November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us

ಪರ್ಲೊಟ್ಟಿನಲ್ಲಿ ಇಶ್ಟೇ ಮದೀನಾ ಮಿಲಾದ್ ಪೆಸ್ಟ್

ಬಂಟ್ವಾಳ : ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಮತ್ತು ನೂರುಲ್ ಹುದಾ ಮದರಸ ಇದರ ವತಿಯಿಂದ ಇಶ್ಟೇ ಮದೀನಾ ಮಿಲಾದ್ ಪೆಸ್ಟ್ ಕಾರ್ಯಕ್ರಮ ಬುಧವಾರ ರಾತ್ರಿ ಮಸೀದಿ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಡಾಜೆ ಬದ್ರಿಯಾ ಜುಮಾ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಮಾತನಾಡಿ, ಲೋಕ ಪ್ರವಾದಿ ಮುಹಮ್ಮದ್ ಪೈಗಂಬರರ ಜೀವನ ಚರ್ಯೆ ಸರ್ವರಿಗೂ ಮಾದರಿ, ಪ್ರವಾದಿಯವರ ಜೀವನಶೈಲಿ ಯಾರನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡು ಶಾಂತಿ ಸೌಹಾರ್ದತೆಯಿಂದ ಜೀವಿಸೋಣ ಎಂದು […]

ಬ್ಯಾರಿ ಭಾಷೆಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ – ಉಮರ್ ಯು. ಎಚ್.

ಮಂಗಳೂರು : ಬ್ಯಾರಿ ಭಾಷೆಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು  ಬ್ಯಾರಿ ಸಾಹಿತ್ಯ ಅಕಾಡೆಮಿಯ  ಅಧ್ಯಕ್ಷ ಉಮರ್ ಯು.ಎಚ್. ಹೇಳಿದರು. ಅವರು ಇತ್ತೀಚೆಗೆ ಸಮನ್ವಯ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಅಕಾಡೆಮಿ ಮತ್ತು ಸಮನ್ವಯ ಜೊತೆಯಾಗಿ ಬ್ಯಾರಿ ಭಾಷೆ-ಸಾಹಿತ್ಯ-ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸಹಾಯವಾಗುವ ರೂಪು ರೇಷೆಗಳನ್ನು ತಯಾರಿಸುವ ಬಗ್ಗೆ ಚರ್ಚಿಸಿದರು. ನಮ್ಮ ಮುಂದಿನ ತಲೆಮಾರುಗಳ ಭವಿಷ್ಯ ಮತ್ತು ಪ್ರತಿಭೆಗಳನ್ನು ಗರುತಿಸಿ ಬೆಳೆಸಿದಲ್ಲಿ ಸಮಾಜಕ್ಕೆ ದೊರಕುವ ಉಪಯುಕ್ತ […]

ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಧ್ವಜದಿನ ಕಾರ್ಯಕ್ರಮ  

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಇದರ ಧ್ವಜ ದಿನ ಕಾರ್ಯಕ್ರಮ ಸೆಪ್ಟೆಂಬರ್ 19ರಂದು ಗುರುವಾರ ಸೂರಿಕುಮೇರು ಯುನಿಟ್ ವತಿಯಿಂದ ಸಂಜರಿ ಕಾಂಪ್ಲೆಕ್ಸ್ ಬಳಿ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾ‌ಅತ್ ನಾಯಕ ಯೂಸುಫ್ ಹಾಜಿ ಸೂರಿಕುಮೇರು ಧ್ವಜಾರೋಹಣ ಮಾಡಿದರು. ಜಮಾಲ್ ನೂರಾನಿ ಮಾಣಿ ದುಆ ಮಾಡಿದರು. ಹಾಫಿಳ್ ಮುರ್ಶಿದ್ ಸೂರಿಕುಮೇರು ಸಂದೇಶ ಭಾಷಣ ಮಾಡಿ, ಇಸ್ಲಾಮಿನ ತತ್ವಾದರ್ಶ ಮೈಗೂಡಿಸಿಕೊಂಡು ಅಹ್ಲ್ ಸುನ್ನತ್ ವಲ್ ಜಮಾ‌ಅತ್ ನಲ್ಲಿ ಭದ್ರವಾಗಿ ನೆರೆಯೂರಿ ಈಮಾನ್ ಕಾಪಾಡಿಕೊಳ್ಳುವುದೇ ಸಂಘಟನೆಯ […]

Bethany Educators Embrace AI Revolution at National Educators’ Meet Workshop

Bangalore September 15 : The Bethany Educational Society® (BES) Mangalore, in collaboration with Canara Communication Centre, Mangalore and powered by AI Lumina-AI Learning platform, organised a one-day workshop on Artificial Intelligence (AI) titled “Transforming Education with AI” for selected principals and headmistresses across India. Held recently at Bethany Provincial House, Jyothi PU Composite College, Saint […]

ಉಪ್ಪಿನಂಗಡಿ ಪೆರಿಯಡ್ಕದಲ್ಲಿ ಸಂಸ್ಮರಣೆ, ಸ್ಮೃತಿ ಗೌರವ ಮತ್ತು ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ಶ್ರೀ ಮಹಾಭಾರತ ಸರಣಿಯ ಕಾರ್ಯಕ್ರಮವು ಸಂಸ್ಮರಣೆ, ಸ್ಮೃತಿ ಗೌರವದೊಂದಿಗೆ ಪೆರಿಯಡ್ಕದ ಮದುವನದಲ್ಲಿ ಜರಗಿತು. ನಿವೃತ್ತ ಉಪನ್ಯಾಸಕ ಕಲಾವಿದ ಕೆ. ಮಹಾಲಿಂಗೇಶ್ವರ ಭಟ್ಟರ ತೀರ್ಥರೂಪ ದಿ. ಶ್ರೀ ತಿರುಮಲೇಶ್ವರ ಭಟ್ ಕಟ್ಟದಮೂಲೆ ಇವರ ಸಂಸ್ಮರಣೆಯನ್ನು ಶ್ರೀ ನೀರ್ಚಾಲು ಸುಬ್ರಹ್ಮಣ್ಯ ಮಧ್ಯಸ್ಥರು ಮಾಡಿದರು. ಸ್ಮೃತಿ ಗೌರವ ಪ್ರೊ. ವಿ. ಬಿ. ಅರ್ತಿಕಜೆ ಪುತ್ತೂರು, ನೀ.ಸು. ಮಧ್ಯಸ್ಥ, ಭಾಗವತ ಗೋವಿಂದ ನಾಯಕ್ ಪಾಲೆಚ್ಚಾರು, ಶ್ರೀ ಕಾಳಿಕಾಂಬಾ ಯಕ್ಷಗಾನ ಸೇವಾ ಸಂಘದ […]

ಹಿರಿಯರ ಮಾರ್ಗದರ್ಶನ ನಿರ್ಲಕ್ಷ್ಯ ಸಲ್ಲದು – ಡಾಕ್ಟರ್ ತುಕಾರಾಮ ಪೂಜಾರಿ

ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ನಾವು ಹಿರಿಯರಿಂದ ಕೇಳಿದ ಮತ್ತು ಪಡೆದ ಮಾಹಿತಿಯು ಈಗಲೂ ಮಾರ್ಗದರ್ಶಕವೆನಿಸುತ್ತದೆ. ಆದರೆ ಇಂದಿನ ಯುವಜನಾಂಗಕ್ಕೆ ತಾಳ್ಮೆಯ ಕೊರತೆ ಇದ್ದು ಹಿರಿಯರ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿ ಪ್ರತಿ ಹೆಜ್ಜೆಗೂ ಸಮಸ್ಯೆಗಳನ್ನು ಅನುಭವಿಸುವುದನ್ನು ಕಾಣುತ್ತೇವೆ. ಜ್ಞಾನ ಕೇಂದ್ರವಾದ ಹಿರಿಯರು ಗ್ರಂಥಾಲಯವಿದ್ದಂತೆ. ಅವರ ಮಾರ್ಗದರ್ಶನದ ನಿರ್ಲಕ್ಷ ಸಲ್ಲದು ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಡಾಕ್ಟರ್ ತುಕಾರಾಮ ಪೂಜಾರಿ ತಿಳಿಸಿದರು. ಬಂಟ್ವಾಳದ ಸಂಚಯಗಿರಿಯಲ್ಲಿರುವ ಅಧ್ಯಯನ ಕೇಂದ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ […]

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದಶಲಕ್ಷಣ ಪರ್ವ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಸಪ್ಟಂಬರ್ 8ರಿಂದ 17ರವರೆಗೆ ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ ಹಾಗೂ ದಶಲಕ್ಷಣ ಪರ್ವಗಳಿಗೆ ಸಂಬಂಧಿಸಿದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಹಾಗೆಯೇ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮತ್ತು ಸ್ವಾಧ್ಯಾಯವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.

ಪಾಣೆಮಂಗಳೂರು ಶಾರದಾ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ, ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸಪ್ಟಂಬರ್ 18ರಂದು ಮಂಗಳವಾರ ನಡೆಯಿತು.   ಕಾರ್ಯಕ್ರಮ ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿ ಸಾರ್ವಜನಿಕ ಆಸ್ಪತ್ರೆ ಬಂಟ್ವಾಳದ ಆಪ್ತ ಸಮಾಲೋಚಕಿ ಅಕ್ಷತಾ, ಮಕ್ಕಳು ಯಾವ ಯಾವ […]

ಉನ್ನತ ಗುಣಮಟ್ಟದ ಶಿಕ್ಷಣಕ್ಕೆ ಗುರುವಾಯನಕೆರೆಯ ಎಕ್ಸೆಲ್ ಕಾಲೇಜು ರಾಜ್ಯ ಮಟ್ಟದ ಕಾಲೇಜಾಗಿ ಗುರುತಿಸಿದೆ – ಮೂಡುಬಿದಿರೆ ಭಟ್ಟಾರಕ ಶ್ರೀಗಳು

ಬೆಳ್ತಂಗಡಿ: ಭಾರತದ ಸಂಸ್ಕಾರ, ಸಂಸ್ಕೃತಿಯ ಪರಂಪರೆಯಿಂದ ಜಗತ್ತಿನಲ್ಲಿ ಭಾರತ ಉನ್ನತ ಮಟ್ಟದಲ್ಲಿ ಬೆಳಗುತ್ತಿದೆ. ಅದೇ ರೀತಿ ಬೆಳ್ತಂಗಡಿಯ ಗುರುವಾಯನಕೆರೆ ಎಕ್ಸೆಲ್ ಕಾಲೇಜು ಉನ್ನತ ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರಯುತ ಶಿಕ್ಷಣ ನೀಡುವುದರಿಂದ ರಾಜ್ಯದ ಪೋಷಕರು ಎಕ್ಸೆಲ್ ಕಾಲೇಜನ್ನು ಪ್ರೀತಿಸುತ್ತಿದ್ದು ಇಂದು ಶಿಕ್ಷಣ ಕ್ರಾಂತಿಯಲ್ಲಿ ಎಕ್ಸೆಲ್ ಕಾಲೇಜು ರಾಜ್ಯಮಟ್ಟದಲ್ಲಿ ಬೆಳೆದಿದೆ ಎಂದು ಹೇಳಲು ಸಂತೋಷವಾಗುತ್ತಿದೆ ಎಂದು ಮೂಡಬಿದರೆ ಜೈನ ಮಠದ ಸ್ವಸ್ತಿ ಶ್ರಿ ಭಾರತಭೂಷಣ ಡಾಕ್ಟರ್ ಚಾರುಕೀರ್ತಿ ಭಟ್ಟಾರಕ ಪಂಡಿತಾರ್ಯವರ್ಯ ಶ್ರೀಗಳು ನುಡಿದರು. ‌‌ ‌‌ಅವರು ಸಪ್ಟಂಬರ್ 15ರಂದು […]

ಬಂಟ್ವಾಳ ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ವಿಶಂತಿ ಸಂಭ್ರಮ ಹಾಗೂ ವರ್ತಕ ಗ್ರಾಹಕರ ಮಹಾ ಸಮಾಗಮ

ಬಂಟ್ವಾಳ : ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ.ವು 20 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ “ವಿಂಶತಿ ಸಂಭ್ರಮ 2023-24 ಹಾಗೂ ವರ್ತಕರ – ಗ್ರಾಹಕರ ಮಹಾಸಂಗಮ” ಕಾರ್ಯಕ್ರಮವು ಸಪ್ಟಂಬರ್ 20 ರಿಂದ 22 ರವರೆಗೆ ಬಿ.ಸಿ. ರೋಡ್ ಸ್ಪರ್ಶಾ ಕಲಾಮಂದಿರದಲ್ಲಿ‌ ನಡೆಯಲಿದೆ‌ ಎಂದು‌ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ತಿಳಿಸಿದ್ದಾರೆ. ಮಂಗಳವಾರ ಬಿ.ಸಿ. ರೋಡಿನಲ್ಲಿ‌ ಕರೆದ ಸುದ್ದಿಗೋಷ್ಠಯಲ್ಲಿ ಈ ಬಗ್ಗೆ ವಿವರ ನೀಡಿದ ಅವರು, ಸಪ್ಟಂಬರ್ 20ರಂದು ನಮ್ಮ ಸಂಸ್ಥೆ ಹಾಗೂ ರೋಟರಿ ಕ್ಲಬ್ ಬಂಟ್ವಾಳ […]

You cannot copy content of this page