಸಾಧ್ಯ ಎಂದು ಪ್ರತಿಪಾದಿಸಿದ ನಾರಾಯಣಗುರುಗಳು ಜ್ಞಾನದ ಬೆಳಕು ನೀಡಿದ ಮಹಾನ್ ಸಂತ ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಹರೀಶ್ ಎಸ್. ಕೋಟ್ಯಾನ್ ತಿಳಿಸಿದರು. ಅವರು ಅಕ್ಟೋಬರ್ 31ರಂದು  ಗುರುವಾರ  ಬಂಟ್ವಾಳ ತಾಲೂಕಿನ ಕಲ್ಲಡ್ಕ ನರಹರಿ ನಗರ ಜಗದೀಶ್ ಸುವರ್ಣ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 18ರ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ […]

News

Free Cancer Screening & General Health Check – Up Camp Organised at Infant Jesus Shrine Hall, Carmel Hill Mangaluru

The Infant Jesus Shrine, Bikarnakatte, Mangaluru, the OCDS unit of Saint Teresa of Avila Community, Bikarnakatte, Mangaluru and the Indian Cancer Society, Mangaluru in collaboration with Father Mullers Medical College Hospital, Mangaluru, organized a Free Cancer Screening and General Health Check-Up Camp at the Shrine Carmel Hill Hall, Bikarnakatte, Mangaluru on 31st  October 2024. Registration began at […]

News

ಮಂಗಳೂರು ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ

ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 20 ಅಂಶದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಹೇಳಿದ್ದಾರೆ. ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಅವರು ಮಾತನಾಡಿದರು. ಇಂದಿರಾ ಗಾಂಧಿ ಅವರು ದೇಶದ ಸಾಮಾಜಿಕ ಸಾಮರಸ್ಯ […]

News

ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಖದೀಮರಿಬ್ಬರನ್ನು ಬಂಧಿಸಿದ ವಿಟ್ಲ ಪೊಲೀಸರು

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾಧ ತಂಡದ ಸಿಬ್ಬಂದಿಗಳು 29ರಂದು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿದ್ದು ವಿಚಾರಿಸಲಾಗಿ ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಈ ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಉಳ್ಳಾಲ ತಾಲೂಕು […]

You cannot copy content of this page