November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us

One-Day Internal Hackathon Concludes at Saint Philomena College

Puttur, 17 September : A one-day internal hackathon was successfully organized at Saint Philomena College, Puttur, as a prelude to the prestigious Smart India Hackathon. Held at the Silver Jubilee Memorial Hall, the event was coordinated by the Institution’s Innovation Council (IIC) in collaboration with the Department of Computer Science on Saturday. This hackathon aimed […]

ಮಾಣಿ ಬಾಲವಿಕಾಸ ಶಾಲೆಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

  ಬಂಟ್ವಾಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯು 11 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಧಾರ್ಮಿಕ ಪಠಣ ಸಂಸ್ಕೃತ ಮತ್ತು […]

ಜೀವನದಲ್ಲಿ ನಿಜವಾಗಿ ಯಶಸ್ಸು ಕಂಡವನು ಹಳ್ಳಿ ಶಾಲೆಯಲ್ಲಿ ಕಲಿತವನು – ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು

  ಬಂಟ್ವಾಳ : ಹಳ್ಳಿ ಶಾಲೆಯಲ್ಲಿ ಕಲಿತವ ಎನ್ನುವ ಕೀಳರಿಮೆ ಬೇಡ, ಜೇವನದಲ್ಲಿ ನಿಜವಾಗಿ ಯಶಸ್ಸು ಕಂಡವನು ಹಳ್ಳಿ ಶಾಲೆಯಲ್ಲಿ ಕಲಿತವನು ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಹೇಳಿದರು. ಅವರು ಮಂಗಳವಾರ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಬಾಲವಿಕಾಸ ಸಮಿತಿ, ಗೋಳ್ತಮಜಲ್ ಗ್ರಾಮ ಪಂಚಾಯತ್, ಸ್ತ್ರೀಶಕ್ತಿ ಗುಂಪು ಕಲ್ಲಡ್ಕ ಶಾಲೆ ಅಂಗನವಾಡಿ ಕೇಂದ್ರ, ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಂಗನವಾಡಿ […]

 ‘ಪಯಣ್ʼ ಕೊಂಕಣಿ ಚಲನಚಿತ್ರ ರಾಜ್ಯಾದ್ಯಂತ ಸಪ್ಟಂಬರ್ 20ರಂದು ತೆರೆಗೆ

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸಪ್ಟಂಬರ್ 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟು ಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರು ಪ್ರೀಮಿಯರ್ ಶೋಗಳು ಹೌಸ್ಫುಲ್ ಪ್ರದರ್ಶನ ಕಂಡಿವೆ ಮತ್ತು ವೀಕ್ಷಕರಿಂದ ಕೊಂಕಣಿ ಚಲನಚಿತ್ರದ ಇತಿಹಾಸದಲ್ಲಿ ʻಪಯಣ್ʼ […]

ಬಂಟ್ವಾಳ : ಸೋಮವಾರ ಉದ್ವಿಗ್ನ ಪರಿಸ್ಥಿತಿಗೆ ತಲುಪಿದ್ದ ಬಿ.ಸಿ. ರೋಡ್ ಮಂಗಳವಾರ ಸಂಪೂರ್ಣ ಸಹಜ ಸ್ಥಿತಿಗೆ

ಬಂಟ್ವಾಳ : ಇಬ್ಬರ ಪ್ರಚೋದನಕಾರಿ ಹೇಳಿಕೆಗಳಿಂದ ಸೋಮವಾರ ಉದ್ವಿಗ್ನ ಪರಿಸ್ಥಿತಿಗೆ ತಲುಪಿದ್ದ ಬಂಟ್ವಾಳ ಇಂದು (ಮಂಗಳವಾರ) ಯಾವುದೇ ರೀತಿಯ ಗೊಂದಲವಿಲ್ಲದೆ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ಸಪ್ಟಂಬರ್ 16ರಂದು ಬೆಳಗ್ಗೆ ಸಂಘಪರಿವಾರದ ಬಿ.ಸಿ. ರೋಡ್ ಚಲೋ ಕಾರ್ಯಕ್ರಮದ ಸಂದರ್ಭದಲ್ಲಿ ಮಧ್ಯಾಹ್ನದ ವರೆಗೆ ವಿಕೋಪಕ್ಕೆ ತಿರುಗಿದ್ದ ಬಿ.ಸಿ. ರೋಡ್ ಮಧ್ಯಾಹ್ನದ ಬಳಿಕ ನಿಧಾನವಾಗಿ ಶಾಂತ ರೀತಿಗೆ ಮಾರ್ಪಾಡಾಗಿತ್ತು. ಮಂಗಳವಾರ ಬೆಳಿಗ್ಗೆಯಿಂದ ಜನಸಂಚಾರ ಎಂದಿನಂತೆ ಇದ್ದು, ಪೋಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೋಮು ಸಂಘರ್ಷಕ್ಕೆ ಕಾರಣವಾದ ಇಬ್ಬರು ಪ್ರಚೋದನಕಾರಿ […]

ಶರಣ್ ಪಂಪ್ವೆಲ್, ಭರತ್ ಕುಮ್ಡೆಲು ಹಾಗೂ ಯಶೋಧರ ಕರ್ಬೆಟ್ಟು ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲು

ಬಂಟ್ವಾಳ:  ಧರ್ಮನಿಂದನೆ, ಕೋಮು ಪ್ರಚೋಧನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೆಲ್ ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸಪ್ಟಂಬರ್ 16ರಂದು ಬಿ.ಸಿ. ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿ.ಎಚ್.ಪಿ.ಯವರ ಬಿ‌.ಸಿ. ರೋಡ್ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ವೆಲ್ ಹಾಗೂ ಭರತ್ ಕುಮ್ಡೆಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ ಧಕ್ಕೆ ಉಂಟಾಗುವಂತೆ ಮತ್ತು ಪ್ರಚೋದನಾಕಾರಿ ಭಾಷಣದಲ್ಲಿ […]

ಮೈಸೂರು ವಿಭಾಗ ಹಾಗೂ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟ 2024-25ರ ಕಪ್ ಬಜ್ಪೆಯ ಸೈಂಟ್ ಜೋಸೆಫ್ ಶಾಲೆಯ ಮಡಿಲಿಗೆ

  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಉತ್ತರ ವಲಯ ಹಾಗೂ ಸಂತ ಜೋಸೆಫರ ಪದವಿಪೂರ್ವ ಕಾಲೇಜು ಬಜಪೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಹಾಗೂ ರಾಜ್ಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ 2024-25 ದಿನಾಂಕ ಸಪ್ಟಂಬರ್ 12ರಿಂದ 15ರ ತನಕ ಬಜ್ಪೆಯ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. […]

ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ಕಳೆದುಕೊಂಡ ಅರ್ಚನಾ ಕಾಮತ್…!!

ಮಂಗಳೂರು ಸಪ್ಟಂಬರ್ 16: ಇನ್ನೊಬ್ಬರ ಜೀವ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಕನ್ನಡ ಸಿನೆಮಾದ ಆ ಕರ್ಣನಂತೆ, ನೀ ದಾನಿಯಾದೆ ಇನ್ನೊಂದು ಜೀವಕ್ಕೆ ನೀ ಆಧಾರವಾದೆ ಎಂಬ ವಿಷ್ಣುವರ್ಧನ್ ನಟನೆಯ ಸಿನಿಮಾದ ಹಾಡಿನಂತೆ ಅರ್ಚನಾ ಕಾಮತ್ ಜೀವವೂ ಇನ್ನೊಬ್ಬರಿಗೆ ಜೀವ ಕೊಟ್ಟು ತನ್ನ ಜೀವ ತ್ಯಾಗ ಮಾಡಿದಂತಾಗಿದೆ. ನಗರದ ಕರಂಗಲ್ಪಾಡಿ ನಿವಾಸಿ, ಮಂಗಳೂರಿನ ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್ (33) ಮೃತ […]

Michael Dsouza & Family Launches Educare Endowment Fund at CODP

MANGALORE : The inauguration of the Michael Dsouza and Family Educare Endowment (Revolving) Fund took place on 16th September 2024 at the Mother Theresa Hall in Canara Organization for Development and Peace (CODP). The event was graced by the presence of Most Rev. Dr Peter Paul Saldanha, the Bishop of the Mangalore, alongside Rev. Fr […]

Udupi Bishop Dr Gerald Isaac Lobo appointed chairman of CCBI Pastoral Plan Facilitation Committee

Most Rev. Dr Gerald Isaac Lobo, Bishop of  the Diocese of Udupi has been appointed as the chairman of CCBI Pastoral Plan Facilitation Committee, during the CCBI Executive Committee Meeting held on September 11, headed by Philip Neri Cardinal Ferrao, president of the CCBI. The Facilitation Committee, under the guidance of Bishop Lobo, will ensure […]

You cannot copy content of this page