November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೀರಕಂಭ ಮಜಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ಸಮಗ್ರ ಶಿಕ್ಷಣ ಸಾಮಾಜಿಕ ಶೋಧನಾ ಪೋಷಕರ ಸಭೆ

ಬಂಟ್ವಾಳ : ಸರಕಾರಿ ಶಾಲೆಗಳು ಇಂದು ಎಲ್ಲಾ ರೀತಿಯಲ್ಲಿ ಅಭಿವೃದ್ಧಿಯನ್ನು ಹೊಂದಿದ್ದು ಶೈಕ್ಷಣಿಕವಾಗಿ ಮತ್ತು ಭೌತಿಕವಾಗಿ ಉತ್ತಮವಾದ ವಾತಾವರಣವನ್ನು ಬೆಳೆಸಿಕೊಂಡಿದೆ. ಅಕ್ಷರ ದಾಸೋಹದ ಉಪಯೋಗವನ್ನು ಎಲ್ಲಾ ಮಕ್ಕಳು ಬಳಸಿಕೊಳ್ಳುತ್ತಿದ್ದು ಇದು ಮಕ್ಕಳ ಆರೋಗ್ಯದ ಮೇಲೆ ಮತ್ತು ದೈಹಿಕ ಮಾನಸಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ತಂದುಕೊಟ್ಟಿದೆ, ಸರಕಾರದಿಂದ ಒದಗಿಸಿ ಕೊಟ್ಟಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಪ್ರತಿ ಮಗು ಪಡೆದುಕೊಳ್ಳಬೇಕು ಇದರಿಂದ ಶಾಲೆಗಳಿಗೆ ವಿವಿಧ ರೀತಿಯಲ್ಲಿ ಸಹಕಾರ ದೊರಕಿದಂತಾಗುತ್ತದೆ, ಜೊತೆಗೆ ಬೇರೆ ಬೇರೆ ಇಲಾಖೆಗಳು ನೀಡುವ ಶೈಕ್ಷಣಿಕ ಪ್ರೋತ್ಸಾಹಗಳನ್ನು ಬಳಸಿಕೊಳ್ಳಬೇಕು […]

News

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಪ್ರಕರಣ ಆರೋಪಿಗಳು ಖುಲಾಸೆ

ಪುತ್ತೂರು : ಪೊಲೀಸ್ ಸಿಬ್ಬಂದಿಗಳು ಇಂಟರ್ಸೆಪ್ಟರ್ ವಾಹನದಲ್ಲಿ ಪುತ್ತೂರು ತಾಲೂಕು ಉಪ್ಪಿನಂಗಡಿ ಕಸಬಾ ಗ್ರಾಮದ ಉಪ್ಪಿನಂಗಡಿ ಸುದರ್ಶನ್ ಎಂಬವರ ಮನೆ ಎದುರು ಉಪ್ಪಿನಂಗಡಿ-ಗುರುವಾಯನಕೆರೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿರುವ ಸಮಯ ಗುರುವಾಯನಕೆರೆ ಕಡೆಯಿಂದ ದ್ವಿಚಕ್ರ ವಾಹನದಲ್ಲಿ  ಮೇದಾರಬೆಟ್ಟು ಸಿದ್ದಿಕ್ ಎಂಬಾತನು ಹೆಲ್ಮೆಟ್ ಧರಿಸದೆ ಬರುತ್ತಿದ್ದದ್ದನ್ನು ಕಂಡು ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದಾಗ ಅದನ್ನು ಉಲ್ಲಂಘಿಸಿ ಮುಂದಕ್ಕೆ ಹೋದಾಗ ಜೊತೆಯಲ್ಲಿದ್ದ ಹೋಂ ಗಾರ್ಡ್ ಸೈಯದ್ ಇಬ್ರಾಹಿಂರವರು ತಡೆದು ನಿಲ್ಲಿಸಿ ದ್ವಿಚಕ್ರ ಸವಾರನಿಗೆ ವಾಹನದ ದಾಖಲಾತಿಗಳನ್ನು ಹಾಜರುಪಡಿಸುವಂತೆ ತಿಳಿಸಿದರು. […]

News

Mangaluru’s Chitrapura Temple Hosts Grand Yagna

The atmosphere at Chitrapura Shri Durgaparameshwari Temple in Mangaluru was filled with spirituality as hundreds of devotees gathered for the ‘Gayatri Sangama – Koti Gayatri Japayajna’ on Sunday. This event celebrated the culmination of two months of chanting the Gayatri Mantra, with participants completing over one crore recitations. The program was organised by the Central […]

News

ಕಲ್ಲಡ್ಕ ಗೊಳ್ತಮಜಲ್ ಸಮೀಪದ ಮಾಣಿಮಜಲ್ ನಿವಾಸಿ ಅಮರ್ ಬೀಡಿ ಮಾಲಕ ಯೂಸುಫ್ ಹಾಜಿ  ನಿಧನ

ಬಂಟ್ವಾಳ ; ಕಲ್ಲಡ್ಕ ಗೊಳ್ತಮಜಲ್ ಸಮೀಪದ ಮಾಣಿಮಜಲ್ ನಿವಾಸಿ ಅಮರ್ ಬೀಡಿ ಮಾಲಕ ಯೂಸುಫ್ ಹಾಜಿ (70) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಕ್ಟೋಬರ್ 28ರಂದು ಸೋಮವಾರ ರಾತ್ರಿ ನಿಧನರಾದರು.  ಗೊಳ್ತಮಜಲ್ ರಹ್ಮಾನಿಯಾ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಕಲ್ಲಡ್ಕ ಕೇಂದ್ರ ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರು ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

News

ಕೊಡಾಜೆ ಐಕ್ಯ ವೇದಿಕೆ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ; ಸ್ವಚ್ಚತೆಗೆ ಇಸ್ಲಾಂನಲ್ಲಿ ಮಹತ್ತರ ಸ್ಥಾನವನ್ನು ಕಲ್ಪಿಸಲಾಗಿದೆ – ಅಝೀಝ್ ದಾರಿಮಿ ಪೊನ್ಮಳ.

ಬಂಟ್ವಾಳ :  ಸ್ವಚ್ಚತೆಗೆ ಇಸ್ಲಾಂನಲ್ಲಿ ಮಹತ್ತರವಾದ ಸ್ಥಾನವನ್ನು ಕಲ್ಪಿಸಲಾಗಿದ್ದು, ಪ್ರತಿಯೋರ್ವರು ತನ್ನ ಮನೆ, ವಠಾರ, ಪರಿಸರದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ವಿಶೇಷ ಗಮನ ಹರಿಸಬೇಕು ಎಂದು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಕರೆ ನೀಡಿದರು. ಐಕ್ಯ ವೇದಿಕೆ ಕೊಡಾಜೆ ಇದರ ವತಿಯಿಂದ ಕೊಡಾಜೆ ಖಬರಸ್ತಾನ್ ವಠಾರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಯುವ ಸಮೂಹವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನಾಡಿನಲ್ಲಿ ಶಾಂತಿ, ಸಾಮರಸ್ಯ ಸೌಹಾರ್ದತೆಯ ಬದುಕಿಗೆ ಪ್ರೇರಣೆ […]

News

ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಘೋಷಣೆ ಹಾಗೂ ಲಾಂಛನ ಅನಾವರಣ ಕಾರ್ಯಕ್ರಮ

ಬಂಟ್ವಾಳ  : ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಘೋಷಣೆ ಹಾಗೂ ಲಾಂಛನ ಅನಾವರಣ ಕಾರ್ಯಕ್ರಮ ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ   ನಡೆಯಿತು. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಇವರು ಸಮಿತಿಯ ಪದಾಧಿಕಾರಿಗಳ ಮಾಹಿತಿ ಪತ್ರದ ಬಿಡುಗಡೆ ಮಾಡುವುದರ ಮೂಲಕ ಸ್ವಾಗತ ಸಮಿತಿಯ ಅಧಿಕೃತ ಘೋಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಮಂಚಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಅನಾವರಣಗೊಳಿಸಲಾಯಿತು. ಕಳೆದ ಬಾರಿ ಅಮ್ಮುಂಜೆಯಲ್ಲಿ ನಡೆದ ಸಾಹಿತ್ಯ […]

News

Vigilance Awareness Week-2024: Workshop and Walkathon Events by Bank of Baroda, Mangaluru Zone Successfully carried out

As a part of “Vigilance Awareness Week-2024”, a “Workshop on Preventive Vigilance” was organized at Mangaluru, attended by 200 participants, Regional Heads & Business leaders of Bank of Baroda of Mangaluru Zone.  The workshop aimed to foster awareness about preventive vigilance practices in banking sector, reinforcing the bank’s commitment to transparency and ethical conduct. The […]

News

ಮಾಣಿಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ – ಕ್ರೀಡಾಪಟುಗಳು ಅಧ್ಯಯನವನ್ನು ಪ್ರೀತಿಸಬೇಕು: ಪೈಯಡೆ

ಬಂಟ್ವಾಳ ಅಕ್ಟೋಬರ್ 28 ಕ್ರೀಡಾಪಟುಗಳು ಶೈಕ್ಷಣಿಕ ವಿಷಯಗಳಲ್ಲಿಯೂ ಸಾಧನೆ ಮಾಡಬೇಕು. ಅಧ್ಯಯನವನ್ನು ಪ್ರೀತಿಸಬೇಕು. ಶ್ರದ್ದೆ ಭಕ್ತಿಯಿಂದ ಕಾರ್ಯ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ ಎಂದು ಮುಂಬೈ ಉದ್ಯಮಿ ಮುಂಡಪ್ಪ ಎಸ್. ಪೈಯಡೆ ಹೇಳಿದರು. ಅವರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಕಲ್ಲಡ್ಕ ವಲಯ ಕ್ರೀಡಾಕೂಟ ಸಮಿತಿ ವತಿಯಿಂದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಪೆರಾಜೆ ಮಾಣಿಯಲ್ಲಿ ಏರ್ಪಡಿಸಿದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಗೌರವವಂದನೆ ಸ್ವೀಕರಿಸಿ […]

News

Senior Citizens Day Celebrated in Bajjodi Church

Senior Citizens Day was celebrated at Infant Mary Church, Bajjodi on Sunday 27th October, with great fun and frolic around 100 elders of the Parish participated in the celebration and about 35 of them in their homes. At 10.30 am Solemn Mass was celebrated in the church by Rev. Fr Dominic Vas the Parish Priest […]

News

The 6th National Youth Conference of the CCBI Youth Commission convened at Trinity College within the Diocese of Jalandhar, Punjab.

Jalandhar, Punjab, October 26 :The 6th National Youth Conference of the Indian Catholic Youth Movement (ICYM) was held from October 21st to 25th, 2024. The conference brought together 653 youth leaders from 132 dioceses across India to discuss the theme “The Role of Youth in the Synodal Church,” with a particular focus on the virtue […]

You cannot copy content of this page