ಸೂರಿಕುಮೇರುವಿನಲ್ಲಿ ನಡೆಯುವ SSF ಮಾಣಿ ಸೆಕ್ಟರ್ ಸಾಹಿತ್ಯೋತ್ಸವಕ್ಕೆ ಸ್ವಾಗತ ಸಮಿತಿ ರಚನೆ
ಮಾಣಿ : ವಿದ್ಯಾರ್ಥಿ ಸಂಘಟನೆಯಾದ ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ SSF ಮಾಣಿ ಸೆಕ್ಟರ್ ಸಾಹಿತ್ಯೋತ್ಸವವು ಇದೇ ಬರುವ ಅಕ್ಟೋಬರ್ 20ರಂದು ಆದಿತ್ಯವಾರ ಸೂರಿಕುಮೇರು ಜಂಕ್ಷನ್ ಸಮೀಪ ಮಸೀದಿ ಬಳಿ ಮೈದಾನದಲ್ಲಿ ನಡೆಯಲಿದೆ. ಇದರ ಪೂರ್ವಭಾವಿಯಾಗಿ ಸಪ್ಟಂಬರ್ 30ರಂದು ತಾಜುಲ್ ಫುಖಹಾಅ್ ಸುನ್ನಿ ಸೆಂಟರ್ ಪರ್ಲೋಟಿನಲ್ಲಿ ಸಮಾಲೋಚನೆ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಝೋನ್ ಸದಸ್ಯರಾದ ಯೂಸುಫ್ ಹಾಜಿ ವಹಿಸಿದ್ದರು. ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಯೂಸುಫ್ ಮುಬಶ್ಶಿರ್ ದುಆಃ […]













