‘ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರ’ಕ್ಕೆ ಕಿರಣ್ ನಿರ್ಕಾಣ್ ಆಯ್ಕೆ
ಕಿರಣ್ ನಿರ್ಕಾಣ್ ಕಾವ್ಯನಾಮದಲ್ಲಿ ಬರೆಯುತ್ತಿರುವ ಪ್ರತಿಭಾವಂತ ಯುವ ಬರಹಗಾರ ಫ್ಲೋಯ್ಡ್ ಕಿರಣ್ ಮೊರಾಸ್ 2024ನೇ ಸಾಲಿನ ‘ಶ್ರೀ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರ’ ಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮ ಆಡಳಿತದಲ್ಲಿ ಪದವಿ ಪಡೆದು ಪ್ರಸ್ತುತ ದುಬಾಯ್‌ಯಲ್ಲಿ ಉದ್ಯೋಗದಲ್ಲಿರುವ ಕಿರಣ್ ಅವರ ’ನಕ್ತಿರಾಂ’ (ನಕ್ಷತ್ರಗಳು) ಎಂಬ ಹೆಸರಿನ ಶಿಶುಗೀತೆಗಳ ಸಂಕಲನ ಇತ್ತೀಚೆಗೆ ಪ್ರಕಟವಾಗಿದೆ. ಕವಿತೆ ಮತ್ತು ಪ್ರಬಂದ ಸಾಹಿತ್ಯದ ಕಡೆ ವಿಶೇಷ ಒಲವು ಇರುವ ಕಿರಣ್, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಿಂದ ಕೊಂಕಣಿ ಸಾಹಿತ್ಯದಲ್ಲಿ ಸ್ನಾತಕೋತ್ತರ […]



