November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಸಮೀಪದ ಸೇರ ನಿವಾಸಿ ಲೋಕಯ್ಯ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ : ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೇರ ನಿವಾಸಿ ಲೋಕಯ್ಯ ಸೇರ ಅವರಿಗೆ ಈ ಬಾರಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.    ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂತಾರಾಧನೆಯ ಸೇವೆ ಮಾಡುತ್ತಿರುವ ಇವರ ಸಾಧನೆಯನ್ನು ಗುರುತಿಸಿ ಈ ಬಾರಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಿದೆ.

News

ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ

ಬಂಟ್ವಾಳ :  ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ  ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ  ಶಾಲೆಯ ಕ್ರೀಡಾಪಟುಗಳು ಭಾಗವಹಿಸಿದ್ದು  ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿ ಯಶ್ವಿತ್ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿದ್ದು, ಶಮ್ ರಿನ್ :  400ಮೀ ಓಟ – ದ್ವಿತೀಯ, 200ಮೀ  ಓಟ – ಪ್ರಥಮ, 600ಮೀ ಓಟ –ದ್ವಿತೀಯ […]

News

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಮಂಗಳೂರು, ಅಕ್ಟೋಬರ್ 30 :- ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.    ಶನಿವಾರ ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ. ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾತ್ರಿ 8.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ […]

News

‘Padua Scintilla’ a National Conference at Padua college permises

IQAC and Research promotion Committee of Padua College of Commerce and Management, Nanthur, Mangalore in association with Mangalore University Commerce Teachers Association (MUCTA) organised ‘Padua Scintilla’ a National Conference on Developing skills for a sustainable Future- Enhancing Employability on 29th October 2024 in Padua Premises. The total Participants for this event were 115. The inauguration […]

News

ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಬಂಟ್ವಾಳ :ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕವು ಶಂಭೂರು  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್  ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಇದೇ ನವಂಬರ್ 19ನೇ ದಿನಾಂಕದಂದು ಜರಗಿಸಲಿರುವ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ ಎಂದು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹೇಮಚಂದ್ರ ಭಂಡಾರದ ಮನೆ ತಿಳಿಸಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಗೌರವಾಧ್ಯಕ್ಷರಾಗಿ ಆನಂದ ಎ. ಶಂಭೂರು, ಕಾರ್ಯಾಧ್ಯಕ್ಷರಾಗಿ ಹೇಮಚಂದ್ರ ಭಂಡಾರದ […]

News

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಪಿನ್ಯಾಕಲ್‌ ಐಟಿ ಕ್ಲಬ್‌ ಹಾಗೂ ಐಐಸಿಗಳ ಸಂಯುಕ್ತ ಆಶ್ರಯದಲ್ಲಿ ಐಒಟಿ ಮಾದರಿಗಳ ಪ್ರದರ್ಶನವನ್ನು ಆಯೋಜಿಸಲಾಯಿತು. ಉದ್ಘಾಟನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊರವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ “ಸಾಧಿಸುವ ಛಲ ಹಾಗೂ ಒಳ್ಳೆಯ ಮನಸ್ಸಿದ್ದಲ್ಲಿ ಯಾವುದೇ ಕಾರ್ಯವೂ ಕಷ್ಟವೆಂದೆನಿಸುವುದಿಲ್ಲ. ಯಾವುದೇ ಪರಿಸ್ಥಿತಿಯ ಬಗ್ಗೆ ದೂರು ನೀಡಬೇಡಿ ಬದಲಿಗೆ ಪೂರಕವಾಗಿ ಯೋಚನೆ ಮಾಡಲು ಪ್ರಾರಂಭಿಸಿರಿ.  ನಿಮ್ಮ ದೃಷ್ಟಿಕೋನವನ್ನು ಬದಲಾಯಿಸಿದರೆ ನೀವು ಸಮಸ್ಯೆಯನ್ನು […]

News

Empowering Education: Shakleshpur’s Saint Joseph Institutions Integrate AI for Next-Gen Teaching

Shakleshpur, Hassan: In a significant step toward modernizing classroom learning, Saint Joseph Educational Institutions, managed by the Sisters of Charity of Saints Bartolomea Capitanio and Vincenza Gerosa (SCCG), organised a day-long workshop on Artificial Intelligence (AI) for their teaching faculty on October 26, 2024. The event took place at the school auditorium in collaboration with […]

News

ಮಂಗಳೂರಿನ ‘ರಚನಾ’ ಸಂಸ್ಥೆಗೆ ಬೆಳ್ಳಿ ಹಬ್ಬದ ಸಂಭ್ರಮ – ಅಧ್ಯಕ್ಷ ಜೋನ್ ಮೊಂತೇರೊ

ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ. ನವೆಂಬರ್ 3ರಂದು ಭಾನುವಾರ ಸಂಜೆ 6 ಗಂಟೆಗೆ ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುಣೆಯ ಮಿಲಿಟರಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ಆಗಿರುವ ರಿಯರ್ ಆ್ಯಡ್ಮಿರಲ್ ನೆಲ್ಸನ್ ಡಿಸೋಜ ಭಾಗವಹಿಸಲಿದ್ದಾರೆ. ಎನ್‍ಆರ್‍ಐ ಉದ್ಯಮಿ ಮೈಕಲ್ ಡಿಸೋಜ, ರೋಹನ್ ಕಾರ್ಪೋರೇಶನ್‍ನ ಚೇರ್ ಮ್ಯಾನ್ ರೋಹನ್ ಮೊಂತೇರೊ ಮುಖ್ಯ ಅತಿಥಿಯಾಗಿರುವರು. ಬೆಳ್ಳಿ ಹಬ್ಬದ ಕಾರ್ಯಕ್ರಮವನ್ನು ಬೆಂಗಳೂರಿನ […]

News

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ ಭಾರತ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಲ್ಲಿ: ಅಕ್ಟೋಬರ್ 29ರಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸರಕಾರದ ಮುಂಚೂಣಿ ಆರೋಗ್ಯ ವಿಮೆ ಕಾರ್ಯಕ್ರಮ ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗಾಗಿ ವಿಸ್ತರಿಸಿದರು. ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 70 ವರ್ಷ ಮೇಲ್ಪಟ್ಟವರು ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ‘ಆಯುಷ್ಮಾನ ವಯ ವಂದನಾ ಕಾರ್ಡ್‌’ನ್ನು ಹೊಂದಿರುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಆದರೆ ದಿಲ್ಲಿ ಮತ್ತು ಪಶ್ಚಿಮ ಬಂಗಾಳಗಳಲ್ಲಿಯ 70 ವರ್ಷ ಮೇಲ್ಪಟ್ಟವರು ಈ […]

News

ಚಿತ್ರದುರ್ಗದಲ್ಲಿ ನಡೆದ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆ 2024

ಬೆಳುವಾಯಿಯ ಮರಿಯಂ ನಿಕೆತನ್ ಆಂಗ್ಲ ಮಾಧ್ಯಮ ಶಾಲೆಗೆ ಕೀರ್ತಿ ತಂದು ಕೊಟ್ಟ 15 ವಿದ್ಯಾರ್ಥಿಗಳು ಅಕ್ಟೋಬರ್ 27ರಂದು ಆದಿತ್ಯವಾರ “19ನೇ ಕರ್ನಾಟಕ ರಾಜ್ಯ ಅಬಾಕಸ್ ಸ್ಪರ್ಧೆ 2024” ಚಿತ್ರದುರ್ಗದಲ್ಲಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳುವಾಯಿಯ ಮರಿಯ0 ನಿಕೆತನ್ ಆಂಗ್ಲ ಮಾಧ್ಯಮ ಶಾಲೆಯ 15 ವಿದ್ಯಾರ್ಥಿಗಳು ಪಾಲ್ಗೊಂಡು ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ. ಬಹುಮಾನಗಳನ್ನು ಪಡೆದ ಎಲ್ಲಾ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಜೆಸಿಂತಾ ಲಸ್ರಾದೊ, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ […]

You cannot copy content of this page