November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Bendoor Saint Agnes PU College celebrated Students’ Day

October 23 Saint Agnes PU College celebrated Students’ Day, marking a significant milestone in the lives of its students. The cultural program held in the auditorium commenced with a heartfelt prayer song by the staff, invoking divine blessings. The event featured showcasing the diverse talents of the student body. The atmosphere was filled with enthusiasm […]

News

ರೈತ ಸಂಘ ಬಂಟ್ವಾಳ ತಾಲೂಕು ಘಟಕದ ಪುನರ್ರಚನೆ ಹಾಗೂ ಅಮ್ಟಾಡಿ ಗ್ರಾಮ ಘಟಕ ಉದ್ಘಾಟನೆ

ಬಂಟ್ವಾಳ : ರೈತ ಸಂಘ ಬಂಟ್ವಾಳ ತಾಲೂಕು ಘಟಕದ ಪುನರ್ರಚನೆ ಹಾಗೂ ನೂತನವಾಗಿ ಅಮ್ಟಾಡಿ ಗ್ರಾಮ ಘಟಕದ ಉದ್ಘಾಟನೆಯು ಅಮ್ಡಾಡಿ ಗ್ರಾಮದ ಅಂಭೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿಯ ಖಾಯಂ‌‌ ಆಹ್ವಾನಿತರಾದ ಸನ್ನಿ ಡಿಸೋಜ ನೀರುಮಾರ್ಗ, ಎ.ಐ.ಟಿ.ಯು.ಸಿ. ರಾಜ್ಯ ಸಮಿತಿ ಸದಸ್ಯ ಹಾಗೂ ಜಿಲ್ಲಾಧ್ಯಕ್ಷ (ಕಾರ್ಮಿಕ ಸಂಘಟನೆ) ರಾಮಣ್ಣ ವಿಟ್ಲ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಕೆ. ಹಮೀದ್ ಕನ್ಯಾನ, ಜಿಲ್ಲಾ ಉಪಾಧ್ಯಕ್ಷ ಅಲ್ವೀನ್ ಮೀನೆಜಸ್ […]

News

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ ವಿದ್ಯಾಗಿರಿ ಬಂಟ್ವಾಳ, ಇದರ ವತಿಯಿಂದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಘದ ಸದಸ್ಯ ಶ್ರೀ ರಾಘವೇಂದ್ರ ಕೂಡಿಗೆ ಶೆಣೈ ಅವರು ತಾಯಿ ಸವಿತಾ ಕೂಡಿಗೆ ಶೆಣೈ ಅವರ ಸ್ಮರಣಾರ್ಥ ನೀಡಲಾಗುವ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಅಕ್ಟೋಬರ್ 23ರಂದು ಬುಧವಾರ ಚಾಲನೆ ನೀಡಲಾಯಿತು. ಜೆಸಿಐ ವಲಯ ತರಬೇತುದಾರ ಪತ್ರಕರ್ತ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ಕಾರ್ಡ್ ವಿತರಿಸಿ […]

News

Medical Camp at Bajjodi Mangalore

A “Free Medical Camp” was arranged on Sunday October 20th at Infant Mary Parish, Bajjodi, Mangalore, under the leadership of Catholic Sabha Bajjodi and Seva Ayog and conducted by Fr Muller’s medical staff. During the camp medical, nursing, Para-medical team from Fr Muller’s hospital Kankanady, rendered their expert services. In different medical fields free services […]

News

ಉಳ್ಳಾಲ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನ ಸ್ವೀಕರಿಸಿದ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜಾ ಪಾನೀರ್

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಕ್ಟೋಬರ್‌ 22ರಂದು ಮಂಗಳವಾರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ AICU ಚುನಾವಣೆಯಲ್ಲಿ ಬಹುಮತದಿಂದ ರಾಜ್ಯಾಧಕ್ಷರಾಗಿ ಚುನಾಯಿತರಾದ ಹಾಗೂ ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧಕ್ಷ ಅಲ್ವಿನ್ ಡಿಸೋಜಾ ಪಾನೀರ್ ಇವರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾನಾಡಿದ ಆಲ್ವಿನ್ ಡಿಸೋಜಾ ಪಾನೀರ್, “ನನಗೆ ಇದು ಒಂದು ಜನರು ಕೊಟ್ಟ ವರ ಬಯಸದೆ ಬಂದ ಭಾಗ್ಯ. […]

News

ಐಕ್ಯ ವೇದಿಕೆ ಕೊಡಾಜೆ ಇದರ ನೂತನ ಅಧ್ಯಕ್ಷರಾಗಿ ಫಾರೂಕ್ ಗೋಳಿಕಟ್ಟೆ ಆಯ್ಕೆ

ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಫಾರೂಕ್ ಗೋಳಿಕಟ್ಟೆ ಆಯ್ಕೆಯಾದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ವೇದಿಕೆಯ 2024-25 ನೇ ಸಾಲಿನ  ನೂತನ ಸಮಿತಿ ರಚನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಲತೀಫ್ ನೇರಳಕಟ್ಟೆ, ಗೌರವ ಸಲಹೆಗಾರರಾಗಿ ಗುಲ್ಜಾರ್ ರಝಾಕ್ ಅನಂತಾಡಿ ಅವರನ್ನು ಆರಿಸಲಾಯಿತು. ಉಪಾಧ್ಯಕ್ಷರುಗಳಾಗಿ ಅಶ್ರಫ್ ಭಾರತ್ ಕಾರ್ಸ್, ರಫೀಕ್ ಎಸ್.ಎಸ್. ಕೊಡಾಜೆ, ಪ್ರಧಾನ ಕಾರ್ಯದರ್ಶಿ ಶರೀಫ್ ಅನಂತಾಡಿ, ಜೊತೆ ಕಾರ್ಯದರ್ಶಿಗಳಾಗಿ ಆದಂ ಎಸ್.ಎಂ.ಎಸ್., ಅಶ್ರಫ್ […]

News

ಬಂಟ್ವಾಳ ಪುರಸಭೆ ನವಂಬರ್ 23ರಂದು ಉಪ ಚುನಾವಣೆ, 26ರಂದು ಫಲಿತಾಂಶ

ಬಂಟ್ವಾಳ : ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಿದ್ದು, ನವಂಬರ್ 23 ರಂದು ಮತದಾನ ನಡೆಯಲಿದ್ದು  26ಕ್ಕೆ ಫಲಿತಾಂಶ ಹೊರ ಬೀಳಲಿದೆ.  ಬಂಟ್ವಾಳ ಪುರಸಭೆಯ ವಾರ್ಡ್ 2ರ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದ ಗಂಗಾಧರ್ ಅವರು ಲೋಕಸಭಾ ಚುನಾವಣೆಯ ಸಂದರ್ಭ ಪಕ್ಷ ತೊರೆದು ಬಿಜೆಪಿ ಸೇರಿದ್ದು, ಅವರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಏಕೈಕ ನಗರ ಸ್ಥಳೀಯಾಡಳಿತಕ್ಕೆ ಚುನಾವಣೆ […]

News

ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ  ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ ಅಕ್ಟೋಬರ್ 20ರಂದು ಜರುಗಿತು. ಮಾಸಿಕ ಸಭೆಯು ಶಂಭೂರು ಗ್ರಾಮದ ಬೈಪಾಡಿ ಕೃಷ್ಣಪ್ಪ ನಾಯ್ಕರವರ ಮನೆಯಲ್ಲಿ ವಲಯ ಮೇಲ್ವಿಚಾರಕಿ ಅಮಿತಾರವರ ಉಪಸ್ಥಿತಿಯಲ್ಲಿ ನಡೆಸಿ ಘಟಕದ ಜವಾಬ್ದಾರಿಯ ಬಗ್ಗೆ ಮೇಲ್ವಿಚಾರಕರು ಮಾಹಿತಿ ನೀಡಿದರು. ತದನಂತರ ಘಟಕದ ಸದಸ್ಯರು ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿ ಗುರಿಯಿಂದ ನಾಟಿಯವರಿಗೆ ಮಾರ್ಗದ ಬದಿಯಲ್ಲಿ ಬೆಳೆದ ಬಲ್ಲೆ, ಗಿಡ ಗಂಟೆಗಳನ್ನು […]

News

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆ ಶಂಭೂರು ಇಲ್ಲಿ ಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮಕ್ಕಳ ಸಾಹಿತ್ಯ ಕಮ್ಮಟ

ಬಂಟ್ವಾಳ :  ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆ ಶಂಭೂರು ಇಲ್ಲಿ ಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಆಯ್ದ ಸಾಹಿತ್ಯಾಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇವರ ವತಿಯಿಂದ ಒಂದು ದಿನದ ಸಾಹಿತ್ಯ ಸ್ವರಚನೆ ಪ್ರೇರಣಾ ಕಮ್ಮಟ ಅಕ್ಟೋಬರ್ 22ರಂದು ನಡೆಸಲಾಯಿತು. ಬೊಂಡಾಲ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ನಾಯಕ ಕೌಶಿಕ್ ಶೆಟ್ಟಿ ಕವನ ವಾಚಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ […]

News

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ. ಇವರಿಗೆ ರಾಜ್ಯಮಟ್ಟದ “ವಿದ್ಯಾರತ್ನ” ಪ್ರಶಸ್ತಿ

ಬಂಟ್ವಾಳ : ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (RUPSA) ಕೊಡಮಾಡುವ ರಾಜ್ಯ ಮಟ್ಟದ “ವಿದ್ಯಾರತ್ನ” ಪ್ರಶಸ್ತಿಯು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ  ಶಾಲೆಯ ಮುಖ್ಯಶಿಕ್ಷಕಿ  ಸುಪ್ರಿಯಾ ಡಿ.  ಇವರಿಗೆ ಲಭಿಸಿರುತ್ತದೆ.  ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಕರ್ನಾಟಕ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ  ಮಧು ಬಂಗಾರಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇವರು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಮಂಗಳೂರಿನ ಜೆಪ್ಪು ನಿವಾಸಿ […]

You cannot copy content of this page