November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

TANISHQ BRINGS YOU THE BEST OFFERS THIS FESTIVE SEASON

Festival of Exchange: Bring Home a ‘Nav-Raani’ Piece without paying anything additional by Exchanging Your Old Gold at 100% Value* October 2024: Tanishq, India’s largest jewellery retail brand from the house of Tata announces exciting offers to bring in the festive season with happiness and cheer. With positive sentiment surrounding the festivities, customers are increasingly […]

News

Mohammad Mihad of Saint Philomena College (Autonomous) Selected for Mangalore University Kabaddi Team

Mohammad Mihad, a second year B.Com student of Saint Philomena College, has achieved a significant milestone by securing a place in the Mangalore university Kabaddi team. He will be representing the institution in the upcoming South West Zone Kabaddi Tournament. The South West Zone Kabaddi Tournament is a prestigious event, bringing together talented players from […]

News

ಮಿತ್ತಬೈಲು ಎಂ.ಜೆ.ಎಂ. ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆ

ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಇದರ ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆಯಾದರು. ಮುಹಮ್ಮದ್ ಇಕ್ಬಾಲ್ ನಂದರಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಮಸೀದಿ ಖತೀಬ್ ಅಬ್ಬಾಸ್ ಫೈಝಿ ಪುತ್ತಿಗೆ ದುಆ ನೆರವೇರಿಸಿದರು. ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ, ಉಪಾಧ್ಯಕ್ಷರುಗಳಾಗಿ ಜಮಾಲುದ್ದೀನ್ ಶಾಂತಿ ಅಂಗಡಿ, ಸಯ್ಯದ್ ಫಲುಳ್ ತಂಗಳ್, ಪ್ರಧಾನ ಕಾರ್ಯದರ್ಶಿಯಾಗಿ ಅಕ್ಬರ್ ಆಲಿ ಪೊನ್ನೋಡಿ, ಕಾರ್ಯದರ್ಶಿಗಳಾಗಿ ಅಶ್ರಫ್ ಶಾಂತಿಅಂಗಡಿ, […]

News

ಅಕ್ಟೋಬರ್ 27ರಂದು ಕೊಡಾಜೆ ಐಕ್ಯ ವೇದಿಕೆ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಂಟ್ವಾಳ :  ಐಕ್ಯ ವೇದಿಕೆ ಕೊಡಾಜೆ ಇದರ ವತಿಯಿಂದ ಕೊಡಾಜೆ ಖಬರಸ್ತಾನ್ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಅಕ್ಟೋಬರ್ 27ರಂದು ನಡೆಯಲಿದೆ. ಕಾರ್ಯಕ್ರಮವನ್ನು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬರಾದ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಉದ್ಘಾಟಿಸಲಿದ್ದು, ಐಕ್ಯ ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಡಾಜೆ ಬಿ.ಜೆ.ಎಂ. ಅಧ್ಯಕ್ಷ ಹಾಜಿ ಇಬ್ರಾಹಿಂ ರಾಜ್ ಕಮಲ್, ಕೋಶಾಧಿಕಾರಿ ಹಾಜಿ ಮುಹಮ್ಮದ್ ರಫೀಕ್ ಸುಲ್ತಾನ್, ಕಾರ್ಯದರ್ಶಿ ನವಾಝ್ ಭಗವಂತ ಕೋಡಿ, ಕೊಡಾಜೆ ಮಸೀದಿ ಪುನರ್ ನಿರ್ಮಾಣ […]

News

ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆ ಹಚ್ಚುವಂತೆ ಮಿತ್ತಬೈಲ್ ಜಮಾತಿನಿಂದ ಪೊಲೀಸರಿಗೆ ಮನವಿ

ಬಿ.ಸಿ. ರೋಡ್ : ಮಿತ್ತಬೈಲ್ ಜಮಾಅತ್ ವ್ಯಾಪ್ತಿಯ ಶಾಂತಿ ಅಂಗಡಿ ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕಿಯರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನವನ್ನು ಪತ್ತೆ ಹಚ್ಚುವಂತೆ ಮಿತ್ತಬೈಲ್ ಜಮಾಅತ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಅದ್ದೇಡಿ ನೇತೃತ್ವದ ನಿಯೋಗ ಬಂಟ್ವಾಳ ನಗರ ಠಾಣಾಧಿಕಾರಿಯನ್ನು  ಭೇಟಿಯಾಗಿ  ಮನವಿ ಸಲ್ಲಿಸಿದರು. ಸಪ್ಟಂಬರ್ 22ರಂದು ಬಾಲಕಿಯರು ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಿಂದ ಒಂದೇ ಮನೆಯ ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

News

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

ಉಜಿರೆ: ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ – ಎಲ್ಲಾ ರಂಗಗಳಲ್ಲಿಯೂ ಹೆಗ್ಗಡೆಯವರು ಹೊಗಳಿಕೆಗೆ ಹಿಗ್ಗದೆ, ಟೀಕೆಗಳಿಗೆ ಅಂಜದೆ, ಸ್ಥಿತ ಪ್ರಜ್ಞೆಯಿಂದ ಎಲ್ಲಾ ಮಠ-ಮಂದಿರಗಳಿಗೂ ಮಾದರಿಯಾಗಿ ಅನವರತ ಸೇವೆ ಮಾಡಿ ಧರ್ಮಸ್ಥಳದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ್ದಾರೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಅಕ್ಟೋಬರ್ […]

News

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ – ಬಾಲಕಿಯರ “ಕ್ರೀಡಾಕೂಟ 2024-25”

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಕಲ್ಲಡ್ಕ ವಲಯ ಕ್ರೀಡಾಕೂಟ ಸಮಿತಿ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ, ಇವುಗಳ ಸಂಯುಕ್ತ ಆಶ್ರಯದಲ್ಲಿ 14 ರಿಂದ 17 ವಯೋ ಮಿತಿಯೊಳಗಿನ ಬಾಲಕ – ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ “ಕ್ರೀಡಾಕೂಟ 2024-25” ಅಕ್ಟೋಬರ್ 28 ಮತ್ತು 29ರಂದು ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ […]

News

ಸಾಹಿತ್ಯ ತಾರೆ ಮತ್ತು ಬಾಲಬಂಧು ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಂಟ್ವಾಳ : “ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ವತಿಯಿಂದ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2024ರ ನವಂಬರ್ ಎರಡನೆಯ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶಂಭೂರು  ಸಹಭಾಗಿತ್ವದಲ್ಲಿ ನಡೆಯದಿರುವುದು. ಈ ಸಂದರ್ಭದಲ್ಲಿ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರೊಬ್ಬರಿಗೆ ಸಮ್ಮೇಳನದಂದು […]

News

ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುವರ್ಣ ರಾಯಿ

ಬಂಟ್ವಾಳ: ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಅವರು ಅಕ್ಟೋಬರ್ 25ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 17ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ […]

News

ಸುದೀಪ್ ಕುಮಾರ್ ಶೆಟ್ಟಿ ಮಾಣಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಸುದೀಪ್ ಕುಮಾರ್ ಶೆಟ್ಟಿ ಇವರು ಮಾಣಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಇಂದು ಅಕ್ಟೋಬರ್ 25ರಂದು ಅಧಿಕಾರ ಸ್ವೀಕರಿಸಿದರು. ಇವರು ಈ ಮೊದಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ. ಉಪಾಧ್ಯಕ್ಶರಾಗಿ ಸುಜಾತ ಪೂಜಾರಿಯವರು ಮುಂದುವರಿಯಲಿದ್ದಾರೆ. ಬಂಟ್ವಾಳ ತಾಲೂಕು ಪ್ರಭಾರ ತಹಶೀಲ್ದಾರ್ ಅರವಿಂದ್ ಕೆ. ಎಮ್. ಇವರು ಚುನಾವಣಾಧಿಕಾರಿಯಾಗಿ ಆಗಮಿಸಿದ್ದರು. ಉಪ ತಹಶೀಲ್ದಾರ್ ನವೀನ್ ಕುಮಾರ್, ಮಾಣಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ತಾಲೂಕು ಪಂಚಾಯತ್ […]

You cannot copy content of this page