ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ – ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ
ಬಂಟ್ವಾಳ : ಮನುಷ್ಯನಿಗೆ ಆರೋಗ್ಯಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಒಬ್ಬ ವ್ಯಕ್ತಿ ಎಷ್ಟೇ ದೊಡ್ಡ ಶ್ರೀಮಂತನಾಗಿದ್ರು ಅವನ ಅರೋಗ್ಯ ಸರಿ ಇಲ್ಲದಿದ್ರೆ ನೆಮ್ಮದಿ ಇರಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ಕಾಪಾಡುವ ದೃಷ್ಟಿಯಿಂದ ಪುಳಿಂಚ ಸೇವಾ ಪ್ರತಿಷ್ಟಾನ ಕಾರ್ಯ ಅಭಿನಂದನೆದಾಯಕವಾಗಿದ್ದು, ದೇವರು ಮೆಚ್ಚುವಂತ ಕಾರ್ಯವಾಗಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಸಪ್ಟಂಬರ್ 15ರಂದು ರವಿವಾರ ಪುಳಿಂಚ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು, […]



