November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ನೋಂದಣಿ ಮಾಡುವವರಿಗೆ ಸುವರ್ಣಾವಕಾಶ ಶನಿವಾರ ಮತ್ತು ಭಾನುವಾರ ರಜೆ ದಿನಗಳಲ್ಲೂ ಅವಕಾಶ ಕಲ್ಪಿಸಿದ ಸರಕಾರ

ರಾಜ್ಯದಲ್ಲಿ ಅಕ್ಟೋಬರ್ 21ರಿಂದ ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಉಪ ನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಆಸ್ತಿ ನೋಂದಣಿ, ವರ್ಗಾವಣೆ ಸೇರಿದಂತೆ ಎಲ್ಲ ನೋಂದಣಿಗಳನ್ನು ಈ ದಿನಗಳಲ್ಲೂ ನಿರ್ವಹಿಸಬಹುದು. ಶನಿವಾರ ಮತ್ತು ಭಾನುವಾರ ನೋಂದಣಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಈ ಹಿಂದಿನಿಂದಲೇ ಇತ್ತು. ಇದರಿಂದ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವವರಿಗೆ ಹಾಗೂ ಹೊರ ರಾಜ್ಯದಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲವಾಗಲಿದೆ. ಪ್ರತಿ ಜಿಲ್ಲೆಯಲ್ಲಿ ನಾಲ್ಕು ಅಥವಾ ಐದು ಉಪ ನೋಂದಣಿ ಕಚೇರಿಗಳಿದ್ದರೆ, ಒಂದು ಕಚೇರಿ ಮಾತ್ರ […]

News

NSS Day Celebrations Highlight the Spirit of Service at Saint Philomena College (Autonomous) Puttur

Puttur, 25 September 2024: “Service is life,” remarked Dr Radhakrishna Gowda, as he addressed a gathering at the inauguration of the National Service Scheme (NSS) annual activities and NSS Day celebrations at Saint Philomena Autonomous College, Puttur. Dr Gowda, the resource person for the event, emphasized the profound impact of the NSS in shaping lives, […]

News

ಕಥೊಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ (CASK) ಇದರ ನೂತನ ಅಧ್ಯಕ್ಶರಾಗಿ ಲಯನ್ ರೊನಾಲ್ಡ್ ಗೋಮ್ಸ್

ಮಂಗಳೂರು: ಮಾಜಿ ಲಯನ್ಸ್ ಗವರ್ನರ್ ಲಯನ್ ರೊನಾಲ್ಡ್ ಗೋಮ್ಸ್ ಇವರನ್ನು ಕಥೊಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ (CASK) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ಮಾರ್ಜೋರಿ ಟೆಕ್ಸೀರಾ ಮತ್ತು ಡಾ. ರೋಹನ್ ಮೋನಿಸ್, ಕಾರ್ಯದರ್ಶಿ ಪೀಟರ್ ಪಿಂಟೋ, ಜಂಟಿ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿ ರೊನಾಲ್ಡ್ ಮೆಂಡೋನ್ಸಾ ಹಾಗೂ ಆಡಳಿತ ಮಂಡಳಿಯ ಸದಸ್ಯರುಗಳಾಗಿ ಇಯಾನ್ ಲೋಬೊ, ಇರ್ವಿನ್ ಲೋಬೊ, ಡೆರಿಲ್ ಲಸ್ರಾದೊ, ಜೂಡ್ ರೇಗೊ, ಡಾ. ಅನಿಲ್ […]

News

ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್’‌ನ ನೂತನ ಅಧ್ಯಕ್ಷರಾಗಿ ಮಂಗಳೂರಿನ ರೋಯ್ ಕ್ಯಾಸ್ತೆಲಿನೊ ಸರ್ವಾನುಮತದಿಂದ ಆಯ್ಕೆ

ಬೆಂಗಳೂರು ಸಪ್ಟಂಬರ್ 25  : ಬೆಂಗಳೂರಿನ ಸುವೋಧನಾ ಕ್ರಾಸ್ ನಲ್ಲಿ ನಡೆದ ಕರ್ನಾಟಕ ಕ್ಯಾಥೋಲಿಕ್ ‘ತಿಂಕ್ ಟ್ಯಾಂಕ್‌’ನ ವಾರ್ಷಿಕ ಸಭೆಯಲ್ಲಿ ಸಮಾಜದ ಸವಾಲುಗಳನ್ನು ಎದುರಿಸಲು ‘ತಿಂಕ್ ಟ್ಯಾಂಕ್‌’ನ ಪಾತ್ರವನ್ನು ಬಲಪಡಿಸುವ ಉದ್ದೇಶದಿಂದ ಚುನಾವಣೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ತೆಲಿನೊ ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜಾಕಬ್ ಕ್ರಾಸ್ತಾ ಹಾಗೂ ಆ್ಯಂಟನಿ ಮೆಂಡೋನ್ಸಾ ಇವರನ್ನು ಉಪಾಧ್ಯಕ್ಷರುಗಳಾಗಿ ಆಯ್ಕೆ ಮಾಡಲಾಯಿತು. ಲೈಟಿ ಕ್ಷೇತ್ರದ ಪ್ರಾದೇಶಿಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ […]

News

ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ

ಕಲ್ಲಡ್ಕ ಸಪ್ಟಂಬರ್ 25 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ  ಕೊಡುಗೆಯಾಗಿ ನೀಡಿದ  ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಲ್ಲಡ್ಕ ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯನ್ ಕುದ್ರೆಬೆಟ್ಟು, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತಂಡದ ಸದಸ್ಯ ತುಳಸಿ, ತಂಡದ ಸಂಯೋಜಕಿ ವಿದ್ಯಾ, ಸದಸ್ಯರುಗಲಾದ ಸೌಮ್ಯ, ಚಿನ್ನಾ ಕಲ್ಲಡ್ಕ, ಶಾಲಾ […]

News

ಕಾಪು ವೃತ್ತದ ಕ್ರೀಡಾಕೂಟದಲ್ಲಿ ಶಿರ್ವದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ.

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಜರಗಿದ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ದಂಡತೀರ್ಥ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಳಿಯಾರಗೋಳಿಯ ಮಹಮ್ಮದ್ ಅಯಾನ್ ಮತ್ತು ಚಿರಾಗ್, ಬಾಲಕರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ, ಶಿರ್ವದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನಿಶಾ ಮತ್ತು ಅನುಷಾ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗಳಿಸಿದರು. ಬಾಲಕರ ವಿಭಾಗದ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ದಂಡತೀರ್ಥ ಶಾಲೆ ಉಲಿಯಾರಗೋಳಿ, ಬಾಲಕಿಯರ ವಿಭಾಗದ ಚಾಂಪಿಯನ್ ಮತ್ತು […]

News

ಮಂಗಳೂರಿನ ಹಿದಾಯ ಫೌಂಡೇಶನ್ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ  9 ನೇ ಬಾರಿಗೆ ಹನೀಫ್ ಹಾಜಿ ಗೋಳ್ತಮಜಲು ಆಯ್ಕೆ

ಮಂಗಳೂರು : ಹಿದಾಯ ಫೌಂಡೇಶನ್ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಇವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಅಲ್ ಇಹ್ಸಾನ್ ಸಭಾಂಗಣದಲ್ಲಿ ಸಪ್ಟಂಬರ್ 24ರಂದು ನಡೆಯಿತು. ವೀಕ್ಷಕರಾಗಿ ಭಾಗವಹಿಸಿದ್ದ ಟ್ರಸ್ಟ್ ನ ನಿಕಟಪೂರ್ವ ಚೇರ್ಮ್ಯಾನ್ ಮಾನ್ಸೂರ್ ಅಹಮದ್ ಮತ್ತು ಕಾರ್ಯದರ್ಶಿ ಅಬ್ಬಾಸ್ ಉಚ್ಚಿಲ್ ಅವರು ಸಂಸ್ಥೆಯ ಬಲವರ್ಧನೆಗೆ ಸದಸ್ಯರು ಯಾವ ರೀತಿ ತಮ್ಮ ಕೊಡುಗೆಗಳನ್ನು ನೀಡಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಗತ ಸಾಲಿನ ಮತ್ತು ಗ್ಲೋಬಲ್ ಮೀಟ್ ನಂತರದ […]

News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ

ಬಂಟ್ವಾಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ ಮಂಗಳವಾರ ಸಪ್ಟಂಬರ್ 24ರಂದು ಬಂಟ್ವಾಳ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉನ್ನತೀ ಸೌಧದಲ್ಲಿ ನಡೆಯಿತು. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಮಧ್ಯ ವರ್ಜನ ಶಿಬಿರದ ಸಂಚಾಲಕ ಅರ್ಕ ಕೀರ್ತಿಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ಅಕ್ಟೋಬರ್ 6ರಂದು ಬಂಟ್ವಾಳ ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸುವುದೆಂದು, ತೀರ್ಮಾನಿಸಿ, […]

News

ಬಂಟ್ವಾಳ ಪಿ.ಎಲ್.ಡಿ. ಬ್ಯಾಂಕ್ ಸಾಧನೆ ಶೂನ್ಯ – ಮಾಜಿ ಅಧ್ಯಕ್ಷ ಸುದರ್ಶನ್ ಜೈನ್

ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೃಷಿ ಸಾಲಗಳ ಬಡ್ಡಿ ಮನ್ನಾ ಘೋಷಣೆಯ 74 ಲಕ್ಷ ರೂಪಾಯಿ ಬಂದಿದ್ದು, ಇದರ ಪ್ರಯೋಜನ ಪಡೆಯುವ ಉದ್ದೇಶದಿಂದ ರೈತರು ಬಾಕಿ ಸಾಲದ 104 ಲಕ್ಷ ರೂಪಾಯಿ ಅಸಲು ಪಾವತಿಸಿ ಒಟ್ಟು 178 ಲಕ್ಷ ರೂಪಾಯಿ ಜಮೆಯಾದ ಕಾರಣ 2023-24ನೇ ಸಾಲಿನಲ್ಲಿ 1.05 ಕೋಟಿ ರೂಪಾಯಿ ಲಾಭ ಪಡೆದು 11 ಶೇಕಡಾ ಲಾಭಾಂಶ ನೀಡಲು ಸಾಧ್ಯವಾಗಿದೆ ಎಂದು ಬಂಟ್ವಾಳ […]

News

ಅಕ್ರಮ ಮರಳುಗಾರಿಕೆಯಿಂದ ದ್ವೀಪ ನಾಶ, ಪರಿ‌ಸರದ ಜನತೆಯ ಮೂಲಭೂತ ಸೌಕರ್ಯಗಳಿಗೆ ತೊಡಕು, ಪ್ರತಿಭಟನೆಗೆ ವೇದಿಕೆ ಸಜ್ಜು, ‌ಸಪ್ಟಂಬರ್ 27ರಂದು ಬೃಹತ್ ಪ್ರತಿಭಟನೆ

ಮಂಗಳೂರು : ಪಾವುರು ಉಳಿಯ, ರಾಣಿಪುರ ಹಾಗೂ ಉಳ್ಳಾಲ ಹೊಯಿಗೆ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ದ್ವೀಪ ನಾಶವಾಗುತ್ತಿರುವುದರ ವಿರುದ್ಧ  ಸಪ್ಟಂಬರ್ 27ರಂದು  ಶುಕ್ರವಾರ  ಮಧ್ಯಾಹ್ನ 3:00 ಗಂಟೆಗೆ ಮಂಗಳೂರಿನ ಬಲ್ಮಠ ವೃತ್ತದಿಂದ ಜ್ಯೋತಿ, ಮಿಲಾಗ್ರಿಸ್ ರಸ್ತೆಯಲ್ಲಿ ಪಾದಯಾತ್ರೆ ಮೂಲಕ ಸಾಗಿ ಕ್ಲಾಕ್ ಟವರ್ ಹತ್ತಿರ ಮಿನಿ ವಿಧಾನಸೌಧದ ಎದುರು ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಉಳ್ಳಾಲ ತಾಲೂಕಿಗೆ ಒಳಪಟ್ಟ ಪಾವೂರು ಉಳಿಯ ದ್ವೀಪದಲ್ಲಿ ಸುಮಾರು 55 ಕುಟುಂಬಗಳು ನೂರಾರು ವರ್ಷಗಳಿಂದ ವಾಸವಾಗಿದ್ದು, ಅಲ್ಲಿ ಸುಮಾರು 80 […]

You cannot copy content of this page